Yearly Archives: 2021

ಮುಕ್ಕದ ಶ್ರೀನಿವಾಸ ವಿಶ್ವವಿದ್ಯಾಲಯದ ಡಾ. ಸಂಧ್ಯಾ ಶೆಣೈರವರಿಗೆ ವಿಶ್ವ ಶ್ರೇಷ್ಠ ವಿಜ್ಞಾನಿ ಸ್ಥಾನ

ಸುರತ್ಕಲ್ ಮುಕ್ಕದ ಶ್ರೀನಿವಾಸ ವಿಶ್ವವಿದ್ಯಾಲಯ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಸಂಧ್ಯಾ ಶೆಣೈ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ವೈಜ್ಞಾನಿಕ...

ಕೇಂದ್ರ ಸರ್ಕಾರದಿಂದ ಮೂರು ಕೃಷಿ ಕಾನೂನು ವಾಪಸ್ : ಪ್ರಧಾನಿ ಮೋದಿಯಿಂದ ಮಹತ್ವದ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಕೊನೆಗೂ ದೆಹಲಿ ಗಡಿಭಾಗದಲ್ಲಿ ಹೋರಾಟ ನಡೆಸುತ್ತಿದ್ದ, ದೇಶದ ಹಲವು ರಾಜ್ಯಗಳ ರೈತರು ವಿರೋಧಿಸುತ್ತಿದ್ದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಮಹತ್ವದ ನಿರ್ಧಾರವನ್ನು ಮಾಡಿದೆ.  ಶ್ರೀ ಗುರುನಾನಕ್ ದೇವ್​ಜಿ...

ಕ.ಸಾ.ಪಗೆ ಒಂದು ಸಾವಿರ ಕೋಟಿ ರೂ ಶಾಶ್ವತ ನಿಧಿ ಸ್ಥಾಪನೆ ತಮ್ಮ ಗುರಿ ; ರಾಜ್ಯಾಧ್ಯಕ್ಷ ಸ್ಥಾನದ ಸ್ಪರ್ಧಿ ಮಾಯಣ್ಣ

ಬೆಂಗಳೂರು, ನ 18; ನಾಡಿನ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಸಮಗ್ರ ಶ್ರೇಯೋಭಿವೃದ್ಧಿಗಾಗಿ ಆರ್ಥಿಕ ಬಲ ತುಂಬುವುದು ತಮ್ಮ ಪ್ರಧಾನ ಆದ್ಯತೆಯಾಗಿದ್ದು, ಇದಕ್ಕಾಗಿ ಒಂದು ಸಾವಿರ ಕೋಟಿ ರೂಪಾಯಿ ಮೊತ್ತದ ಶಾಶ್ವತ...

ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರಧಾನಿ  ಅವರಿಗೆ ರಕ್ಷಾ ರಾಮಯ್ಯ ಒತ್ತಾಯ ; ರಾಜ್ಯಪಾಲರಿಗೆ ನಿಯೋಗದ ಮೂಲಕ ಮನವಿ ಸಲ್ಲಿಕೆ

ಬೆಂಗಳೂರು, ನ 18; ಇತ್ತೀಚೆಗೆ ಅಗಲಿದ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಧಾನಿ ನರೇಂದ್ರ ಮೋದಿ...

ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಶ್ಲಾಘನೀಯ -ಡಾ.ಕುಮಾರ್

ಕಡಬ: ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಪತ್ರಕರ್ತರ ಪ್ರಯತ್ನ ಶ್ಲಾಘನೀಯ ಎಂದು ದ.ಕ.ಜಿಲ್ಲಾ ಮುಖ್ಯ ಕಾರ್ಯ ನಿರ್ವಹ ಣಾಧಿಕಾರಿ ಡಾ.ಕುಮಾರ್ ತಿಳಿಸಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು...

ಶ್ರೀನಿವಾಸ್ ವಿವಿ ಕಾಲೇಜ್ ಆಫ್ ಫಿಸಿಯೋಥೆರಪಿ:ಫಿಸಿಯೋಥೆರಪಿ ವಿದ್ಯಾರ್ಥಿಗಳ ಫ್ರೆಶರ್‍ಸ್ ಫೈರ್ ಕಾರ್ಯಕ್ರಮ

ಶ್ರೀನಿವಾಸ್ ಯುನಿವರ್ಸಿಟಿಯ ಕಾಲೇಜ್ ಆಫ್ ಫಿಸಿಯೋಥೆರಫಿ ವಿಭಾಗದ ವತಿಯಿಂದ 2021-22ನೇ ಬ್ಯಾಚ್‌ನ ವಿದ್ಯಾರ್ಥಿಗಳ ಪ್ರೆಶರ್‍ಸ್ ಪೈರ್ ಕಾರ್ಯಕ್ರಮವು ಮಂಗಳೂರಿನ ಹೋಟೆಲ್ ಶ್ರೀನಿವಾಸ್ ಸಭಾಂಗಣದಲ್ಲಿ ಜರುಗಿತು.ಕಾರ್ಯಕ್ರಮವನ್ನು ಶ್ರೀನಿವಾಸ್ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿಗಳಾದ ಡಾ. ಸಿಎ...

ನಳಿನ್ ಕುಮಾರ್‌ಗೆ ಎನ್‌ ಇಪಿ ಅಂದ್ರೇನು ಗೊತ್ತಾ..?: ಮಂಗಳೂರಲ್ಲಿ ಎನ್‌ಎಸ್‌ಯುಐ ನಾಯಕರ ಆಕ್ರೋಶ

ರಾಜ್ಯದಲ್ಲಿ ಏಕಾಏಕಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿದ್ಯಾರ್ಥಿಗಳ ಮೇಲೆ ಹೇರಲಾಗುತ್ತಿದೆ. ಶಿಕ್ಷಣ ನೀತಿ ಹೇಗಿರಬೇಕು, ಏನೆಲ್ಲಾ ಬದಲಾವಣೆ ಆಗಿದೆ ಎನ್ನುವುದರ ಬಗ್ಗೆ ಶಾಲೆ, ಕಾಲೇಜಿನ ಆಡಳಿತ ಸಂಸ್ಥೆಯಾಗಲೀ, ಶಿಕ್ಷಕ ವೃಂದಕ್ಕಾಗಲೀ ಮಾಹಿತಿ ಇಲ್ಲ....

ಶ್ರೀಗಂಧದ ಎಣ್ಣೆ ಸಾಗಾಟ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: ಶ್ರೀಗಂಧ ಎಣ್ಣೆಯನ್ನು ಕೇರಳ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಲಯದಿಂದ ಜಾಮೀನು ಪಡೆದ ಆರೋಪಿಗಳ ಪೈಕಿ ವಿಚಾರಣೆಗೆ ತಲೆಮರೆಸಿಕೊಂಡಿದ್ದ ಓರ್ವ ಆರೋಪಿಯನ್ನು ಸಂಪ್ಯ ಎಸ್.ಐ ಉದಯ ರವಿ...

Srinivas University- Brand Management Exhibition competition

Srinivas University -BBA Port, Shipping Management &Logistics department organised “Brand Management Exhibition – Competition” for BBA Port, Honors and BA Journalism students. Students identifiedwell-known...

ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣ ಎಲ್ಲರ ಜವಾಬ್ದಾರಿ:ಲೋಕಾಯುಕ್ತ ನಿರೀಕ್ಷಕ ಅಮಾನುಲ್ಲಾ 

ಮಂಗಳೂರು:  ಕರ್ನಾಟಕ ಲೋಕಾಯುಕ್ತ, ನಗರದ ರಥಬೀದಿಯ ಡಾ. ದಯಾನಂದ ಪೈ - ಪಿ. ಸತೀಶ್ ಪೈ ಸರಕಾರಿ ಪ್ರಥಮದರ್ಜೆ ಸಹಯೋಗದಲ್ಲಿ ವಿಚಕ್ಷಣ ಜಾಗೃತಿ ಸಪ್ತಾಹ -2021ರ ಅಂಗವಾಗಿ ಪ್ರತಿಜ್ಞಾವಿಧಿ, ಜಾಗೃತಿ ಮತ್ತು ಬಹುಮಾನ...

Most Read