ಮಂಜೇಶ್ವರ: ಕೇಂದ್ರ ಸರಕಾರವು ರೈಲ್ವೆ ಇಲಾಖೆಯನ್ನು ಖಾಸಗಿಕರಣಗೊಳಿಸುವುದನ್ನು ನಿಲ್ಲಿಸಿ, ಪ್ಯಾಸಂಜರ್ ರೈಲುಗಳನ್ನು ಪುನಃರಾರಂಬಿಸಬೇಕು. ಹೆಚ್ಚಿಸಿದ ರೈಲ್ವೆ ಪ್ಲಾಟ್ ಫಾರ್ಮ್ ಶುಲ್ಕ ರದ್ದುಗೊಳಿಸಬೇಕು, ಸೀಸನ್ ಟಿಕೆಟ್ ಮತ್ತು ಯಾತ್ರಾ ಸೌಲಭ್ಯಗಳನ್ನು ಪುನಃ ಸ್ಥಾಪಿಸಬೇಕು ಮೊದಲಾದ...
ಉಳ್ಳಾಲ: ವಾರೆಂಟ್ ಆರೋಪಿಯನ್ನು ಹಿಡಿಯಲು ಹೋದ ಉಳ್ಳಾಲ ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ರೌಡಿಶೀಟರ್ ತಲವಾರು ತೋರಿಸಿ ಪರಾರಿಯಾದ ಘಟನೆ ಉಳ್ಳಾಲದ ಧರ್ಮನಗರದಲ್ಲಿ ನಡೆದಿದೆ.
ಧರ್ಮನಗರ ನಿವಾಸಿ ಮುಕ್ತಾರ್ ಮುಕ್ತಾರ್ ಅಹ್ಮದ್ ಎಂಬಾತನ ಬಂಧನಕ್ಕಾಗಿ...
ಕಾರ್ಕಳ: ಕೋವಿಡ್ ಸಂದರ್ಭ ದೇಣಿಗೆ ಸಂಗ್ರಹಕ್ಕೆ ಬಳಸಿದ ವೇದಿಕೆ ಪಿಎಂ ಕೆರ್ಸ್ ಯೋಜನೆಯು ಪಾರದರ್ಶಕತೆಯನ್ನು ಹೊಂದಿರಲಿಲ್ಲ. ಹಣ ಸಂಗ್ರಹ ಹಾಗೂ ಖರ್ಚುಗಳ ಲೆಕ್ಕ ವಿ ಡದ ಈ ನಿಧಿಯ ಪ್ರಧಾನಿ ನರೇಂದ್ರ ಮೋದಿ...
ಸಂಬಳ ನೀಡದೆ ಸತಾಯಿಸುತ್ತಿರುವ ಕೇಂದ್ರ ಕಛೇರಿಯ ಅಧಿಕಾರಿಗಳ ವಿರುದ್ಧ ಕೆ.ಎಸ್.ಆರ್.ಟಿ.ಸಿ ನೌಕರರು ಧರಣೆ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಪುತ್ತೂರು ಕೆ.ಎಸ್.ಆರ್.ಟಿ.ಸಿ ಘಟಕದ ಸಿಬ್ಬಂದಿಗಳು ಬಿಎಂಎಸ್ ಸಂಘಟನೆಯ ನೇತೃತ್ವದಲ್ಲಿ ಈ ಪ್ರತಿಭಟನೆಯನ್ನು ಆರಂಭಿಸಿದ್ದು, ಪುತ್ತೂರಿನ ಅಮರ್...
ಭತ್ತ ಕಟಾವಿಗೆ ಯಂತ್ರ ಬಂದಿದ್ದು ಗಂಟೆಯೊಂದಕ್ಕೆ 2,500 ರೂ ದುಬಾರಿ ದರ ವಿಧಿಸುತ್ತಿದ್ದು, ಮುಂದಿನ ಬಾರಿ ಭತ್ತದ ಬೇಸಾಯ ಮಾಡಬೇಕೋ ಬೇಡವೋ ಎಂಬ ಚಿಂತೆ ಕಾಡುತ್ತಿದೆ ಎಂದು ಮಟ್ಟು ಭಾಗದ ರೈತರು ತಮ್ಮ...
ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನೀಡಲಾಗುವ ಪ್ರತಿಷ್ಠಿತ ಮಹರ್ಷೀ ವಾಲ್ಮೀಕಿ ಪ್ರಶಸ್ತಿ ಪ್ರಧಾನ ಸಮಾರಂಭವು ಇಂದು ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
2020 ಹಾಗೂ...
ಅತೀ ದೊಡ್ಡ ವ್ಯಾಪ್ತಿ ಹೊಂದಿರುವ ಪಡುಬಿದ್ರಿ ಮೆಸ್ಕಾಂ ಕಛೇರಿಗೆ ಶಾಶ್ವತ ಶಾಖಾಧಿಕಾರಿ ಇಲ್ಲದೆ, ವ್ಯವಸ್ಥೆಗಳು ಹಾಳಾಗುತ್ತಿದ್ದು ಇದಕ್ಕೆ ಸಾಕ್ಷಿಯೋ ಎಂಬಂತೆ ಹೆಜಮಾಡಿ ಗುಂಡಿ ರಸ್ತೆಯುದ್ಧಕ್ಕೂ ಮೆಸ್ಕಾಂ ವಿದ್ಯುತ್ ಕಂಬ ತಂತಿಗಳಿಗೆ ಬಳ್ಳಿ ಸುತ್ತಿಕೊಂಡು...
ಮೂಡುಬಿದಿರೆ: 2೦ ದಿನಗಳ ಹಿಂದೆ ನಾಪತ್ತೆಯಾಗಿದ್ದ ವೃದ್ಧರೊಬ್ಬರ ಶವವು ಜ್ಯೋತಿನಗರ ಗಾಂಧಿಪಾರ್ಕ್ ಬಳಿ ನಿಲ್ಲಿಸಲಾಗಿದ್ದ ಹಳೆ ಕಾರಿನೊಳಗಡೆ ಬುಧವಾರ ಮಧ್ಯಾಹ್ನ ಪತ್ತೆಯಾಗಿದೆ.
ಪುರಸಭೆ ವ್ಯಾಪ್ತಿಯ ಕರಿಂಜೆ ಗ್ರಾಮ ನಿವಾಸಿ ಶ್ರೀಧರ ಶೆಟ್ಟಿ(73) ಸೆಪ್ಟೆಂಬರ್ 29ರಂದು...
ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಅವರ ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಸರಿ ಬಣ್ಣ ಮತ್ತು ಕೇಸರಿ ಶಾಲಿನ...
ಮಂಜೇಶ್ವರ: ಮನೆ ಟೆರೇಸ್ ನಲ್ಲಿ ಆಟವಾಡುತಿದ್ದ ಹತ್ತು ವರ್ಷದ ಬಾಲಕನೊಬ್ಬ ವಿದ್ಯುತ್ ಶಾಕ್ ತಗಲಿ ಸಾವನ್ನಪ್ಪಿದ್ದಾನೆ. ಮೀಂಜ ಮೊರತ್ತಣೆ ಆಟೋ ಚಾಲಕ ಸದಾಶಿವ ಶೆಟ್ಟಿ- ಯಶೋಧ ದಂಪತಿಗಳ ಪುತ್ರ ಮೊಕ್ಷಿತ್ ರಾಜ್ ಸಾವನ್ನಪ್ಪಿದ...