Yearly Archives: 2021

ವಕೀಲನ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ

ಮಂಗಳೂರು: ಇಂಟರ್ನ್‍ಶಿಪ್ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಖ್ಯಾತ ವಕೀಲ ಕೆ .ಎಸ್.ಎನ್.ರಾಜೇಶ್ ಭಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಸಂತ್ರಸ್ತ ವಿದ್ಯಾರ್ಥಿನಿಯು...

ಲಾಡ್ಜ್ ವೊಂದರಲ್ಲಿ ಯುವಕನ ಕೊಲೆ ಪ್ರಕರಣ : ಐವರ ಬಂಧನ

ನಗರದ ಪಂಪ್‌ವೆಲ್‌ನ ಲಾಡ್ಜ್ ಒಂದರಲ್ಲಿ ದಸರಾ ಪಾರ್ಟಿ ಮಾಡುತ್ತಿದ್ದ ವೇಳೆ ಯುವಕರ ನಡುವಿನ ಜಗಳದ ಸಂದರ್ಭ ನಡೆದ ಕೊಲೆ ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುರತ್ಕಲ್‌ನ ಜಾಯ್ಸನ್ ಯಾನೆ...

ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ 2021ರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಸಮಾಜದಲ್ಲಿ ಅರಿವಿನ ಕೊರತೆಯಿಂದ ಅಸಮಾನತೆ ಉಂಟಾಗಿದೆ.‌ಇದನ್ನು ಸರಿಪಡಿಸುವ ಜವಾಬ್ದಾರಿ ಮನಶ್ಶಾಸ್ತ್ರಜ್ಞರದ್ದಾಗಿರುತ್ತದೆ ಎಂದು ಮಹಾರಾಷ್ಟ್ರದ ವಾರ್ಧಾದ ಮಹಾತ್ಮಾ ಗಾಂಧಿ ಹಿಂದಿ ವಿಶ್ವವಿದ್ಯಾಲಯದ ಕುಲಪತಿ, ವಿಜ್ಞಾನಿ ಪ್ರೊ. ಗಿರೀಶ್ ಮಿಶ್ರಾ ನುಡಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ...

ಪ್ರತಿಯೊಂದು ಕಾರ್ಯಕ್ಕೂ ಯೋಜನೆ ಬಹಳ ಮುಖ್ಯ – ಡಿ. ಹರ್ಷೇಂದ್ರ ಕುಮಾರ್

ಯಾವುದೇ ಕಾರ್ಯಕ್ರಮವು ಯಶಸ್ವಿಯಾಗಬೇಕಾದರೇ ಕಾರ್ಯಕರ್ತರ ಕೈಗುಣಗಳ ಜೊತೆಗೆ ಅವರ ಉತ್ಸಾಹ ಮುಖ್ಯವಾಗಿರುತ್ತದೆ. ಅಂತಹ ಸಮಾರಂಭವು ಸದಾ ನೆನಪಿನಲ್ಲಿರುತ್ತದೆ. ಎಂದು ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಉಜಿರೆಯ...

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ : ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಪ್ರಶಸ್ತಿ

ಕರ್ನಾಟಕ ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇದರ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಸೇವಾ ಯೋಜನೆ 2017-18, 2018-19 ಹಾಗೂ 2019-20 ಈ ಸಾಲಿನ ರಾಜ್ಯ ಪ್ರಶಸ್ತಿಗಳು ಪ್ರದಾನವನ್ನು 12.10.2021...

ಗಣರಾಜ್ಯೋತ್ಸವ ಸಿದ್ಧತಾ ಶಿಬಿರಕ್ಕೆ ಎಸ್‌ ಡಿ ಎಂ ವಿದ್ಯಾರ್ಥಿ ಆಯ್ಕೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕ, ಮೊದಲ ಬಿ.ಎಸ್.ಸಿ ವಿದ್ಯಾರ್ಥಿ ಹೃತಿಕ್‌ ಅವರು ದಕ್ಷಿಣ ವಲಯ ಮಟ್ಟದ ಗಣರಾಜ್ಯೋತ್ಸವದ ಪರೇಡ್‌ಗಾಗಿ ನಡೆಯಲಿರುವ ಪೂರ್ವಸಿದ್ಧತಾ ಆಯ್ಕೆ ಶಿಬಿರಕ್ಕೆ...

ಬಡಗನ್ನೂರಿನಲ್ಲಿ ವೃದ್ದ ದಂಪತಿ ಆತ್ಮಹತ್ಯೆ

ಪುತ್ತೂರು: ವೃದ್ಧ ದಂಪತಿಗಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ನಡೆದಿದ್ದು, ಸೋಮವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಪುತ್ತೂರು ತಾಲೂಕಿನ ಬಡಗನ್ಮೂರು ಗ್ರಾಮದ ಪಾದೆಕರ್ಯ ಎಂಬಲ್ಲಿನ ನಿವಾಸಿ ಸುಬ್ರಹ್ಮಣ್ಯ...

ಕುಕ್ಕೆಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಕುಟುಂಬ ಭೇಟಿ

ಸುಬ್ರಹ್ಮಣ್ಯ: ರಾಜ್ಯ ಪೋಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.ಕುಟುಂಬದವರೊಂದಿಗೆ ಆಗಮಿಸಿದ ಪ್ರವೀಣ್ ಸೂದ್ ಅವರು ಆಶ್ಲೇಷ ಬಲಿ, ನಾಗಪ್ರತಿಷ್ಠೆ, ಮಹಾಪೂಜೆ, ಅಭಿಷೇಕ...

ಕೇರಳದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಆವಾಂತರ : ಮೃತಪಟ್ಟವರ ಸಂಖ್ಯೆ 24ಕ್ಕೇರಿಕೆ

ಕೇರಳದಲ್ಲಿ ಶನಿವಾರದಿಂದೀಚೆಗೆ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಮತ್ತು ಭೂಕುಸಿತ ಮುಂದುವರಿದಿದೆ. ರವಿವಾರ ಮಧ್ಯಾಹ್ನದ ವೇಳೆಗೆ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಸಂಭಾವ್ಯ ಭೂಕುಸಿತದ ಬಗ್ಗೆ ಅಧಿಕಾರಿಗಳು ತೀವ್ರ ನಿಗಾ ಇರಿಸಿದ್ದಾರೆ. ಏತನ್ಮಧ್ಯೆ ಮಳೆ ಸಂಬಂಧಿ...

ಮಂಗಳೂರು : ಎರಡು ದಶಕ ಪೂರೈಸಿದ ಎ.ಜೆ. ಆಸ್ಪತ್ರೆ

ಎ.ಜೆ. ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರವು ಒಂದು ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ. 2001ರಲ್ಲಿ ಪ್ರಾರಂಭಗೊಂಡ, 425 ಹಾಸಿಗೆಗಳುಳ್ಳ ಈ ಆಸ್ಪತ್ರೆಯನ್ನು ವಿಶ್ವ ದರ್ಜೆಯ ಆರೋಗ್ಯ ಸೇವೆ ನೀಡಲು ಅಂತಾರಾಷ್ಟ್ರೀಯ ಮಾನದಂಡಗಳ ಪ್ರಕಾರ ವಿನ್ಯಾಸಗೊಳಿಸಲಾಗಿದೆ....

Most Read