Yearly Archives: 2021

ದ.ಕ. ಜಿಲ್ಲಾಡಳಿತ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಆಚರಿಸಲಾಯ್ತು.ಇನ್ನು ಕಾರ್ಯಕ್ರಮ ವನ್ನ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು....

ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ್ ವರ್ಗಾವಣೆ

ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ ಜಗದೀಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್ ಅವರನ್ನು...

ಕತ್ತು ಕೊಯ್ದ ಸ್ಥಿತಿಯಲ್ಲಿ ಕೋಣ ಪತ್ತೆ

ಉಳ್ಳಾಲ: ತೋಟಕ್ಕೆ ಬಂದ ಕೋಣದ ಕತ್ತು ಕೊಯ್ದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಬಳಿಯ ಬಲ್ಯ ಎಂಬಲ್ಲಿ ನಡೆದಿದೆ. ವಿಚಾರ ಬೆಳಕಿಗೆ ಬರುತ್ತಿದ್ದಂತೆ ಹಿಂದೂ ಸಂಘಟನೆ ಕಾರ್ಯಕರ್ತರು...

ಮಂಗಳೂರಿನಲ್ಲಿ ಅನಧಿಕೃತ ಗೂಡಂಗಡಿಗಳ ತೆರವು

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆಯಿತು.   ನಗರದ ಕೆಪಿಟಿಯಿಂದ ಮೇರಿಹಿಲ್ ತನಕ ಮನಪಾ ಅಧಿಕಾರಿಗಳು ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ.ರಸ್ತೆಯ ಬದಿಯಲ್ಲಿದ್ದಂತಹ ಅನಧಿಕೃತ ಗೂಡಂಗಡಿಗಳನ್ನು ತೆರವು...

ಅಮೆರಿಕನ್ನರ ಗಮನ ಸೆಳೆದ ಮಮತಾ ಪುಟ್ಟಸ್ವಾಮಿ

ಅಮೆರಿಕಾದಲ್ಲಿ ನೆಲೆಸಿರುವ ಮೈಸೂರು ಮೂಲದ ಶಿಕ್ಷಕಿ ಮಮತಾ ಪುಟ್ಟಸ್ವಾಮಿ ಅವರು ತನ್ನ ಪ್ರತಿಭೆಯ ಮೂಲಕ ಅಮೆರಿಕಾದ ಭಾರತೀಯರ ಗಮನ ಸೆಳೆದಿದ್ದಾರೆ. ಅಮೆರಿಕಾದ ವಿವಿಧ ಭಾರತೀಯ ಸಂಘಟನೆಗಳು ಆಯೋಜಿಸಿರುವ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸೌಂಧರ್ಯ...

ಮಂಗಳೂರಲ್ಲಿ ಮಹಿಳೆಯ ಚಿನ್ನದ ಸರ ಎಳೆದು ದುಷ್ಕರ್ಮಿ ಪರಾರಿ

ಮಂಗಳೂರಿನ ಯೆಯ್ಯಾಡಿಯ ಬಾರೆಬೈಲ್‌ನಲ್ಲಿ ನಡೆದು ಹೋಗುತ್ತಿದ್ದ ವಿ೪ನ್ಯೂಸ್‌ನ ಪತ್ರಕರ್ತೆ ಕಾವ್ಯ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ದುಷ್ಕರ್ಮಿಯೋರ್ವ ಎಳೆದು ಪರಾರಿಯಾದ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ವೇಳೆ ಕಚೇರಿಯಿಂದ ಮನೆಗೆ ತೆರಳುವಾಗ ಈ...

ಅಥಣಿ ಪುರಸಭೆಯಲ್ಲಿ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆ

ಅಥಣಿ ಪುರಸಭೆ ನಿರ್ಮಿಸಿದ 21 ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ಪುರಸಭಾ ಕಾರ್ಯಾಲಯದಲ್ಲಿ ನಡೆಯಿತು. ನೆಲ ಮಹಡಿಯ11 ಮತ್ತು ಮೊದಲ ಮಹಡಿಯ 10 ಮಳಿಗೆಗಳನ್ನು ಜಿಲ್ಲಾಧಿಕಾರಿಗಳ ಆದೇಶದನ್ವಯ ಹರಾಜು ಪುರಸಭಾ ಮುಖ್ಯಾಧಿಕಾರಿ ಈರಣ್ಣಾ...

ಅರಕಲಗೂಡು: ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ, ಮೃತದೇಹ ಅರಣ್ಯ ಪ್ರದೇಶದಲ್ಲಿ ಪತ್ತೆ

ಅರಕಲಗೂಡು:  ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಮೃತದೇಹವನ್ನು ತಾಲೂಕಿನ ಮಲ್ಲಾಪುರ ಬಳಿ ಲಕ್ಕೂರು ಅರಣ್ಯ ಪ್ರದೇಶದಲ್ಲಿ ಎಸೆದಿರುವ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ಜಗದೀಶ್ ಕೊಲೆಗೀಡಾದ ವ್ಯಕ್ತಿಯಾಗಿದ್ದಾನೆ,ಮೃತದೇಹದ...

ಮಂಗಳೂರು ಪೊಲೀಸರಿಂದ 112 ಬಗ್ಗೆ ಜಾಗೃತಿ ಅಭಿಯಾನ

ಮಂಗಳೂರು ನಗರ ಪೊಲೀಸರು ಆಯೋಜಿಸಿರುವ ಮಹಿಳಾ ಸುರಕ್ಷತೆಗಾಗಿ ಒಂದು ದಿನ ಕಾರ್ಯಕ್ರಮ ಮಹಿಳೆಯ ರಲ್ಲಿ ಧೈರ್ಯ ತುಂಬುವ ಪ್ರಕ್ರಿಯೆಯಾಗಿದೆ ಎಂದು ಒಲಿಂಪಿಯನ್, ಅರ್ಜುನ ಪ್ರಶಸ್ತಿ ಪುರಸ್ಕೃತೆ ಎಂ.ಆರ್. ಪೂವಮ್ಮ ಅಭಿಪ್ರಾಯಿಸಿದರು. ಮಂಗಳೂರು ನಗರ ಪೊಲೀಸ್...

ಶ್ರೀರಾಮಸೇನೆಗೆ ಜಯರಾಂ ಅಂಬೆಕಲ್ಲು ರಾಜೀನಾಮೆ

ಶ್ರೀರಾಮಸೇನೆಯ ರಾಜ್ಯ ನಾಯಕನ ಕಾರ್ಯವೈಖರಿ ಬಗ್ಗೆ ಬೇಸತ್ತು ಸಂಘಟನೆಗೆ ಜಯರಾಂ ಅಂಬೆಕಲ್ಲು ರಾಜಿನಾಮೆ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಶ್ರೀರಾಮಸೇನೆಯ ಸ್ಥಾಪಕ ನಗರ ಉಪಾಧ್ಯಕ್ಷಾಗಿದ್ದ ಜಯರಾಂ ರವರು ತದ ನಂತರ ವಿವಿಧ ಜವಾಬ್ದಾರಿ ನಿರ್ವಹಿಸಿ, ಜಿಲ್ಲಾಧ್ಯಕ್ಷರಾಗಿ...

Most Read