Yearly Archives: 2021

ಕೃಷಿ ಮಸೂದೆಗಳ ವಾಪಸ್ಸಾತಿಗೆ ಆಗ್ರಹಿಸಿ ಸೆ.27ರಂದು ಬೃಹತ್ ಪ್ರತಿಭಟನಾ ಸಭೆ

ಕೇಂದ್ರ ಸರಕಾರ ತಂದಿರುವ ಕೃಷಿ ಮಸೂದೆಗಳ ವಾಪಸ್ಸಾತಿಗೆ ಆಗ್ರಹಿಸಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನಾ ಸಭೆ ಹಾಗೂ ರಾಷ್ಟ್ರೀಯ ಬಂದ್ ಸೆಪ್ಟಂಬರ್ 27ರಂದು ಬಿ.ಸಿ. ರೋಡ್‌ನಲ್ಲಿ ನಡೆಯಲಿದೆ. ಕೇಂದ್ರ ಸರಕಾರ ತಂದಿರು ಕೃಷಿ ಮಸೂದೆಗಳ...

ಬುಡೋಳಿಯಲ್ಲಿ ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಅಪಘಾತ

ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಖಾಸಗಿ ಮತ್ತು ಕಂಟೈನರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ...

ಹೆದ್ದಾರಿ ಸೂಚನಾ ಫಲಕಗಳಿಗೆ ಕಂಟಕ: ಹೆದ್ದಾರಿ ಇಲಾಖಾ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನಾಕ್ರೋಶ

ರಾಷ್ಟ್ರೀಯ ಹೆದ್ದಾರಿ ಸಂಚಾರಿಗಳಿಗೆ ಹೆದ್ದಾರಿಯ ಬಗೆಗಿನ ಮಾಹಿತಿ ನೀಡುತ್ತಿರುವ ಸೂಚನಾ ಫಲಕಗಳಿಗೆ ಕಟೌಟ್ ಗಳನ್ನು ಅಳವಡಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದರೂ ಹೆದ್ದಾರಿ ಇಲಾಖೆ ಮೌನವಾಗಿರುದು ಗಮನಿಸಿದರೆ ಇದರಿಂದ ಇಲಾಖೆ ಲಾಭ ಪಡೆಯುತ್ತಿದೆ...

ವಾರದ ಸಂತೆ ನಡೆಸಲಾಗದೆ ನಗರಸಭೆಯ ಆದಾಯಕ್ಕೆ ಹೊಡೆತ: ಹಣ ಮರಳಿ ನೀಡುವಂತೆ ಬಿಡ್‌ದಾರರ ಮನವಿ

ಕೋವಿಡ್ ಹಿನ್ನೆಲೆಯಲ್ಲಿ ವಾರದ ಸಂತೆ ನಡೆಸಲಾರದೆ ಪುತ್ತೂರು ನಗರಸಭೆ ಆದಾಯಕ್ಕೆ ಕುತ್ತು ಬರುವ ಸ್ಥಿತಿ ನಿರ್ಮಾಣವಾಗಿದ್ದು, ಸಂತೆ ವರಿ ವಸೂಲಿಟೆಂಡರ್ ಪಡೆದುಕೊಂಡ ಬಿಡ್‌ದಾರರು ತಾವು ಕಟ್ಟಿದ ಹಣವನ್ನು ಮರಳಿ ನೀಡುವಂತೆ ಮನವಿ ಮಾಡಿದ್ದಾರೆ....

ದೇವಸ್ಥಾನಗಳ ತೆರವು ವಿಚಾರ: ಸೆ.16ರಂದು ವಿಶ್ವಹಿಂದೂ ಪರಿಷತ್, ಭಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ

ರಾಜ್ಯದಲ್ಲಿ ದೇವಸ್ಥಾನಗಳ ತೆರವುಗೊಳಿಸುವ ಸರಿಯಲ್ಲ ರಾಜ್ಯ ಸರಕಾರದಲ್ಲಿ ತಾಲೀಬಾನ್ ಪ್ರೇರಿತ ಅಧಿಕಾರಿಗಳ ಕೃತ್ಯ ನಡೆಯುತ್ತಿದೆ ಎಂದು ಭಜರಂಗದಳದ ಮುಖಂಡ ಶರಣ್ ಪಂಪ್‌ವೆಲ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರಕಾರ ತಕ್ಷಣವೇ ಅಧಿಕಾರಿಗಳನ್ನು ವಜಾಗೊಳಿಸಬೇಕು. ತೆರವುಗೊಳಿಸಲು...

ದೇವಸ್ಥಾನಗಳ ತೆರವು ವಿಚಾರ: ಸರಕಾರ ಈ ಬಗ್ಗೆ ವಿಮರ್ಶೆ ಮಾಡಬೇಕಿದೆ: ದಯಾನಂದ ಕತ್ತಲ್ ಸಾರ್

ರಾಜ್ಯದಲ್ಲಿ ದೇವಸ್ಥಾನಗಳ ತೆರವು ಕಾರ್ಯಾಚರಣೆ ಸರಿಯಲ್ಲ. ಶತಮಾನಗಳ ಹಿಂದೆ ಆರಾಧಿಸಲ್ಪಟ್ಟ ದೇವಸ್ಥಾನಗಳನ್ನು ಕೆಡವುದು ಸರಿಯಲ್ಲ. ಸರ್ಕಾರ ಈ ಬಗ್ಗೆ ಮತ್ತೆ ವಿಮರ್ಶೆ ಮಾಡಬೇಕಿದೆ ಎಂದು ಕರ್ನಾಟಕ ರಾಜ್ಯ ತುಳು ಅಕಾಡೆಮಿಯ ಅಧ್ಯಕ್ಷರಾದ ದಯಾನಂದ...

ಮಂಗಳೂರಿನ ಮಿಲಾಗ್ರಿಸ್ ಚರ್ಚ್‌ನಲ್ಲಿ ಆಸ್ಕರ್‌ಗೆ ಗಣ್ಯರಿಂದ ಅಂತಿಮ ಗೌರವ

ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರಕ್ಕೆ ಮಂಗಳೂರಿನ ಮಿಲಾಗ್ರಿಸ್ ಚರ್ಚ್ ವಠಾರದಲ್ಲಿಂದು ಗಣ್ಯರ ಸಮ್ಮುಖದಲ್ಲಿ ಅಂತಿಮ ಗೌರವ ಸಲ್ಲಿಸಲಾಯಿತು. ಇಂದು ಬೆಳಗ್ಗೆ ಮಾಜಿ ಸಚಿವ, ಕಾಂಗ್ರೆಸ್...

ದೇವಸ್ಥಾನ ತೆರವು: ನಾಟಕ ನಿಲ್ಲಿಸಿ ಬಿಜೆಪಿ ಸರ್ಕಾರ ಜನರಲ್ಲಿ ಕ್ಷಮೆ ಯಾಚಿಸಬೇಕು: ಹರೀಶ್ ಕುಮಾರ್

ದೇವರು, ಜಾತಿ,ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ ಸರ್ಕಾರ ದೇವಸ್ಥಾನಗಳನ್ನು ಧ್ವಂಸ ಮಾಡುತ್ತಿದೆ. ಇದರಿಂದ ಜನರ ಮುಂದೆ ಬಿಜೆಪಿಯವರ ಬಣ್ಣ ಬಯಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಅವರು ಜಿಲ್ಲಾ ಕಾಂಗ್ರೆಸ್...

ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟನೆಗೆ  ಸಿಎಂಗೆ ಆಹ್ವಾನ

ಬೆಂಗಳೂರು: ಮುಂದಿನ ತಿಂಗಳು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನ ಉದ್ಘಾಟನೆಗೆ ನೆರವೇರಿಸಲು ಆಗಮಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಯಿತು. ವಿಧಾನಸೌಧದಲ್ಲಿಂದು ಬೃಹತ್ ಮತ್ತು ಮಧ್ಯಮ...

ವ್ಯಾಪಾರ ಜಗತ್ತು ಡಿಜಿಟಲೀಕರಣಕ್ಕೆ ಸಜ್ಜಾಗಿ: ಬಿಸಿಸಿಐ ಯುಎಇ ವೆಬಿನಾರಿನಲ್ಲಿ ರಾಶಿದ್ ಹಜಾರಿ

'ಡಿಜಿಟಲ್ ರೆವಲ್ಯೂಶನ್ ಆನ್ ಬ್ಯುಸಿನೆಸ್ ಆಂಡ್ ಎಂಟ್ರಪನರ್'ಶಿಪ್' ಎಂಬ ವಿಷಯದಲ್ಲಿ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಯುಎಇ ವತಿಯಿಂದ ಸೆಪ್ಟೆಂಬರ್ 10ರಂದು‌ ಯಶಸ್ವಿ ವೆಬಿನಾರ್ ನಡೆಯಿತು. ಬಿಸಿಸಿಐ ಯುಎಇ ಚಾಪ್ಟರ್...

Most Read