Yearly Archives: 2021

ಮಾಸಿಕ ವೇತನ ಪಾವತಿ ವಿಳಂಬ : ಕೆಎಸ್‌ಆರ್‌ಟಿಸಿ ಮಜ್ದೂರ್ ಸಂಘದ ಸದಸ್ಯರಿಂದ ಧರಣಿ

ಪುತ್ತೂರು: ಮಾಸಿಕ ವೇತನ ಪಾವತಿ ವಿಳಂಬ ಮತ್ತು ನಿವೃತ್ತ ನೌಕರರ ನಿವೃತ್ತಿ ಸೌಲಭ್ಯ ಬಿಡುಗಡೆ ವಿಳಂಬವನ್ನು ನಡೆಸುತ್ತಿರುವ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಪುತ್ತೂರು ವಿಭಾಗ ಕೆಎಸ್‌ಆರ್‌ಟಿಸಿ ಮಜ್ದೂರ್ ಸಂಘದ...

ಕುಂದಾಪುರ: ತಲವಾರಿನಿಂದ ಹಲ್ಲೆ: ಗಾಯಾಳು ಯುವಕರು ಆಸ್ಪತ್ರೆಗೆ ದಾಖಲು

ಕುಂದಾಪುರ: ಬಾರ್ ಮ್ಯಾನೇಜರೋರ್ವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಜರಿಗಾಗಿ ಸ್ಥಳಕ್ಕೆ ತೆರಳಿದ್ದ ವೇಳೆ ಆರೋಪಿಗಳ ತಂಡ ಏಕಾಏಕಿಯಾಗಿ ತಲವಾರು ದಾಳಿ ನಡೆಸಿದ ಪರಿಣಾಮ ಇಬ್ಬರು ಯುವಕರು ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಗೆ...

ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು-ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಧ್ಯೆ ಒಡಂಬಡಿಕೆ

ಮೂಡುಬಿದಿರೆ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ನಡುವೆ ತಾಂತ್ರಿಕ ಒಡಂಬಡಿಕೆಗೆ ನಡೆದಿದೆ. ಒಡಂಬಡಿಕೆ ಪ್ರಕಾರ ಗೋವಾ-ಕರ್ನಾಟಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರದಿಂದ ಮುರ್ಡೇಶ್ವರದವರೆಗೆ 73 ಕಿ,ಮೀ ಉದ್ದದ...

ಮನೆಗೆ ಸಿಡಿಲು ಬಡಿದು ಮೂವರಿಗೆ ಗಾಯ: ಅಳಿಕೆಯ ಕಲ್ಲೆಂಚಿನಪಾದೆಯಲ್ಲಿ ನಡೆದ ಘಟನೆ

ವಿಟ್ಲ: ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡು ಮನೆ ಹಾನಿಗೊಂಡ ಘಟನೆ ಅಳಿಕೆ ಗ್ರಾಮ ಕಲ್ಲೆಂಚಿನಪಾದೆ ಎಂಬಲ್ಲಿ ಸಂಭವಿಸಿದೆ. ಅಳಿಕೆ ಗ್ರಾಮ ಕಲ್ಲೆಂಚಿನಪಾದೆ ಶೀನ ನಳಿಕೆ ಅವರಿಗೆ ಸೇರಿದ ಮನೆಗೆ ರಾತ್ರಿ ಭಾರೀ ಪ್ರಮಾಣ...

ಪುತ್ತೂರಿನಲ್ಲಿ ವಿದ್ಯಾರ್ಥಿಗೆ ಹಲ್ಲೆ ಆರೋಪ: ಬೈಕ್ ಸವಾರರು ಪೊಲೀಸ್ ವಶಕ್ಕೆ

ಪುತ್ತೂರು: ಕಾಲೇಜು ಬಿಟ್ಟು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಬೈಕ್ ಡಿಕ್ಕಿ ಹೊಡೆದುದನ್ನು ವಿಚಾರಿಸಿದ ವೇಳೆ ಆತನಿಗೆ ಹಲ್ಲೆ ನಡೆಸಿದ ಮತ್ತು ಇದನ್ನು ವಿಚಾರಿಸಲು ಬಂದಾತನಿಗೂ ಬೈಕ್ ಸವಾರರು ಹಲ್ಲೆ ನಡೆಸಿದ ಘಟನೆ...

ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತ ಯಶಸ್ವಿ: ಪ್ರಧಾನಿ ಮೋದಿ

ನಮ್ಮ ದೇಶ ಕರ್ತವ್ಯ ಪಾಲಿಸಿದೆ. ದೇಶಾದ್ಯಂತ 100 ಕೋಟಿ ಕೋವಿಡ್-19 ಲಸಿಕೆ ಡೋಸ್ ಮೈಲುಗಲ್ಲು ತಲುಪಲಾಗಿದೆ. ಇದು ಪ್ರತಿಯೊಬ್ಬ ಭಾರತೀಯನ ಯಶಸ್ಸು. ಇದರ ಪರಿಣಾಮ ಭಾರತ ಕೋವಿಡ್ ವಿರುದ್ಧದ ಹೋರಾಟದಲ್ಲಿ ಯಶಸ್ಸು ಪಡೆದಿದೆ...

ನಕ್ಸಲ್ ಸಂಬಂಧ ಆರೋಪ ಪ್ರಕರಣ: ವಿಠಲ ಮಲೆಕುಡಿಯ, ಲಿಂಗಣ್ಣ ಮಲೆಕುಡಿಯ ನಿರ್ದೋಷಿ

ವಿಠ್ಠಲ ಮಲೆಕುಡಿಯ ಮತ್ತು ಅವರ ತಂದೆಯವರ ಮೇಲೆ ನಕ್ಸಲೀಯರೆಂದು ಹೂಡಲಾಗಿದ್ದ ಮೊಕದ್ದಮೆಯಲ್ಲಿ ಅವರು ನಿರ್ದೋಷಿಗಳೆಂದು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯವು ಇಂದು ತೀರ್ಪು ನೀಡಿದೆ. ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿರುವ ಡಿವೈಎಫ್‌ಐ ಕರ್ನಾಟಕ ರಾಜ್ಯ ಸಮಿತಿ...

ಹದಗೆಟ್ಟ ಕಾನ-ಕುಳಾಯಿ ರೈಲ್ವೆ ಸೇತುವೆ ದುರಸ್ತಿಗೆ ಡಿವೈಎಫ್‌ಐ ಪ್ರತಿಭಟನೆ

ಮಂಗಳೂರು : ಬೃಹತ್ ಘನ ವಾಹನಗಳ ಸಂಚಾರದಿಂದಾಗಿ ಕಾನ ಕುಳಾಯಿ ರೈಲ್ವೆ ಸೇತುವೆ ಸಂಪೂರ್ಣ ಹದಗೆಟ್ಟು ಹೋಗಿದ್ದು ಕೂಡಲೇ ದುರಸ್ಥಿ ಮಾಡಲು ಒತ್ತಾಯಿಸಿ ಡಿವೈಎಫ್‌ಐ ಕಾನ ಮತ್ತು ಕುಳಾಯಿ ಘಟಕಗಳ ನೇತೃತ್ವದಲ್ಲಿ ಇಂದು...

ಮೀರಾ ಕ್ಲೀನ್ ಪ್ಯೂಯಲ್ ಲಿಮಿಡೆಟ್ ಬಗೆಗೆ ಕಾರ್ಯಾಗಾರ

ಪರಿಸರಸ್ನೇಹಿ ಮತ್ತು ರೈತಸ್ನೇಹಿ ಸಂಸ್ಥೆ ಮೀರಾ ಕ್ಲೀನ್ ಪ್ಯೂಯಲ್ ಲಿಮಿಡೆಟ್ ( ಎಂ.ಸಿ.ಎಲ್) ಘಟಕವನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪರಿಚಯಿಸುವ ಉದ್ದೇಶದಿಂದ ಸ್ವರ್ಣಮಂದಿರದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ...

ವ್ಯಕ್ತಿ ಕಾನೂನಿನ ಬಗ್ಗೆ ಸಾಮಾನ್ಯ ತಿಳುವಳಿಕೆ ಹೊಂದಿರಬೇಕು: ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ ಜಿ ತಿಮ್ಮಾಪುರ ಹೇಳಿಕೆ

ಬಂಟ್ವಾಳ: ಕಾನೂನಿನ ಅರಿವಿಲ್ಲದೆ ಮಾಡಿದ ತಪ್ಪುಗಳಿಗೆ ಶಿಕ್ಷೆಯಿಂದ ವಿನಾಯಿತಿ ಇರುವುದಿಲ್ಲ. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಕಾನೂನಿನ ಬಗ್ಗೆ ಸಾಮಾನ್ಯ ತಿಳುವಳಿಕೆಯನ್ನು ಹೊಂದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ ಜಿ ತಿಮ್ಮಾಪುರ ಹೇಳಿದರು. ಅವರು...

Most Read