Yearly Archives: 2021

ಬಣ್ಣದ ಲೋಕದಲ್ಲಿ ಮಿಂಚುತ್ತಿರುವ ಯುವನಟ ಶಶಿರಾಜ್

ಕನಸು ಕಾಣುವುದು ಬಹಳ ಸುಲಭ ಆ ಕನಸನ್ನು ನನಸಾಗುವುದು ಕಷ್ಟ. ಗುರಿ, ಛಲ, ಸತತ ಪರಿಶ್ರಮ ನಮ್ಮಲ್ಲಿದ್ದರೆ ನಾವು ಏನು ಬೇಕಾದರೂ ಸಾಧಿಸಬಹುದು. ಸಾವಿರ ಕಷ್ಟಗಳ ಮಧ್ಯೆಯು ಗುರಿ ತಲುಪುತ್ತೇನೆ ಎಂಬ ಛಲ...

ವೀಕೆಂಡ್ ಕರ್ಫ್ಯೂ ಮರುಪರಿಶೀಲಿಸಿ: ಶಾಸಕ ಯು.ಟಿ.ಖಾದರ್ ಒತ್ತಾಯ

ಮಂಗಳೂರು: ಮಂಗಳೂರಲ್ಲಿ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂವನ್ನು ಮರು ಪರಿಶೀಲಿಸುವಂತೆ ಶಾಸಕ ಯುಟಿ ಖಾದರ್ ಒತ್ತಾಯಿಸಿದ್ದಾರೆ. ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಾರಾಂತ್ಯ ಕರ್ಫ್ಯೂವಿನ ಹಿಂದಿನ ತರ್ಕ...

ತ್ರಿವಳಿ ಪಾಲಿಕೆ ಚುನಾವಣೆ : ಕಾಂಗ್ರೆಸ್ ಗೆ ಸಣ್ಣ ಹಿನ್ನಡೆ : ಸಿದ್ದರಾಮಯ್ಯ

ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಸಂಬಂಧ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಲಬುರ್ಗಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಈ...

ಪಂಜಿಮೊಗರುವಿನಲ್ಲಿ ಕೋವಿಡ್ ಲಸಿಕೆ ಶಿಬಿರಕ್ಕೆ ಶಾಸಕ ಡಾ. ವೈ ಭರತ್ ಶೆಟ್ಟಿ ಚಾಲನೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕೂಳೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ನಾಗರಿಕರಿಗೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ನೇತೃತ್ವದಲ್ಲಿ  ಪ್ರಧಾನ ಮಂತ್ರಿಯವರ ಉಚಿತ ಕೋವಿಡ್ ಲಸಿಕಾ ಯೋಜನೆಯಡಿ ಉಚಿತ ಕೋವಿಡ್...

ಉಪ್ಪಿನಂಗಡಿ:ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಢಿಕ್ಕಿ, ಬಾಲಕ ಮೃತ್ಯು, ತಾಯಿ ಸ್ಥಿತಿ ಗಂಭೀರ

ಉಪ್ಪಿನಂಗಡಿ: ಬುಲೆಟ್ ಟ್ಯಾಂಕರ್‌ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಹಾಗೂ ಅವನ ತಾಯಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಬೈಪಾಸ್‌ನಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿ ಅದ್ವೀತ್...

ಉದ್ಯಮಿ ಕಜಂಗೆ ಸುದರ್ಶನ್ ಜೈನ್ ನಿಧನ

ಮೂಡುಬಿದರೆ ಎಸ್‌ಜೆಆರ್ ಟಿಂಬರ್ಸ್ ಮಾಲಕ, ರಿಯಲ್ ಎಸ್ಟೇಟ್ ಉದ್ಯಮಿ ಕಜಂಗೆ ಸುದರ್ಶನ್ ಜೈನ್(56) ಅವರು ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಮೂಡುಬಿದರೆ ರೋಟರಿ ಮಾಜಿ ಕಾರ್ಯದರ್ಶಿ, ಜೈನ್...

ಉಪ್ಪಿನಂಗಡಿಯಲ್ಲಿ ಮೀನು ಅಂಗಡಿಗೆ ಬೆಂಕಿ ಹಚ್ಚಿದ್ದ ಪ್ರಕರಣ : ಹಿಂಜಾವೇಯಿಂದ ಪ್ರತಿಭಟನೆ

ಉಪ್ಪಿನಂಗಡಿ: ಹಳೇಗೇಟು ಬಳಿ ಕೆಲ ದಿನಗಳ ಹಿಂದೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹಸಿ ಮೀನು ಮಾರಾಟದ ಅಂಗಡಿಗೆ ಬೆಂಕಿ ಹಚ್ಚಿರುವ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಸೆ. 6ರಂದು ಹಿಂದೂ ಜಾಗರಣ...

ಔಷಧೀಯ ಸಸ್ಯಗಳನ್ನು ಬೆಳೆಸುವುದು ಇಂದಿನ ಅಗತ್ಯ: ಮಾಜಿ ಶಾಸಕ ಜೆ.ಆರ್ ಲೋಬೋ

ಮಂಗಳೂರು: ನಗರ ಪ್ರದೇಶದಲ್ಲಿ ಔಷಧೀಯ ಸಸ್ಯಗಳನ್ನು ಬೆಳೆಸುವುದು ಇಂದಿನ ಅಗತ್ಯ ಎಂದು ಮಾಜಿ ಶಾಸಕ ಜೆ.ಆರ್.ಲೋಬೋ ಹೇಳಿದರು.ಬ್ರಹ್ಮಶ್ರೀ ನಾರಾಯಣ ಗುರುವರ್ಯರ 167ನೇ ಜನ್ಮದಿನ ಪ್ರಯುಕ್ತ ಕುದ್ರೋಳಿ ಗುರು ಬೆಳದಿಂಗಳು ಸೇವಾ ಸಂಸ್ಥೆಯಿಂದ ಔಷಧೀಯ...

ಅಂಬುಲೆನ್ಸ್ ಇಲ್ಲದೆ ಸೊರಗುತ್ತಿದೆ ಮೂರೂ ಟೋಲ್ ಪ್ಲಾಜಾಗಳು

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಜನರಿಂದ ಸುಂಕ ಪಡೆಯುವ ಟೋಲ್ ಪ್ಲಾಜಾಗಳಲ್ಲಿ ಅಗತ್ಯವಾಗಿ ಇರಲೇ ಬೇಕಾದ ಅಂಬುಲೆನ್ಸ್ ಗಳು ಗ್ಯಾರೇಜ್ ನಲ್ಲಿ ಚಿರ ವಿಶ್ರಾಂತಿಯಲ್ಲಿದ್ದು, ಕಾನೂನು ಮೀರಿ ವ್ಯವಹಾರಿಸುತ್ತಿರುವ ಇವರನ್ನು ಕೇಳುವವರೇ ಇಲ್ಲವಾಗಿದೆ. ಮಂಗಳೂರು ಜಿಲ್ಲೆಯ...

ಆತುರವಾಗಿ ಶಿಕ್ಷಣ ನೀತಿ ಜಾರಿ ಮಾಡಿಲ್ಲ: ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಪ್ರತಿಪಕ್ಷಗಳು ಮಾಡುತ್ತಿರುವ ಆರೋಪವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸಾರಾಸಗಟಾಗಿ ತಳ್ಳಿಹಾಕಿದಲ್ಲದೆ, ಇದು ಅರ್ಥರಹಿತ ಹಾಗೂ ರಾಜಕೀಯ ದುರುದ್ದೇಶದಿಂದ ಕೂಡಿದ...

Most Read