ಮೂಡುಬಿದಿರೆ: ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ಆಶ್ರಯದಲ್ಲಿ 6ನೇ ವರ್ಷದ ಶಿಬಿರಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಪ್ರಾಯೋಗಿಕ ಕಂಬಳವನ್ನು ಕಡಲಕೆರೆಯ ಕೋಟಿ ಚೆನ್ನಯ ಜೋಡುಕರೆ ಕಂಬಳ ಕರೆಯಲ್ಲಿ...
ಕುಂದಾಪುರ: ಗಂಗೊಳ್ಳಿಯಲ್ಲಿ ಗೋ ಹತ್ಯೆಯನ್ನು ವಿರೋಧಿಸಿ ನಡೆದ ಬೃಹತ್ ಪಾದಯಾತ್ರೆಯ ಬಳಿಕ ಇಲ್ಲಿನ ಮೀನುಗಾರ ಮಹಿಳೆಯರಿಂದ ಮೀನು ಖರೀದಿ ಬಹಿಷ್ಕರಿಸಿದ ಅನ್ಯಧರ್ಮೀಯರ ನಡೆಯನ್ನು ಖಂಡಿಸಿ ಭಾನುವಾರ ಬಿಜೆಪಿ ಬೈಂದೂರು ಮಂಡಲ ಹಿಂದುಳಿದ ವರ್ಗ...
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋ ಎಂಟ್ರಾಲಜಿ ವಿಜ್ಞಾನ ಮತ್ತು ಅಂಗಾಂಗ ಕಸಿ ವಿಭಾಗವನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟಿಸಿದರು.
ಬಳಿಕ ಮನ್ಸುಖ್ ಮಾಂಡವಿಯಾ,...
ಪುತ್ತೂರಿನ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಗೊಬ್ಬರದ ಲಾರಿ ಮತ್ತು ಬೈಕ್ ನಡುವೆ ರವಿವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ.
ಮೃತರನ್ನು ಗೋಲ್ಡನ್ ಬೇಕರಿಯ ಮಾಲಕ ಅಝೀಝ್ ಎಂದು...
ತಾಲೂಕು ಪಂಚಾಯತ್ ಯೋಜನೆಯ 15 ನೇ ಹಣ ಕಾಸು ಅನುದಾನದಡಿ ಮಂಗಳೂರು ತಾಲೂಕು ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಂಬೆ ಗ್ರಾಮದ ಸುಂಕದಕಟ್ಟೆ ದ್ವಾರದ ಬಳಿ ಹಾಗು ಕಜೆಪದವು ಅಯ್ಯಪ್ಪ ಮಂದಿರದ ಬಳಿ...
ಹಲವು ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಸತ್ಯಜಿತ್ ಅವರು ತಡರಾತ್ರಿ ಎರಡು ಗಂಟೆ ಸಮಯದಲ್ಲಿ ನಿಧನರಾಗಿದ್ದಾರೆ. ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸತ್ಯಜಿತ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.650ಕ್ಕೂ ಹೆಚ್ಚು ಸಿನಿಮಾಗಳಲ್ಲಿ...
ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಜೀಪಮೂಡ ಇದರ ಸಿದ್ದಕಟ್ಟೆ ಶಾಖೆಯಲ್ಲಿ ಇ ಸ್ಟ್ಯಾಂಪಿಂಗ್ ಬಿಡುಗಡೆ ಸಮಾರಂಭ ನಡೆಯಿತು.
ನ್ಯಾಯವಾದಿ ಸುರೇಶ್ ಶೆಟ್ಟಿ ಇ ಸ್ಟ್ಯಾಂಪಿಂಗ್ ಬಿಡುಗಡೆಗೊಳಿಸಿದರು.
ಅವರು ಮಾತನಾಡಿ ಇಲ್ಲಿ ಇಸ್ಟ್ಯಾಂಪಿಂಗ್...
ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯನ್ನು ಖಂಡಿಸಿ ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಪ್ರತಿಭಟನಾ ಸಭೆ ಮಿನಿ ವಿಧಾನ ಸೌಧದ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ...
ಬೊಂದೇಲ್ - ಪಚ್ಚನಾಡಿ ಸಂಪರ್ಕಿಸುವ ಮಧ್ಯ ಭಾಗದಲ್ಲಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಬಹುತೇಕ ಮುಗಿದಿದ್ದು, ಮುಂದಿನ ಹಂತವಾಗಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಒಂದು ಬದಿಯ ರಸ್ತೆ ಕಾಂಕ್ರಿಟೀಕರಣ ಕಾರ್ಯವು ಪ್ರಗತಿಯಲ್ಲಿದೆ....
ಮುಸ್ಲಿಮ್ ಲೇಖಕರ ಸಂಘದ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ, ಅಂಕಣಕಾರ, ಕರಿಯರ್ ಕೌನ್ಸಿಲರ್ ಉಮರ್ ಯು.ಹೆಚ್. ಪುನರಾಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಂಘದ ಮಹಾಸಭೆ ಮತ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು,...