ಕರ್ತವ್ಯ ನಿರತ ಮೆಸ್ಕಾಂ ಸಿಬಂದಿಗಳ ಮೇಲೆ ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಅ 15 ರಂದು ಸಂಜೆ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯೊಳಗಡೆ ನಡೆದಿದೆ.
ಉಪ್ಪಿನಂಗಡಿ ಮೆಸ್ಕಾಂ ಕಚೇರಿಯ ಸಿಬಂದಿಗಳಾದ ಜೂನಿಯರ್ ಲೈನ್...
ರಸ್ತೆ ಬದಿಯಲ್ಲಿ ಸಿಕ್ಕಿದ್ದ ಪರ್ಸ್‌ನ್ನು ಪೊಲೀಸರಿಗೆ ಒಪ್ಪಿಸಿ, ತನ್ಮೂಲಕ ಸೊತ್ತಿನ ಮಾಲಕರಿಗೆ ತಲುಪಿಸಿ ಇಲ್ಲಿನ ರಿಕ್ಷಾ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಇಂತಹ ಪ್ರಾಮಾಣಿಕತೆಗೆ ಮಂಗಳೂರು ಮತ್ತೊಮ್ಮೆ ಸಾಕ್ಷಿಯಾಗಿದೆ. ಆಟೊರಿಕ್ಷಾ ಚಾಲಕ ಮುಹಮ್ಮದ್ ಹನೀಫ್...
ನಗರದ ಪಂಪ್‌ವೆಲ್ ಬಳಿ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್ ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ...
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ ಮಹೋತ್ಸವ’ ಶುಕ್ರವಾರ ಸಂಪನ್ನಗೊಂಡಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ಕ್ಷೇತ್ರದ ಪುಷ್ಕರಿಣಿಯಲ್ಲಿ ಗಣಪತಿ, ನವದುರ್ಗೆಯರು, ಆದಿಶಕ್ತಿ ಸಹಿತ ಶ್ರೀ ಶಾರದಾ ಮಾತೆಯ ಮೂರ್ತಿಗಳ ವಿಸರ್ಜನೆ ನೆರವೇರಿತು.
ಶುಕ್ರವಾರ...
ಪಡುಬಿದ್ರಿಯ ಇತಿಹಾಸ ಪ್ರಸಿದ್ಧ ಬಾಲಗಣಪತಿ(ಗುಡ್ಡೆ ಗಣಪತಿ) ದೇವರ ವಾರ್ಷಿಕ ಶೋಭಾಯಾತ್ರೆಗೆ ಕ್ಷಣ ಗಣನೆ ಆರಂಭಗೊಂಡಿದೆ.
ಗಣೇಶ ಚೌತಿಯ ದಿನದಂದ್ದು ಪ್ರತಿಷ್ಠಾಪನೆಗೊಂಡು ನವರಾತ್ರಿ ಸಂದರ್ಭ ತಾಯಿ ಶಾರದೆಯ ಒಂಭತ್ತು ದಿನಗಳ ಭವ್ಯ ಪೂಜಾ ಕೈಂಕರ್ಯಗಳನ್ನು ವೀಕ್ಷಿಸಿ...
ಉಡುಪಿಯಲ್ಲಿ ಹಿಂದೂ ಜಾಗರಣಾ ವೇದಿಕೆಯ ನೆರಳಲ್ಲಿ ನಡೆಯುವ "ದುರ್ಗಾ ದೌಡ್ " ಧಾರ್ಮಿಕ ಕಾರ್ಯಕ್ರಮಕ್ಕೆ ನಂದಿಕೂರು ಹಾಗೂ ಪಲಿಮಾರು ಘಟಕದಿಂದ ನೂರಾರು ಕಾರ್ಯಕರ್ತರು ನಂದಿಕೂರಿನಿಂದ ಬೈಕ್, ಕಾರು ಹಾಗೂ ಬಸ್ ಮೂಲಕ ತೆರಳಿದ್ದು...
ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಮಂಗಳೂರು ದಸರಾ ಶೋಭಾಯಾತ್ರಗೆ ಬಳ್ಳಾಲ್‍ಭಾಗ್ ಫ್ರೆಂಡ್ಸ್ ವತಿಯಿಂದ 14ನೇ ವರ್ಷದ ಊದು ಇಡುವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು.
ಬಳ್ಳಾಲ್‍ಭಾಗ್ ಫ್ರೆಂಡ್ಸ್‍ನ ಉಪಾಧ್ಯಕ್ಷರಾದ ರಕ್ಷಿತ್ ಕೊಟ್ಟಾರಿ ನೇತೃತದಲ್ಲಿ ಚಾಲನೆ ನೀಡಲಾಯಿತು....
ಮಂಗಳೂರು : ನಗರದ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಮಗುವನ್ನು ಅದಲು ಬದಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು ಡಿಸ್ಚಾರ್ಜ್ ವೇಳೆ ಆಸ್ಪತ್ರೆ ಸಿಬ್ಬಂದಿ ಗಂಡು...
ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ರಾಷ್ಟ್ರಾಭಿಮಾನ ಮತ್ತು ಹಿಂದುತ್ವವನ್ನು ಎತ್ತಿ ಹಿಡುವ ಪಕ್ಷವಾಗಿದೆ. ಶಾಸಕ ಉಮಾನಾಥ ಕೋಟ್ಯಾನ್ ಅವರು ಕೂಡಾ ಇದರ ಕಾರ್ಯಕರ್ತರಿಂದಲೇ ಆಯ್ಕೆಯಾಗಿ ಬಂದು ಅಭಿವೃದ್ಧಿಯ ಜೊತೆಗೆ ಶಾಂತಿ ಸೌಹಾರ್ದತೆಯನ್ನು...
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಅವರ ದ್ವಿತೀಯ ಅಧಿಕೃತ ಕಚೇರಿ ಮಂಗಳೂರು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಕಚೇರಿಯ ನೂತನ ಕಟ್ಟಡದಲ್ಲಿ ಶುಕ್ರವಾರ ಶುಭಾರಂಭಗೊಂಡಿತು.
ಬಿಜೆಪಿ ರಾಜ್ಯಾಧ್ಯಕ್ಷರೂ, ಸಂಸದರೂ...