ಮನೆಯಲ್ಲಿ ತಯಾರಿಸಿದ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ ಹತ್ತು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ.
ಪಡ್ನೂರು ಕೊಡಂಗೆ ಸಾಂತಪ್ಪರವರ ಪುತ್ರ ರಾಘವ ರವರ ಮನೆಯಲ್ಲಿ ಈ...
ರಾಜ್ಯ ಸರಕಾರದ ಧರ್ಮ ವಿರೋಧಿ ಮತ್ತು ಕೇಂದ್ರ ಸರಕಾರದ ಕೃಷಿ ವಿರೋಧಿ ಹಾಗೂ ಬೆಲೆ ಏರಿಕೆ ಮತ್ತು ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು...
ಮಂಗಳೂರು: ಮಾಜಿ ಮುಖ್ಯ ಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಮೊದಲು ಒಂದು ವಾರ ಶಾಖೆಗೆ ಬಂದು ಆರ್‌ಎಸ್‌ಎಸ್ ಬಗ್ಗೆ ತಿಳಿದುಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಇತ್ತೀಚೆಗೆ ಕುಮಾರಸ್ವಾಮಿ...
ಪುತ್ತೂರು: ದೇವಾಲಯವೊಂದರಲ್ಲಿ ವಿನೂತನ ಪ್ರಯೋಗವಾಗಿ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣವನ್ನು ಮತ್ತು ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ‘ಸುಜ್ಞಾನ ದೀಪಿಕೆ’ ಧಾರ್ಮಿಕ ಶಿಕ್ಷಣ ಯೋಜನೆಯು...
ಮಂಗಳೂರು ವಿಧಾನಸಭಾ ಕ್ಷೇತ್ರದ ತೊಕ್ಕೊಟ್ಟಿನಿಂದ ಕೋಣಾಜೆ ಗೆ ಸಂಪರ್ಕಿಸುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಇದನ್ನು ಖಂಡಿಸಿ DYFI ಉಳ್ಳಾಲ ವಲಯ ನೇತ್ರತ್ವದಲ್ಲಿ ಚೆಂಬುಗುಡ್ಡೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು ಪ್ರತಿಭಟನೆ...
ಕಾರ್ಕಳ ಮೂರು ಮಾರ್ಗದಿಂದ ಆನೆಕೆರೆ ಮುಖ್ಯ ಮಾರ್ಗದಲ್ಲಿ ದಿನಕ್ಕೆ ಸಾವಿರಾರು ವಾಹನಗಳು ಓಡಾಡುತ್ತಿರುವ ರಸ್ತೆಯಾಗಿದೆ. ತಿಂಗಳುಗಳ ಹಿಂದೆ ಈ ರಸ್ತೆಯನ್ನು ಅಗೆದು ಒಳಚರಂಡಿಯ ಪೈಪ್ ಹಾಕಲಾಗಿತ್ತು. ಈ ಕಾಮಗಾರಿ ನಡೆದ ನಂತರ ಈ...
ನಿನ್ನೆ ಮಂಗಳೂರು ನಗರದ ಮೋರ್ಗನ್ಸ್ ಗೇಟ್ ಬಳಿಯ ವೈಷ್ಣವಿ ಎಕ್ಸ್‌ಪ್ರೆಸ್ ಕಾರ್ಗೋ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ತನ್ನ ಕಾರ್ಮಿಕರ ಸಂಬಳದ ವಿಚಾರದಲ್ಲಿ ನಡೆದ ಮಾತಿನ ಚಕಮಕಿ ವೇಳೆ ತಾನು ಪಿಸ್ತೂಲಿನಿಂದ ಹಾರಿಸಿದ...
ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲಾ ಹಾಗೂ ಯುವ ಮೋರ್ಚಾ ಬೈಂದೂರು ಮಂಡಲದ ವತಿಯಿಂದ ಸೌಪರ್ಣಿಕಾ ನದಿ ತಟ ಸ್ವಚ್ಛತಾ ಕಾರ್ಯಕ್ರಮ ಇಂಧನ ಸಚಿವ ವಿ.ಸುನೀಲ್ ಕುಮಾರ್ ಉಪಸ್ಥಿಯಲ್ಲಿ ಸಾಂಗವಾಗಿ ನೆರವೇರಿತು.
ಸ್ವಾತಂತ್ರ್ಯ ದಿನಾಚರಣೆಯ...
ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿರುವ ಬಡ ಕುಟುಂಬವೊಂದು ಚಿಕಿತ್ಸೆಗಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು ದಾನಿಗಳ ನೆರವನ್ನು ಎದುರು ನೋಡುತ್ತಿದೆ. ಈ ಮನೆಯಲ್ಲಿ ವಾಸವಿರುವ ಮೂರು ಮಂದಿಯನ್ನು ಆರೋಗ್ಯ ಸಮಸ್ಯೆ ಕಾಡುತ್ತಿದ್ದು ಮುಂದೇನು ಎನ್ನುವ ದಾರಿ...
ದಕ್ಷಿಣ ಕನ್ನಡ ಮತ್ತು ಉಡುಪಿ ರಿಗ್ ಮಾಲೀಕರ ಮತ್ತು ಕಂಟ್ರಾಕ್ಟ್ದಾರರ ಸಂಘ ರಿಜಿಸ್ಟರ್ಡ್ ಮಂಗಳೂರು ವತಿಯಿಂದ ತಮಿಳುನಾಡು ರಿಗ್ ಮಾಲೀಕರ ಸಂಘದ ಪ್ರತಿನಿಧಿಗಳ ಜೊತೆ ಇಂದು ಮಂಗಳೂರಿನಲ್ಲಿ ಸಭೆ ನಡೆದಿದೆ.
ಸಭೆಯಲ್ಲಿ ಡ್ರಿಲ್ಲಿಂಗ್ ದರ...