Yearly Archives: 2021

ದ.ಕ.ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫೂ ರದ್ದಾಗಲಿ :ಸಿಪಿಐ(ಎಂ)

ಕೊರೋನಾ ನಿಯಂತ್ರಣದ ಹೆಸರಿನಲ್ಲಿ ಎಲ್ಲಾ ವಿಭಾಗದ ಜನತೆಗೆ ವಿನಾಃ ಕಾರಣ ತೊಂದರೆ ನೀಡುವ ವಾರಾಂತ್ಯದ ಕರ್ಫ್ಯೂವನ್ನು ಕೂಡಲೇ ರದ್ದುಮಾಡಬೇಕೆಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ದ.ಕ. ಜಿಲ್ಲಾಡಳಿತವನ್ನು ಒತ್ತಾಯಿಸಿದೆ. CPIM ಹಿರಿಯ ನಾಯಕರಾದ...

ವೀಕೆಂಡ್ ಕರ್ಫ್ಯೂ ವಿರೋಧಿಸಿ ವ್ಯವಹಾರ ನಡೆಸಲು ಪುತ್ತೂರು ವರ್ತಕರ ಸಂಘ ತೀರ್ಮಾನ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟೀವಿಟಿ ರೇಟ್ ಕಡಿಮೆಯಾಗದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಈ ವಾರವೂ ವೀಕೆಂಡ್ ಕರ್ಫೂ ಹೇರಲಾಗಿದೆ. ಆದರೆ ಜಿಲ್ಲಾಡಳಿತದ ಈ ನಿರ್ಧಾರಕ್ಕೆ ಇದೀಗ ವರ್ತಕರ ಸಂಘ ವಿರೋಧ ವ್ಯಕ್ತಪಡಿಸಲಾರಂಭಿಸಿದೆ. ಜಿಲ್ಲೆಯ ಪುತ್ತೂರು...

ಬಸ್ ಮಾಲಕರ ಲಾಬಿಗೆ ಶರಣಾದ ಜಿಲ್ಲಾಡಳಿತ : ಸುನಿಲ್ ಕುಮಾರ್ ಬಜಾಲ್

ಖಾಸಗಿ ಬಸ್ ಪ್ರಯಾಣ ದರವನ್ನು ವಿಪರೀತವಾಗಿ ಏರಿಸುವ ಮೂಲಕ ದ.ಕ.ಜಿಲ್ಲಾಡಳಿತ ಸಂಪೂರ್ಣವಾಗಿ ಬಸ್ ಮಾಲಕರ ಲಾಬಿಗೆ ಶರಣಾಗಿದೆ. ಬೆರಳೆಣಿಕೆಯಷ್ಟು ಇರುವ ಬಸ್ ಮಾಲಕರ ಸಂಕಷ್ಟದ ಬಗ್ಗೆ ಭಾರೀ ಕಾಳಜಿ ವ್ಯಕ್ತಪಡಿಸುವ ಜಿಲ್ಲಾಧಿಕಾರಿಗಳು,ಜಿಲ್ಲೆಯ ಲಕ್ಷಾಂತರ...

V4STREAM OTT ಯಲ್ಲಿ “ನಸೀಬ್”- ಏರೆಗುಂಡು ಏರೆಗಿಜ್ಜಿ ತುಳು ಸಿನಿಮಾ ಬಿಡುಗಡೆ

ಮಂಗಳೂರು ಕ್ಯಾಮ್ ಫಿಲ್ಮ್ ಅರ್ಪಿಸುವ ಪ್ರೆಸ್ಟನ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ತಯಾರಾದ ಹೆನ್ರಿ ಡಿಸಿಲ್ವ ನಿರ್ಮಿಸಿದ ಹ್ಯಾರಿ ಫೆರ್ನಾಂಡಿಸ್ ನಿರ್ದೇಶಿಸಿದ ನಶೀಬಾಚೊ ಖೆಳ್ ಕೊಂಕಣಿ ಚಲನಚಿತ್ರವು ಈಗ ನಸೀಬ್ ಏರೆಗುಂಡ ಏರೆಗಿಜ್ಜಿ ಹೆಸರಿನಲ್ಲಿ...

ವಾರಾಂತ್ಯ ಲಾಕ್ಡೌನ್ ವಿರೋಧಿಸಿ ವ್ಯವಹಾರ ನಡೆಸಲು ಕರಾವಳಿ ವರ್ತಕರ ತೀರ್ಮಾನ

ದ. ಕ , ಉಡುಪಿ ಜಿಲ್ಲೆಗಳಲ್ಲಿ ಸತತವಾಗಿ ವಾರಾಂತ್ಯ ಲಾಕ್ಡೌನ್ ಮುಂದುವರಿಸುತ್ತಿರುವುದರಿಂದ ಜನ ಸಾಮಾನ್ಯ ರಿಗೂ ಕೆಲ ವರ್ಗದ ವ್ಯಾಪಾರಿಗಳಿಗೂ ತೀವ್ರ ತೊಂದರೆ ಯಾಗಿದ್ದು ಅವೈಜ್ಞಾನಿಕ ಮತ್ತು ತಾರ ತಮ್ಯ ಗಳಿಂದ ಕೂಡಿದ...

ಪುತ್ತೂರು ಬಸ್ ನಿಲ್ದಾಣದಲ್ಲಿ ಯುವಕರಿಗೆ ಹಲ್ಲೆ ಪ್ರಕರಣ: ಇನ್ನೋರ್ವ ಆರೋಪಿ ಬಂಧನ

ಪುತ್ತೂರು: ಸ್ನ್ಯಾಪ್ ಚ್ಯಾಟ್ ಮೂಲಕ ಪರಿಚಯವಾದ ಪುತ್ತೂರಿನ ಯುವತಿಯ ಭೇಟಿಯಾಗಲು ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ರಾಯಚೂರಿನ ಯುವಕ ಮತ್ತು ಆತನ ಸ್ನೇಹಿತನ ಮೇಲೆ ಹಲ್ಲೆ...

ಕಾರ್ಮಿಕರ ಬೆವರಿನ ಹಣ ಲೂಟಿ ಮಾಡಲು ಬಿಡೆವು: ಸುರೇಶ್ ಕಲ್ಲಾಗರ್

ಕುಂದಾಪುರ: ರಾಜ್ಯದಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿ ಆರೊಂಭಗೊಂಡ ದಿನದಿಂದಲೂ ಯಾವ ಸರ್ಕಾವೂ ಕಟ್ಟಡ ಕಾರ್ಮಿಕರ ಹಣದ ಮೇಲೆ ಕಣ್ಣು ಹಾಕಿಲ್ಲ. ಆದರೆ ಇದೀಗ ಆಡಳಿತಕ್ಕೆ ಬಂದಿರುವ ಬಿಜೆಪಿ ಸರ್ಕಾರ ಕಟ್ಟಡ ಕಾರ್ಮಿಕರ ಹಣವನ್ನು...

ಸಂರಕ್ಷಕರ ವಿರುದ್ಧ ಹಿಂಸೆ ವಿಷಯದ ಮೇಲೆ ಮುಂದುವರಿದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ

ಮಣಿಪಾಲ :  ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಸೆಂಟರ್ ಫಾರ್ ಕ್ಲಿನಿಕಲ್ ಮತ್ತು ಇನ್ನೋವೇಟಿವ್ ಫೋರೆನ್ಸಿಕ್ಸ್, ಮತ್ತು ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ವಿಧಿ ವಿಜ್ಞಾನ ವಿಭಾಗ, ಮಾಹೆ ಮಣಿಪಾಲದ ಸಹಯೋಗದೊಂದಿಗೆ,  ಮಣಿಪಾಲದ ಡಾ ಟಿಎಂಎ...

ರಾಮಸೇನೆಗೆ ಸಾಮೂಹಿಕ ರಾಜೀನಾಮೆ

ಉಡುಪಿ ಜಿಲ್ಲಾ ಶ್ರೀ ರಾಮಸೇನೆಯ ಜಿಲ್ಲಾಧ್ಯಕ್ಷರಾದ ಜಯರಾಂ ಅಂಬೇಕಲ್ಲುರವರು, ಸಂಘಟನೆಯ ರಾಜ್ಯ ಪ್ರ. ಕಾರ್ಯದರ್ಶಿಯವರ ಮಾತಿನಿಂದ ಬೇಸತ್ತು ಸಂಘಟನೆಗೆ ಒಂದು ವಾರದಿಂದ ಹಿಂದೆಯೇ ರಾಜೀನಾಮೆ ನೀಡಿದ್ದಾರೆ. ಆದರೇ ಸಂಘಟನೆಯ ರಾಜ್ಯ ನಾಯಕರು ಜಿಲ್ಲಾ ಪದಾಧಿಕಾರಿಗಳನ್ನು...

ಗ್ಯಾಸ್ ಬೆಲೆ 354 ರೂ. ಇದ್ದಾಗ ಬೀದಿಗಿಳಿದವರು ಈಗ ಎಲ್ಲಿದ್ದಾರೆ: ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಮತಾ ಗಟ್ಟಿ ಪ್ರಶ್ನೆ

 ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಕೊರೋನಾದಿಂದ ಮೃತಪಡಲ್ಲ, ಬಡತನದಿಂದ ಮೃತಪಡುವ ಸಾಧ್ಯತೆ ಇದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದ್ರು. ಈ...

Most Read