ಮಂಗಳೂರು: ಗೋವು ಜಗತ್ತಿನೆಲ್ಲರ ತಾಯಿ. ಆಕೆಯ ಸೇವೆಯನ್ನು ಮಾಡ ಬೇಕಾದುದು ನಮಗೆ ಕರ್ತವ್ಯ. ನಮ್ಮ ತಾಯಿಯ ನಂತರದ ಸ್ಥಾನ ಆಕೆಗೇ ಹೋಗುತ್ತದೆ. ಮೂರು ಮೂರ್ತಿಗಳು, ಮೂವತ್ತು ಮೂರು ಕೋಟಿ ದೇವತೆಗಳು ಅಷ್ಟ ಲಕ್ಷ್ಮೀಯರು,...
ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿ ಕುಸಿತಗೊಂಡಿರುವ ಕಾರಣದಿಂದ ಶಿರಾಡಿ ಘಾಟ್‌ನಲ್ಲಿ ಘನ ವಾಹನಗಳ ಸಂಚಾರಕ್ಕೆ ಹಾಸನ ಜಿಲ್ಲಾಧಿಕಾರಿಯವರು ನಿರ್ಬಂಧ ಹೇರಿದ್ದು, ಇದರ ಮಾಹಿತಿ ತಿಳಿಯದೇ ಮಂಗಳೂರು ಕಡೆಯಿಂದ ಆಗಮಿಸಿರುವ ನೂರಾರು...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕರ್ನಾಟಕ ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಸಾಲ ಮರುಪಾವತಿ ಮೊಬೈಲ್ ಆಪ್ ಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ನಿಗಮದ ಸಾಲ ಮರುಪಾವತಿ...
ಕುಂದಾಪುರ: ಸಾರ್ವಜನಿಕರಿಗೆ ಸದುಪಯೋಗವಾಗುವ ನಿಟ್ಟಿನಲ್ಲಿ ನಿಮಿಷಕ್ಕೆ ಐನೂರು ಲೀಟರ್ ಆಕ್ಸಿಜನ್ ಉತ್ಪಾದಿಸುವ ಸಾಮರ್ಥ್ಯದ ಆಕ್ಸಿಜನ್ ಘಟಕ ಈಗಾಗಲೇ ಕುಂದಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಇದರ ಉದ್ಘಾಟನೆಗೆ ಪೆಟ್ರೋಲಿಯಂ ಸಚಿವರು ಬರುತ್ತಾರೆಂಬ ಮಾಹಿತಿ...
ಕುಂದಾಪುರ: ಸಂಸತ್ ಅಧಿವೇಶನದಲ್ಲಿ ವಿರೋಧ ಪಕ್ಷದವರು ನೂತನ ಸಚಿವರ ಪರಿಚಯಕ್ಕೂ ಅವಕಾಶ ನೀಡದೆ ಗದ್ದಲ ಎಬ್ಬಿಸಿದ್ದರಿಂದ ನಮ್ಮನ್ನು ನಾವು ಪರಿಚಯಿಸಿಕೊಳ್ಳಲು ಜನಾಶೀರ್ವಾದ ಯಾತ್ರೆ ಆರಂಭಿಸಿದ್ದೇವೆ. ನರೇಂದ್ರ ಮೋದೀಜಿಯವರ ಸರ್ಕಾರಕ್ಕೆ ಚಿಕ್ಕ ಕಪ್ಪು ಚುಕ್ಕೆಯೂ...
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ತುಳುವೆರ್ ಕುಡ್ಲ (ರಿ). ನೂತನ ಸಂಘಟನೆಯ "ಲೋಗೋ"ವನ್ನು ಬಿಡುಗಡೆ ಮಾಡಿದರು.
ತುಳುಭಾಷೆಯನ್ನು ಕರ್ನಾಟಕ ರಾಜ್ಯದ ಅಧಿಕೃತ ರಾಜ್ಯಭಾಷೆಯನ್ನಾಗಿ ಘೋಷಣೆ ಮಾಡುವಂತೆ ಮನವಿ...
ಕು. ಅಮನ, 8 ನೇ ತರಗತಿ, ಬಿಷಪ್ ಕಾಟನ್ ಗಲ್ರ್ಸ್ ಸ್ಕೂಲ್, ಬೆಂಗಳೂರಿನಲ್ಲಿ ಓದುತ್ತಿದ್ದು, ಪ್ರತಿಷ್ಠಿತ ‘ಇಂಡಿಯಾ ಬುಕ್ ಆಫ್ ರೆಕಾಡ್ರ್ಸ್’ ನಲ್ಲಿ "ಕಿರಿಯ ಕವಯಿತ್ರಿ" ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್...
ಬೆಂಗಳೂರು :ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರಾಧಿಕಾರಗಳು ಮತ್ತು ಅಕಾಡೆಮಿಗಳ ಬಲವರ್ಧನೆಗೆ ಅಗತ್ಯವಾದ ಎಲ್ಲಾ ಕ್ರಮ ಕೈಗೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ,ಜೊತೆಗೆ ಅವು ಹೊಸ ದೃಷ್ಟಿಕೋನದಿಂದ ಕಾರ್ಯಕ್ರಮ ರೂಪಿಸಿ...
ಉದ್ಯಾವರ ಸೇತುವೆಯಲ್ಲಿ ಲಾರಿ ಹಾಗೂ ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬಹಳಷ್ಟು ಸಮಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ಕಾರು ಬಹುತೇಕ ಜಖಂಗೊಂಡು ಚಲಿಸದ ಕಾರಣ ಸ್ಥಳಕ್ಕೆ ಬಂದ ಕಾಪು ಪೊಲೀಸರು...
ಮಂಗಳೂರಿನ ಉರ್ವಸ್ಟೋರ್ ಬಳಿ ಇತ್ತೀಚಿಗೆ ಉದ್ಘಾಟನೆಗೊಂಡ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನವನ್ನು ಮಾಜಿ ಸಚಿವ ಬಿ.ರಮಾನಾಥ್ ರೈ ಸೇರಿದಂತೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿದ್ರು. ತದ ಬಳಿಕ ಸುದ್ದಿಗಾರದೊಂದಿಗೆ ಮಾತನಾಡಿದ ರಾಜ್ಯದಲ್ಲಿ ಕಾಂಗ್ರೆಸ್...