Yearly Archives: 2021

ಗೋವು ಕಳ್ಳತನದ ವಿರುದ್ಧ ಹಿಂಜಾವೇ, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಕುಂದಾಪುರ ತಾಲೂಕು ಗಂಗೊಳ್ಳಿಯಲ್ಲಿ ಗೋವು ಕಳ್ಳತನದ ವಿರುದ್ಧ ಹಿಂದು ಜಾಗರಣಾ ವೇದಿಕೆ ಹಾಗೂ ಹಿಂದು ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದರು. ಹಿಂದುಗಳ ಧಾರ್ಮಿಕ ನಂಬಿಕೆಗಳ ಪ್ರಕಾರ ಗೋವು ಆರಾಧ್ಯ ದೇವತೆ ಯಾಗಿದ್ದು ಗೋಮಾತೆ...

ಅನೈತಿಕ ಪೊಲೀಸ್ ಗಿರಿ ವಿರುದ್ಧ ಯುವಜನತೆ ಧ್ವನಿ ಎತ್ತಬೇಕಾಗಿದೆ : ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ

ದ.ಕ.ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ದ್ವೇಷದ ರಾಜಕಾರಣ ಮತ್ತು ಅನೈತಿಕ ಪೊಲೀಸ್ ಗಿರಿ ಹೆಚ್ಚುತ್ತಿದೆ. ಇದರ ವಿರುದ್ಧ ಯುವಜನತೆ ಧ್ವನಿ ಎತ್ತಬೇಕಿದೆ. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾದ್ಯಂತ ಅಭಿಯಾನ ನಡೆಸಲಾಗುವುದು ಎಂದು...

ಭರದಿಂದ ಸಾಗುತ್ತಿದೆ ಮುದೆಲ್ ಕಿರು ಚಿತ್ರದ ಚಿತ್ರೀಕರಣ

ಖ್ಯಾತ ತುಳು ಚಿತ್ರ ನಟ ರವಿ ರಾಮಕುಂಜ ನಿರ್ದೆಶನದ, ಸಂತೋಷ್ ಕುಮಾರ್ ಶೆಟ್ಟಿ ಛಾಯಾಗ್ರಹಣದ ಮುದೆಲ್ " ಕಿರು ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಕಡಬ ತಾಲೂಕಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಕೂಲ್...

ಭಂಡಾರ ದೇವಸ್ಥಾನಕ್ಕೆ ಹೋದ್ರೆ ಮತ್ತೆ ವಾಪಸು ತೆಗಿಯುವಂತಿಲ್ಲ ಆದೇಶ ಧಾರ್ಮಿಕ ಆಚರಣೆಗೆ ವಿರುದ್ಧವಾಗಿದೆ : ಮಾಜಿ ಸಚಿವ ರಮಾನಾಥ ರೈ

ತುಳುನಾಡು ಉಭಯ ಜಿಲ್ಲೆಗಳ ವಿಶೇಷ ಸಂಸ್ಕೃತಿಗಳ ಜಿಲ್ಲೆಯಾಗಿದೆ. ದೈವಾರದನೆಯ ಒಂದು ವಿಶೇಷ ಸಂಸ್ಕೃತಿಯ ಜಿಲ್ಲೆ. ಧಾರ್ಮಿಕ ಪರಿಷತ್ ಬಿಜೆಪಿ ಆಡಳಿತ ವೇಳೆ ರಚಿಸಲಾಗಿತ್ತು. ಇದ್ರ ಅಡಿಯಲ್ಲಿ ದೈವಾರಾದನೆಯನ್ನು ಸೇರಿಸಲಾಗುತ್ತು. ಭಂಡಾರ ದೇವಸ್ಥಾನಕ್ಕೆ ಹೋದ್ರೆ...

ಚುನಾವಣೆ ವೇಳೆ ಬಿಜೆಪಿ ನನ್ನ ಮೇಲೆ ಅಪಪ್ರಚಾರ ಮಾಡಿದೆ : ಮಾಜಿ ಸಚಿವ ರಮಾನಾಥ್ ರೈ ಆರೋಪ

ಚುನಾವಣೆಯ ವೇಳೆ ಬಿಜೆಪಿ ನನ್ನ ಮೇಲೆ ಅಪಪ್ರಚಾರ ಮಾಡಿದೆ. ಎರಡು ಭಾರಿ ಚುನಾವಣೆ ವೇಳೆ ಅಪಪ್ರಚಾರ ಮಾಡಿದ್ದಾರೆ. ಎರಡು ಹತ್ಯೆ ಬಗ್ಗೆ ನನ್ನ ಮೇಲೆ ಆರೋಪಿಸಿದ್ದಾರೆ. ಚುನಾವಣೆಯಲ್ಲಿ ಸೋಲಿಸಲು ಹತ್ಯೆಯ ಬಗ್ಗೆ ಅಪಪ್ರಚಾರ...

ಅ.2 ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಆಂದೋಲನ

ಅಕ್ಟೋಬರ್ 2 ಗಾಂಧಿ ಜಯಂತಿ ಪ್ರಯುಕ್ತ ಮಾನ್ಯ ಪ್ರಧಾನ ಮಂತ್ರಿಗಳ ಕಲ್ಪನೆಯಂತೆ ಸ್ವಚ್ಚತಾ ಆಂದೋಲನ ನಡೆಯಲಿದ್ದು. ನಮ್ಮ ಇಲಾಖೆಯ ವತಿಯಿಂದ ರಾಜ್ಯದ 30 ಜಿಲ್ಲೆಗಳಲ್ಲಿರುವ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯ...

ಮೀನಿನ ವ್ಯಾಪಾರಿಯ ಅಪಹರಣ: ವಿಟ್ಲ ಪೊಲೀಸ್ ಠಾಣೆಗೆ ದೂರು

ವಿಟ್ಲ: ಕೊಳ್ನಾಡು ಗ್ರಾಮದ ಕೆ.ಪಿ ಬೈಲು ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡವೊಂದು ಅಪಹರಣ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.   ಕೊಳ್ನಾಡು ಗ್ರಾಮದ ಕೆ ಪಿ ಬೈಲು ನಾರ್ಶ...

ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ವಿಲೇವಾರಿಗೆ ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು:  ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಕೇಂದ್ರದ ಯುವಜನ ಹಾಗೂ ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಅಕ್ಟೋಬರ್ ಮಾಹೆಯಾದ್ಯಂತ ಸ್ವಚ್ಛ ಭಾರತ (ಕ್ಲೀನ್ ಇಂಡಿಯಾ) ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ, ಈ ಚಟುವಟಿಕೆಯಲ್ಲಿ...

ಅ.4. ಬಂಟ್ವಾಳದ ಭಂಟರ ಭವನದಲ್ಲಿ “ಅಂತ್ಯೋದಯ” ಮಾಹಿತಿ ಕಾರ್ಯಗಾರ

ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ, ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ...

ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು : ಯು.ಟಿ. ಖಾದರ್ 

ಮಂಗಳೂರಿನ ಸುರತ್ಕಲ್‌ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆಗ್ರಹಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ...

Most Read