ಮೈಸೂರು: ಡಾ. ಎಸ್ ಎಲ್ ಭೈರಪ್ಪ ಅವರ ಹುಟ್ಟೂರಿನ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಇಂಧನ ಹಾಗು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ.
ಅವರು ಇಂದು ಮೈಸೂರಿನಲ್ಲಿ ಡಾ.ಎಲ್...
ಮಂಗಳೂರು ಕಮೀಷರೇಟ್ ವ್ಯಾಪ್ತಿಯ ಒಟ್ಟು 7 ಮಂದಿ ಅಘ್ಘಾನಿಸ್ತಾನದಿಂದ ಸುರಕ್ಷಿತವಾಗಿ ಮಂಗಳೂರಿಗೆ ಆಗಮಿಸಿದ್ದಾರೆ ಎಂದು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ.
ಕಳೆದ ಕೆಲ ಸಮಯದಿಂದ ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗಳ ಹಿನ್ನೆಲೆಯಲ್ಲಿ ಕಾಬೂಲ್‌ನಿಂದ ದಿಲ್ಲಿಗೆ...
ಕುಂದಾಪುರ ತಾಲೂಕು ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಹಂಚಿಕೆಯಲ್ಲಿ ತೊಡಗಿಸಿಕೊಂಡಿದ್ದ ರವಿರಾಜ್ ಎಂಬಾತನನ್ನು ಖಚಿತ ಮಾಹಿತಿ ಮೇರೆಗೆ ಎಸ್ಪಿ, ಡಿಎಸ್ಪಿ, ಮಾರ್ಗದರ್ಶನದಲ್ಲಿ ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ನಂಜಾ ನಾಯ್ಕ ಹಾಗೂ ಎಎಸ್ಐ...
ಮೈಸೂರು: ಮೈಸೂರಿನಲ್ಲಿ ಅಪರಾಧ ಕೃತ್ಯಗಳು ದಿನೇ ದಿನೇ ಹೆಚ್ಚುತ್ತಲೇ ಇದ್ದು ಸಾಂಸ್ಕೃತಿಕ ನಗರಿ ಜನತೆಯ ನಿದ್ದೆಗಡಿಸಿದೆ. ಇದೀಗ ಖಾಸಗಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎನ್ನಲಾಗಿದ್ದು ಜನತೆಯನ್ನು ಆತಂಕಕ್ಕೆ ನೂಕಿದೆ.
ಹಾಡುಹಗಲಲ್ಲೇ...
ಬಂಟ್ವಾಳ: ದ.ಕ. ಜಿ.ಪಂ. ಹಿ.ಪ್ರಾ. ಶಾಲೆ ಬ್ರಹ್ಮರಕೂಟ್ಲು ಹಾಗೂ ಕಳ್ಳಿಗೆ ಗ್ರಾಮಾಭಿವೃದ್ದಿ ಸಂಘದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಬುಧವಾರ ಶಾಲೆಯಲ್ಲಿ ನಡೆಯಿತು.
ಮಾಜಿ ಸಚಿವ, ಕಳ್ಳಿಗೆ ಗ್ರಾಮಾಭಿವೃದ್ಧಿ...
ಬಂಟ್ವಾಳ: ಶಾಸಕ ರಾಜೇಶ್ ನಾಕ್ ನೇತೃತ್ವದಲ್ಲಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ಅವರಿದ್ದ ನಿಯೋಗ ಬುಧವಾರ ಬೆಂಗಳೂರಿನ ಕಚೇರಿಯಲ್ಲಿ ರಾಜ್ಯ ಪ್ರಾಥಮಿಕ ಹಾಗೂ ಪೌಢಶಿಕ್ಷಣ ಸಚಿವ...
ಮಂಗಳೂರಿನ ನೀರುಮಾರ್ಗ ಗ್ರಾಮ ಪಂಚಾಯತ್‌ನಲ್ಲಿ ಅನುದಾನ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಬೆಂಬಲಿತರು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇಂದು ನೀರುಮಾರ್ಗ ಗ್ರಾಮ ಪಂಚಾಯತ್‌ನಲ್ಲಿ ಅಭಿವೃದ್ದಿ ವಿಚಾರದಲ್ಲಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಅನುದಾನ...
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಂಗ್ರಕೂಳೂರು ವಾರ್ಡ್ 16 ರ ಸಮಗ್ರ ಅಭಿವೃದ್ಧಿಗಾಗಿ 33.07 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಇಂದು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆಯ ಮೂಲಕ ಚಾಲನೆ...
ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ಮೂಲ್ಕಿ-ಮೂಡುಬಿದಿರೆ ಮಂಡಲದ ವತಿಯಿಂದ ಪುರಸಭೆ ಮತ್ತು ಗ್ರಾ.ಪಂಚಾಯತ್ ಸದಸ್ಯರಿಗೆ ಪ್ರಶಿಕ್ಷಣ ವರ್ಗ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಕಾರ್ಯಕ್ರಮವನ್ನು ಉದ್ಘಾಟಿಸಿ...
ಬಹುನಿರೀಕ್ಷಿತ ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನವು ಮಂಗಳೂರಿನ ಪ್ರಶಾಂತವಾದ ಕುಳಾಯಿ ಕೋಡಿಕೆರೆ ಎಂಬಲ್ಲಿ 1.5 ಎಕರೆ ಭೂಮಿಯಲ್ಲಿ ನಿರ್ಮಾಣವಾಗಲಿದೆ. ಆಗಸ್ಟ್ 27ರಂದು ಭೂಮಿ ಪೂಜೆಯನ್ನು ನೆರವೇರಿಸಲು ತೀರ್ಮಾನಿಸಿದ್ದಾರೆ.
ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ...