Yearly Archives: 2021

ಮಂಗಳೂರಲ್ಲಿ ಹಾಡುಹಗಲೇ ಮಹಿಳೆಯ ಸರಕಳ್ಳತನ: ವೀಡಿಯೋ ವೈರಲ್

 ಮಂಗಳೂರಿನ ಶಿವಭಾಗ್ ಬಳಿಯ ಆಗ್ನೆಸ್ ಕಾಲೇಜು ಮುಂಭಾಗದಲ್ಲಿ ಮಹಿಳೆಯೊಬ್ಬರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಆಗಂತುಕರು ಆಕೆಯ ಕುತ್ತಿಗೆಯಿಂದ ಸರ ಕಿತ್ತು ಪರಾರಿಯಾದ ಘಟನೆ ನಡೆದಿದೆ. ರಿಟ್ಸ್ ಕಾರಿನಲ್ಲಿ ಬಂದ...

ಕಕ್ಕುಂದೂರಿನಲ್ಲಿರುವ ಕ್ರೈಸ್ತ ಪ್ರಾರ್ಥನಾಲಯಕ್ಕೆ ಹಿಂದೂ ಸಂಘಟನೆಯಿಂದ ದಾಳಿ

ಉಡುಪಿ ಜಿಲ್ಲೆಯ ಕಾರ್ಕಾಳ ತಾಲೂಕಿನ ಕಕ್ಕುಂದೂರು ಗ್ರಾಮದಲ್ಲಿರುವ ಪ್ರಗತಿ ಕ್ರೈಸ್ತ ಪ್ರಾರ್ಥನಾಲಯದಲ್ಲಿ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿ, ಬಿಜೆಪಿ ಬೆಂಬಲಿತ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಈ...

ಉದನೆಯಲ್ಲಿ ಗಣಪತಿ ಕಟ್ಟೆ ಧ್ವಂಸ ಪ್ರಕರಣ: ಆರೋಪಿಯ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಉದನೆ ಎಂಬಲ್ಲಿರುವ ಗಣೇಶ ಕಟ್ಟೆಗೆ ಕಲ್ಲು ಎತ್ತಿ ಹಾಕಿ ಹಾನಿಗೊಳಿಸಿರುವ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರದ ಬಾಗಲ್ ಪುರ ಜಿಲ್ಲೆಯ ಗೋಪಾಲ್ ಪುರ್ ತಾಲೂಕಿನ...

ಹೊಯ್ಗೆ ಬಜಾರ್‌ ಸಮುದ್ರ ದಡದಲ್ಲಿ ಯುವತಿಯ ಮೃತದೇಹ ಪತ್ತೆ

ಯುವತಿ ಮೃತದೇಹವೊಂದು ನೇತ್ರಾವತಿ ನದಿಯಲ್ಲಿ ತೇಲಿಬಂದಿದ್ದು, ಉಳ್ಳಾಲದ ಮೀನುಗಾರರು ಮೃತದೇಹ ಸಮುದ್ರ ಸೇರುವುದನ್ನು ತಪ್ಪಿಸಿ ಹೊಯ್ಗೆಬಜಾರ್ ತೀರಕ್ಕೆ ತಲುಪಿಸಿದ್ದಾರೆ. ಸುಮಾರು 20-35 ರ ಒಳಗಿನ ಯುವತಿ ಮೃತದೇಹ ಇದಾಗಿದೆ. ಪ್ಯಾಂಟ್ ಹಾಗೂ ಟೀಶಟ್೯ ಧರಿಸಿದ್ದಳು....

ಸೌಪರ್ಣಿಕಾ ನದಿಗೆ ಕಾಲು ಜಾರಿ ಬಿದ್ದು ತಾಯಿ, ಮಗು ಸಾವು

ಕುಂದಾಪುರ: ನದಿದಂಡೆಯಲ್ಲಿ ವಾಯು ವಿಹಾರ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮಗ ಕಾಲು ಜಾರಿ ನದಿಗೆ ಬಿದ್ದಿದ್ದು, ಆತನನ್ನು ರಕ್ಷಿಸಲೆಂದು ನದಿಗೆ ಹಾರಿದ ತಾಯಿ ಹಾಗೂ ಮಗ ಇಬ್ಬರೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಧಾರುಣ ಘಟನೆ...

‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿವರ್ಷ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕನ್ನಡ ಕೃತಿಗೆ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಯನ್ನು ನೀಡುತ್ತಾ ಬಂದಿದ್ದು,...

ಪಣಂಬೂರು ಬೀಚ್‍ನಲ್ಲಿ ಮೀನುಗಾರಿಕಾ ಬೋಟ್ ಅವಘಡ: ಓರ್ವ ಸಮುದ್ರಪಾಲು:ನಾಲ್ವರ ರಕ್ಷಣೆ

ಮಂಗಳೂರು: ನಗರದ ಪಣಂಬೂರು ಬೀಚ್ ಬಳಿ ಮೀನುಗಾರಿಕೆಗೆಂದು ತೆರಳಿದ್ದ ಬೋಟ್ ಇಂದು ಬೆಳಗ್ಗೆ ದುರಂತಕ್ಕೀಡಾಗಿದೆ. ಪರಿಣಾಮ ಓರ್ವ ಮೀನುಗಾರ ನಾಪತ್ತೆಯಾಗಿದ್ದು, ನಾಲ್ವರನ್ನು ರಕ್ಷಿಸಲಾಗಿದೆ. ಮೀನುಗಾರಿಕೆಗೆ ತೆರಳಿರುವ ಶರೀಫ್ ನಾಪತ್ತೆಯಾದವರು. ಮೀನುಗಾರಿಕೆ ನಡೆಸಲು ಅಝರ್...

ನಿರರ್ಥಕ ಜಯಕ್ಕಿಂತ ಸಾರ್ಥಕ ಅಪಜಯ ಶ್ರೇಷ್ಠ: ಪ್ರೊ.ರಾಜಾರಾಮ ತೋಳ್ಪಾಡಿ

ಸಂಶೋಧನೆ ಎಂಬ ಜಟಿಲ ಮತ್ತು ಸಂಕೀರ್ಣವಾದ ಪರಿಕಲ್ಪನೆಯನ್ನು ಸರಳವಾಗಿ ವಿವರಿಸುವ ಪ್ರಯತ್ನ ಮಾಡುವ ಮತ್ತು ಸಂಶೋಧನೆ ಅಂದರೆ ಏನು, ಸಂಶೋಧನೆಯನ್ನು ಉನ್ನತ ಶಿಕ್ಷಣವೆಂದು ಯಾಕೆ ಕರೆಯುತ್ತಾರೆ ಎಂಬುದನ್ನು ತಾತ್ವಿಕವಾಗಿ ವಿವೇಚನೆಗೆ ಒಳಪಡಿಸುವ ‘ಮಾರ್ಗಾನ್ವೇಷಣೆ’...

ಆನೆಗುಡ್ಡೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಸಹಸ್ರ ನಾರಿಕೇಳ ಗಣಯಾಗ

ಕುಂದಾಪುರ: ಕೊರೋನಾ ಭೀತಿಯ ನಡುವೆಯೂ ಗಣೇಶ ಚತುರ್ಥಿ ಸರಕಾರದ ಮಾರ್ಗಸೂಚಿಯಂತೆ ಸರಳವಾಗಿ, ಸಂಭ್ರಮದಿಂದ ನಡೆದಿದ್ದು, ಭಕ್ತರು ಸಂಕಷ್ಟಹರ ವಿನಾಯಕನ ಪೂಜೆಯಲ್ಲಿ ಪಾಲ್ಗೊಂಡರು. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಸಿದ್ಧ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ...

ಬೊಕ್ಕಪಟ್ಣದ ಯುವಜನ ಅಕ್ಷಯ ವತಿಯಿಂದ 53ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮಂಗಳೂರಿನ ಬೊಕ್ಕಪಟ್ಣದ ಯುವ ಜನ ಅಕ್ಷಯ ವತಿಯಿಂದ 53ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ ಮಾಡಲಾಗುತ್ತಿದೆ. ಬೊಕ್ಕಪಟ್ಣ ಶ್ರೀ ವೀರವಿನಾಯಕ ಜನಸೇವಾ ಟ್ರಸ್ಟಿನ ಸಭಾಭವನದಲ್ಲಿ ಗಣಪನ ವಿಗ್ರಹವನ್ನ ಪ್ರತಿಷ್ಠಿಸಲಾಗಿದೆ. ಮೂರು ದಿನಗಳ ಕಾಲ...

Most Read