ಸಂಪೂರ್ಣ ಹದಗೆಟ್ಟಿರುವ ಕಾನಾ-ಕುಳಾಯಿ ರೈಲ್ವೇ ಮೇಲ್ಸೇತುವೆ ಅವ್ಯವಸ್ಥೆ ವಿರೋಧಿಸಿ ಕೂಡಲೇ ದುರಸ್ಥಿಗೆ ಒತ್ತಾಯಿಸಿ ಡಿವೈಎಫ್‍ಐ ಕಾನ-ಕುಳಾಯಿ ಘಟಕದ ವತಿಯಿಂದ ಕುಳಾಯಿಗುಡ್ಡೆ ರೈಲ್ವೇ ಬ್ರಿಡ್ಜ್ ಬಳಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‍ಐ ಮುಖಂಡ...
ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೆ ತಲವಾರು ದಾಳಿ ನಡೆದಿದೆ. ಹಳೆಯ ಕೊಲೆಯ ವೈಷಮ್ಯಕ್ಕೆ ಯುವಕನೋರ್ವನ ಕೊಲೆ ಯತ್ನ ನಿನ್ನೆ ರಾತ್ರಿ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರೌಡಿಗಳ ತಂಡದ ಗ್ಯಾಂಗ್ ವಾರ್ ನಲ್ಲಿ...
ಬೇಲೂರಿನಲ್ಲಿ ಪಟ್ಟಣದ ಪುರಸಭೆ ವ್ಯಾಪ್ತೀಯ 8ನೇ ವಾರ್ಡ್ ಬಿಕ್ಕೋಡು ರಸ್ತೆಯ ಮಹಿಳಾ ಕಾಲೇಜ್ ಪಕ್ಕದಲ್ಲಿ ಅನಧಿಕೃತವಾಗಿ ಒಂದು ಕಟ್ಟಡ ನಿರ್ಮಾಣ ಮಾಡಿಕೊಂಡು ಕ್ರಿಶ್ಚಿಯನ್ ಧರ್ಮಕ್ಕೆ ಮತಾತಂತರ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ...
ನಗರದ ಬೋಂದೆಲ್‌ನಲ್ಲಿರುವ ಬಾಲಕರ ಬಾಲ ಮಂದಿರದಿಂದ ನ.26 ರ ರವಿವಾರ ಮುಂಜಾನೆ ಶ್ಯಾಮವೆಲ್ ಟೊಪ್ಪು (16) ಮತ್ತು ವಡಲಮನಿ ಚಿರಂಜೀವ (16) ಎಂಬವರು ನಾಪತ್ತೆಯಾಗಿರುವ ಬಗ್ಗೆ ಕಾವೂರು ಠಾಣೆಯಲ್ಲಿ ದೂರು ದಾಖಲಾಗಿದೆ.
ಸ್ಯಾಮುವೆಲ್ 150...
ನಗರದ ನಂತೂರು ಪದವು ಬಳಿ ಬೈಕ್ ಸವಾರನನ್ನು ತಡೆದು ನಿಲ್ಲಿಸಿ ಚಿನ್ನದ ಸರವನ್ನು ಸುಲಿಗೆಗೈದ ಮಂಗಳಮುಖಿಯನ್ನು ಕದ್ರಿ ಠಾಣೆಯ ಪೊಲೀಸರು ನ 29 ರ ಸೋಮವಾರ ಬಂಧಿಸಿದ್ದಾರೆ. ಮೂಲತಃ ಮೈಸೂರಿನ ಅಗ್ರಹಾರದ ಪ್ರಸ್ತುತ...
ಭಾರತೀಯ ಸೇನೆಯಲ್ಲಿ ಸುದೀರ್ಘ ಅವಧಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿಯಾದ ಬಳಿಕ ಮಂಗಳೂರು ಘಟಕದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಪುತ್ತೂರಿನ ಪೆರ್ಲಂಪಾಡಿಯ ಹರಿಪ್ರಸಾದ್ ಕೆ. ಅವರು ನೇಮಕಗೊಂಡಿದ್ದಾರೆ.
ಹರಿಪ್ರಸಾದ್ ಕೆ. ಅವರು ಭಾರತೀಯ ಸೇನೆಯಲ್ಲಿ...
ರಾಜ್ಯ ಮಹಿಳಾ ಕಾಂಗ್ರೆಸ್ ಗೆ ಹೊಸದಾಗಿ 17 ಮಂದಿ ಪದಾಧಿಕಾರಿಗಳನ್ನು ಸೇರ್ಪಡೆಗೊಳಿಸಲಾಗಿದೆ. ಈ ಸೇರ್ಪಡೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಮಹಿಳೆಯರು ಸ್ಥಾನ ಪಡೆದಿದ್ದಾರೆ.
ಚಂದ್ರಕಲಾ ದೀಪಕ್ ರಾವ್ ಮತ್ತು ಮಲ್ಲಿಕಾ ಪಕ್ಕಳ...
ಮಂಜೇಶ್ವರ: ಹೊಸ ವ್ಯೆರಸ್ ಪ್ರಬೇಧ ಓಮಿಕ್ರಾಮ್ ಭೀತಿಯ ನಡುವೆ ಕರ್ನಾಟಕ ಬಿಗು ನಿಯಂತ್ರಣ ಹೇರಿದ್ದು, ಅಂತರ್ ರಾಜ್ಯ ಗಡಿಗಳಲ್ಲಿ ಕಠಿಣ ತಪಾಸಣೆ ಬಿಗಿಗೊಳಿಸಿದೆ. ಕರ್ನಾಟಕ ಸರ್ಕಾರ ತುಸು ಹೆಚ್ಚೇ ಕಾಳಜಿ ವಹಿಸತೊಡಗಿದ್ದು, ಗಲಿಬಿಲಿಗೊಳಗಾದಂತೆ...
ಪುತ್ತೂರು: ದೇವಸ್ಥಾನ ನಿರ್ಮಾಣವೆಂದರೆ ಇತಿಹಾಸ ಸೃಷ್ಟಿಸಿದಂತೆ. ಈ ಮಹಾಕಾರ್ಯ ಎಲ್ಲರಿಗೂ ಸಿಗುವುದಿಲ್ಲ. ಜೀವನದಲ್ಲಿ ಭಗವಂತ ಕೊಟ್ಟ ಅವಕಾಶದಲ್ಲಿ ಶ್ರದ್ಧೆಯಿಂದ ಭಾಗವಹಿಸಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಡಿ.21ರಿಂದ 28 ರವರೆಗೆ ನಡೆಯಲಿರುವ ಸರ್ವೆ...
ಹೊಸ ತಳಿಯ ಒಮಿಕ್ರಾನ್ ಸೋಂಕಿನ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅದನ್ನು ತಡೆಗಟ್ಟಲು ಶೀಘ್ರದಲ್ಲಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಮಾಜಿ ಸಚಿವ ಶಾಸಕ ಯು.ಟಿ.ಖಾದರ್ ಒತ್ತಾಯಿಸಿದರು.
ಅವರು ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ...