Yearly Archives: 2021

ಸಮುದ್ರಪಾಲಾಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ಮಂಗಳೂರಿನ ಪಣಂಬೂರು  ಬೀಚಿನಲ್ಲಿ  ಸಮುದ್ರದ ಸೆಳೆತಕ್ಕೆ ಸಿಲುಕಿ ಸಮುದ್ರಪಾಲಾಗುತ್ತಿದ್ದ ಬೆಂಗಳೂರಿನ ಇಬ್ಬರನ್ನು ರಕ್ಷಣೆ ಮಾಡಲಾಗಿದೆ.   ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಕೃಷ್ಣ ಪ್ರಸಾದ್ (20) ಮತ್ತು  ರಕ್ಷಿತ್ (20) ಎಂಬಿಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ಬಂದಿದ್ದರು.  ಸಂಜೆಯ ವೇಳೆಗೆ...

ಮೂಡುಬಿದಿರೆ ಸಂಸ್ಕೃತ ಗುರು ಅನಂತ ಜೋಷಿ ನಿಧನ

ಮೂಡುಬಿದಿರೆ: ಇಲ್ಲಿನ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಸಹಿತ ಹಲವು ಧಾರ್ಮಿಕ ಮುಖಂಡರ ಸಂಸ್ಕೃತ ಗುರು, ಆಧ್ಯಾತ್ಮ ಅವದೂತ ಮೂಲತಃ ಬೆಳಗಾವಿ ಖಾನಪುರದ ಅನಂತ ಜೋಷಿ(81) ಅವರು ಪಾರ್ಶ್ವಕೀರ್ತಿ ಅತಿಥಿಗೃಹದಲ್ಲಿ ...

ಕಡಬ ತಹಶಿಲ್ದಾರ್ ಕಛೇರಿಯಲ್ಲಿ ಗಾಂಧಿ ಜಯಂತಿ ಆಚರಣೆ

ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜಯಂತಿ ಆಚರಣೆ ಕಡಬ ತಹಶಿಲ್ದಾರ್ ಕಛೇರಿಯಲ್ಲಿ ನಡೆಯಿತು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ತಹಶಿಲ್ದಾರ್...

ಸಿಂಧಗಿ ಉಪ ಚುನಾವಣೆ: ನಾಜಿಯಾ ಶಕೀಲಾ ಅಂಗಡಿ ಜೆಡಿಎಸ್ ಅಭ್ಯರ್ಥಿ

ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸೀಟುಗಳನ್ನು ನೀಡುವುದಾಗಿ ಪ್ರಕಟಿಸಿದ್ದ ಜೆಡಿಎಸ್ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಅದಕ್ಕೆ ಮುನ್ನುಡಿ ಎಂಬಂತೆ ಸಿಂಧಗಿ ಕ್ಷೇತ್ರದ ಉಪ ಚುನಾವಣೆಯ...

ಬೀಚ್ ಫ್ರೆಂಡ್ಸ್ ಹೆಜಮಾಡಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಬೀಚ್ ಫ್ರೆಂಡ್ಸ್,(ರಿ) ಹೆಜಮಾಡಿ ಇದರ ವತಿಯಿಂದ ಮಹಾತ್ಮ ಗಾಂಧಿ ಮತ್ತು ಲಾಲ್ ಬಹುದ್ದೂರು ಶಾಸ್ತ್ರೀ ಯವರ ಜನ್ಮದಿನಾಚರಣೆಯ ಅಂಗವಾಗಿ ಸಂಸ್ಥೆಯ ಅಧ್ಯಕ್ಷ ಶ್ರೀ ಅಮಿತ್ ಕುಮಾರ್ ನೇತ್ರತ್ವದಲ್ಲಿ ಸ್ವಚ್ಚ ಭಾರತ ಅಭಿಯಾನ ನಡೆಯಿತು. ...

ಖಾದಿ ಬಟ್ಟೆ ಖರೀದಿ ಮೂಲಕ ಬಿಜೆಪಿ ವತಿಯಿಂದ ಗಾಂಧೀಜಿ ಜಯಂತಿ ಆಚರಣೆ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಹಾತ್ಮ ಗಾಂಧೀಜಿಯವರ ಜಯಂತಿ ಪ್ರಯುಕ್ತ ನಗರದ ಕಾರ್‌ ಸ್ಟ್ರೀಟ್ ನಲ್ಲಿರುವ ಖಾದಿ ಗ್ರಾಮೋದ್ಯೋಗ ಮಳಿಗೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಅವರು, ಖಾದಿ ಬಟ್ಟೆಯನ್ನು ಖರೀದಿ...

ಪೊಲೀಸ್ ಸಿಬ್ಬಂದಿ ಸಿದ್ಧಾರ್ಥ್ ಹೃದಯಾಘಾತದಿಂದ ನಿಧನ

ಪುತ್ತೂರು: ನೆಹರುನಗರ ರಕ್ತೇಶ್ವರಿ ನಿವಾಸಿ ಊರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿದ್ದಾರ್ಥ್ ಅವರು ಅ.1 ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ. 2002 ನೇ ಬ್ಯಾಚಿನವರಾದ ಇವರು ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ...

ಮಂಗಳೂರಿನಲ್ಲಿ ಏಕಕಾಲದಲ್ಲಿ ಬೃಹತ್ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ

ಮಂಗಳೂರು: ಮಹಾತ್ಮಾ ಗಾಂಧೀಜಿಯವರು ತಮ್ಮ ಜೀವನದುದ್ದಕ್ಕೂ ಅಹಿಂಸೆಯ ಜೊತೆ ಜೊತೆಗೆ ಸ್ವಚ್ಛತೆ ಹಾಗೂ ನೈರ್ಮಲೀಕರಣಕ್ಕೆ ಅತೀ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದರು. ಸ್ವಚ್ಛತೆ -ನೈರ್ಮಲೀಕರಣ ಒಂದು ಅಭಿಯಾನವಾಗಿ ದೇಶದಾದ್ಯಂತ ಜನರಲ್ಲಿ ಅರಿವು ಮೂಡಿಸುವುದು ಹಾಗೂ...

ಪತ್ರಕರ್ತ, ಸಾಹಿತಿ ಫಾರೂಕ್ ಗೂಡಿನಬಳಿ ನಿಧನ

ಬಂಟ್ವಾಳ : ಪತ್ರಕರ್ತ,ಸಾಹಿತಿ ಫಾರೂಕ್ ಗೂಡಿನಬಳಿ( 38) ಅವರು ಸುದೀರ್ಘ ಕಾಲದ ಅಸೌಖ್ಯದಿಂದ ಶುಕ್ರವಾರ ಸಂಜೆ ಗೂಡಿನಬಳಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ವಿವಿಧ ಪತ್ರಿಕೆಗಳಿಗೆ ಬಂಟ್ವಾಳದಿಂದ ವರದಿಗಾರನಾಗಿ ಕಾರ್ಯನಿರ್ವಹಿಸಿದ್ದರು. ಪಾಣೆಮಂಗಳೂರು ಸಮೀಪದ ಗೂಡಿನಬಳಿ ನಿವಾಸಿಯಾಗಿರುವ...

ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ವತಿಯಿಂದ ಸರಳವಾಗಿ ಗಾಂಧಿ ಜಯಂತಿ ಆಚರಣೆ

ಕೋವಿಡ್ ಸೋಂಕು ಹಿನ್ನಲೆಯಲ್ಲಿ ಜಿಲ್ಲಾಡಳಿತ ಹಾಗೂ ಭಾರತ್ ಸೇವಾದಳದ ವತಿಯಿಂದ ನಗರದ ಗಾಂಧಿ ಪಾಕ್೯ನಲ್ಲಿ ಅ.2 ರ ಶನಿವಾರ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಗಾಂಧಿ ಪ್ರತಿಮೆಗೆ ಮೀನುಗಾರಿಕೆ,...

Most Read