ಟು ಆಂಡ್ ಮೀ ಹೆಸ್ರು ಹೇಳುವ ಹಾಗೆ ಇದೊಂದು ಡಿಫರೆಂಟ್ ಮೂವಿ... ಎಲ್.ಎಸ್. ಮೀಡಿಯಾ ಬ್ಯಾನರಡಿಯಲ್ಲಿ ಮೂಡಿ ಬಂದಿದೆ. ಸ್ವರಾಜ್ ಶೆಟ್ಟಿ ಬಹುಭಾಷಾ ಸಿನಿಮಾದಲ್ಲಿ ನಟಿಸಿದ್ದರೂ ಅವರ ಮೊದಲ ನಿರ್ದೇಶನದಲ್ಲಿ ತೆರೆಕಂಡ ಸಿನಿಮಾ...
ಮಂಗಳೂರು: ಮೀನುಗಾರಿಕಾ ಋತುವಿನ ಆರಂಭದಲ್ಲಿ ಸಮುದ್ರಪೂಜೆಯನ್ನು ಮಾಡುವ ಮೂಲಕ ಮತ್ಥ್ಯ ಸಂಪತ್ತನ್ನು ಕರುಣಿಸಲು ಮತ್ತು ಮೀನುಗಾರ ಬಂಧುಗಳ ಸುರಕ್ಷೆಗಾಗಿ ಪ್ರಾರ್ಥಿಸಿ ಮಿತ್ರಪಟ್ಟಣ ಮೊಗವೀರ ಮಹಾ ಸಮಾಜದ ವತಿಯಿಂದ ಸಮುದ್ರ ಪೂಜಾ ಕಾರ್ಯಕ್ರಮ ನಡೆಯಿತು.
ಸಮುದ್ರ...
ಉಡುಪಿ: ಸಾಂಪ್ರದಾಯಿಕ ಡೋಲು ವಾದನದಲ್ಲಿ ಅಗ್ರಗಣ್ಯರೆನಿಸಿದ್ದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುರುವ ಕೊರಗ (105) ನಿಧನರಾಗಿದ್ದಾರೆ. ಡೋಲು ನುಡಿಸುವುದರ ಮೂಲಕ ಜನಪದ ಸಂಸ್ಕೃತಿಯ ಅನನ್ಯತೆಯನ್ನು ಪರಿಚಯಿಸಿರುವ ಶತಾಯುಷಿ ಡೋಲು ಕಲಾವಿದ ಗುರುವ...
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತು ಸೋಂಕುಪೀಡಿತರ ಸಾವು ಏರಿಳಿಕೆಯಾದರೂ ಸತತ ಒಂದು ವಾರದಿಂದ ಪರೀಕ್ಷೆಗಳ ಪಾಸಿಟಿವಿಟಿ ದರ ಶೇ. 1ಕ್ಕಿಂತಲೂ ಕಡಿಮೆ ವರದಿಯಾಗುತ್ತಿದೆ. ಈ ಮೂಲಕ ಮೂರನೇ ಅಲೆ ಆತಂಕ ಸದ್ಯದ ಮಟ್ಟಿಗೆ...
ವ್ಯಕ್ತಿಯೊಬ್ಬ ನಗರದ ವಿವಿಧ ಹೊಟೇಲ್ ಗಳಲ್ಲಿ ಉಳಿದುಕೊಂಡು ಮೋಸ ಎಸಗಿರುವ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಬಂಧಿತ ಆರೋಪಿಯಾಗಿದ್ದಾನೆ.
ಈತ ದೆಹಲಿ ಏಮ್ಸ್ ಆಸ್ಪತ್ರೆಯ ಡಾಕ್ಟರ್ ಅಂತ ಹೇಳಿಕೊಂಡು , ಪ್ರೊಫೆಸರ್ ಮತ್ತು...
ಮಂಗಳೂರು ವಿಶ್ವವಿದ್ಯಾನಿಯಲದ ಪ್ರಸಾರಾಂಗದ ಸಂಶೋಧನಾ ಮಾಲಕೆಯ ಕೃತಿ ಪ್ರಕಟನೆಯಲ್ಲಿ ಈ ಹಿಂದೆ ತಿರಸ್ಕೃತವಾಗಿದ್ದ ಪುಸ್ತಕಕ್ಕೆ ಇದೀಗ ವಿಶ್ವವಿದ್ಯಾನಿಲಯದ ಅಧಿಕೃತ ಮುದ್ರೆ ಲಭಿಸುವ ಸಾಧ್ಯತೆ ಕಂಡು ಬಂದಿದೆ.
ಮಂಗಳೂರು ನಗರದ ಕಾಲೇಜೊಂದರ ನಿವೃತ್ತ ಉಪನ್ಯಾಸಕ ಡಾ.ಪಿ....
“ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇನ್ನಿತರ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಪರೀಕ್ಷೆಗಳಲ್ಲಿ ಅಕ್ರಮ, ಭ್ರಷ್ಟಾಚಾರ, ಸ್ವಜನಪಕ್ಷಪಾತ ನಡೆಯುವುದನ್ನು ತಪ್ಪಿಸಬೇಕು. ಎಲ್ಲ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯ ಸಿಗಬೇಕು” ಎಂದು ಅಖಿಲ ಭಾರತ ನಿರುದ್ಯೋಗಿ...
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ರಾಜ್ ಪ್ರತಿನಿಧಿಗಳ ಸಂವಾದ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಕಛೇರಿ ಯಲ್ಲಿ ಯಶಸ್ವಿಯಾಗಿ...
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ರಾಜ್ಯದ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಗೌರವಾಧ್ಯಕ್ಷರಾದ ಚಾಮರಸ ಮಾಲೀ ಪಾಟೀಲ್, ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಹಾಗೂ ಕೇಂದ್ರ ಸ್ಥಾನಿಕ ಕಾರ್ಯದರ್ಶಿ ಪಿ.ಗೋಪಾಲ್ ರವರ...