Yearly Archives: 2021

ಒಮಾನ್‌: ಕಡಲಲ್ಲಿ ಮುಳುಗಿ ಮೃತಪಟ್ಟ ಉಳ್ಳಾಲದ ಯುವಕರು

ಎರಡು ವರ್ಷದ ಹಿಂದೆ ಉಳ್ಳಾಲದಿಂದ ಒಮಾನ್‌ ದೇಶಕ್ಕೆ ಉದ್ಯೋಗಕ್ಕಾಗಿ ತೆರಳಿದ್ದ ಇಬ್ಬರು ಯುವಕರು ಅಲ್ಲಿನ ಕಡಲಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಉಳ್ಳಾಲದ ರಿಜ್ವಾನ್ ಅಲೇಕಳ (25), ಉಳ್ಳಾಲ ಕೋಡಿ ನಿವಾಸಿ ಜಹೀರ್...

ಸರಕಾರಿ ಆಸ್ಪತ್ರೆಯ ಪ್ರಖ್ಯಾತ ವೈದ್ಯರಾದ ಡಾ.ಸಂದೀಪ್ ಕುಮಾರ್ ಬೋರ್ಕರ್ ನಿಧನ

ಪುತ್ತೂರು: ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರಾಗಿದ್ದ ಡಾ.ಸಂದೀಪ್ ಕುಮಾರ್ ಬೋರ್ಕರ್(51) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಮೂಲತಃ ಉಡುಪಿ ಜಿಲ್ಲೆಯ ಶಿರ್ವ ಮಂಚಕಲ್ಲು ನಿವಾಸಿಯಾದ ಅವರು ಕಳೆದ...

ಮೈಸೂರು ಅತ್ಯಾಚಾರ ಪ್ರಕರಣ 85 ಗಂಟೆಯ ಬಳಿಕ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಆಗಸ್ಟ್ 24ರಂದು ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಮಿಳ್ನಾಡಿನಲ್ಲಿ 5ವರು ಆರೋಪಿಗಳನ್ನು ಬಂಧಿಸಿದ ಪೊಲೀಸ್ ಪಡೆ.ತಾಂತ್ರಿಕ ಸಾಕ್ಷಿಗಳ ಮೂಲಕ ಆರೋಪಿಗಳ ಪತ್ತೆ ಹಚ್ಚಿದ ಪೊಲೀಸರು..ಇದೀಗ ಅತ್ಯಾಚಾರಿಗಳು ಸೆರೆಸಿಕ್ಕಿದ್ದಾರೆ.ಅತ್ಯಾಚಾರ ನಡೆದು 85ಗಂಟೆಗಳ ಬಳಿಕ...

ಯುವಕರಿಬ್ಬರಿದ್ದ ಸ್ಕೂಟರ್ ವಿದ್ಯುತ್ ಕಂಬಕ್ಕೆ ಢಿಕ್ಕಿ: ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಮುದರಂಗಡಿಯಲ್ಲಿದ್ದ ಪಾರ್ಟಿಯೊಂದರಲ್ಲಿ ಪಾಲ್ಗೊಂಡು ಎರ್ಮಾಳಿಗೆ ಮರಳುತ್ತಿದ್ದ ಯುವಕರಿಬ್ಬರಿದ್ದ ಸ್ಕೂಟರ್ ಅದಮಾರಿನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಸ್ಥಿತಿಯಲ್ಲಿ ಮಣಿಪಾಲದ ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಗೊಂಡವರು ಎರ್ಮಾಳು ಬಡಾ ನಿವಾಸಿಗಳಾದ ಪವನ್ ಹಾಗೂ ತಿಲಕ್ ಎಂದು ತಿಳಿದು...

ಸಾಮೂಹಿಕ ಅತ್ಯಾಚಾರ ಪ್ರಕರಣ : ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಆತ್ಯಚಾರವೆಸಗಿದವರನ್ನು ಶೀಘ್ರದಲ್ಲಿ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರಿನ ಕ್ಲಾಕ್...

ಸ್ನಾನಗೃಹದಲ್ಲಿ ಅಡಗಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪ

ಬೆಳ್ತಂಗಡಿ: ಸ್ನಾನಗೃಹದ ಒಳಗೆ ಅವಿತಿದ್ದ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ, ಕಾಡಿಗೆ ಬಿಟ್ಟ ಘಟನೆ ಅಳದಂಗಡಿಯ ಕೆದ್ದುವಿನಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ ಅಳದಂಗಡಿ, ಕೆದ್ದು ನಿವಾಸಿ ಗೋಪಾಲಕೃಷ್ಣ ಭಟ್ ಅವರ...

ಕೇಂದ್ರದ ಸರ್ಕಾರದ ಖಾಸಗೀಕರಣ ಯೋಜನೆ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರದ ಎನ್‌ಎಂಪಿ ಯೋಜನೆಯ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಮಂಗಳೂರು ರೈಲು ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು.   ಈ ಸಂದರ್ಭ ಮಾತನಾಡಿದ ಜಿಲ್ಲಾ ಯುವ...

ಕಡಬದಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ : 40 ಕೆಜಿ ದನದ ಮಾಂಸ ಸಹಿತ ಓರ್ವನ ವಶಕ್ಕೆ

ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಪೊಲೀಸರು 4೦ ಕೆಜಿ ದನದ ಮಾಂಸ, ಕಟ್ಟಿ ಹಾಕಿದ್ದ 4 ಕರುಗಳು ಸೇರಿದಂತೆ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದು, ಇಬ್ಬರು ಪರಾರಿಯಾದ ಘಟನೆ ಕಡಬ ಸಮೀಪದ...

ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಪಡೆದ ಯುವತಿ ಮೃತ್ಯು

ಕುಂದಾಪುರ ತಾಲೂಕು ಹರ್ಕೂರು ಗ್ರಾಮದ ಗುಡಿಮನೆ ನಿವಾಸಿ ಸುಮಾರು 21ಪ್ರಾಯದ ಅಶ್ವಿನಿ ಎಂಬುವರು ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಗಸ್ಟ್ ೨೩ರಂದು ಕೋವಿಡ್ ಲಸಿಕೆಯ ಪ್ರಥಮ ಡೋಸನ್ನು ಪಡೆದುಕೊಂಡಿದ್ದರು, ಲಸಿಕೆ ಪಡೆದ ಮರುದಿನ...

ವಿಟ್ಲ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ವಿಟ್ಲ: ಎಸ್‍ಡಿಪಿಐ ಮಂಚಿ ಗ್ರಾಮ ಸಮಿತಿ ವತಿಯಿಂದ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಮಂಚಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಎಸ್‍ಡಿಪಿಐ ಮಂಚಿ ಗ್ರಾಮ ಸಮಿತಿ ಕಾರ್ಯದರ್ಶಿ ಕಬೀರ್ ಮಂಚಿ ನೇತೃತ್ವದಲ್ಲಿ...

Most Read