Yearly Archives: 2021

ಕೋವಿಡ್ ನಿಯಂತ್ರಣಕ್ಕೆ ಕೋವಿಡ್ ಕೇರ್ ಸೆಂಟರ್‌ಗೆ ಮಹತ್ವಕೊಡಿ: ಬಿ.ಸಿ. ರೋಡ್‌ನಲ್ಲಿ ಸಚಿವ ಎಸ್. ಅಂಗಾರ

ಬಂಟ್ವಾಳ: ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಹೋಂ ಐಸೋಲೆಶನ್‌ಗಿಂತ ಕೋವಿಡ್ ಕೇರ್ ಸೆಂಟರ್‌ಗೆ ಹೆಚ್ಚಿನ ಮಹತ್ವ ನೀಡಬೇಕು. ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಕಲ್ಪಿಸಿರುವ ವ್ಯವಸ್ಥೆಗಳ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸಿ, ವಿಶ್ವಾಸ ತುಂಬುವ ಕೆಲಸ...

ಕಬಕ ಪ್ರಕರಣ: ಮೂಲ್ಕಿ-ಮೂಡುಬಿದಿರೆ ಬಿಜೆಪಿ ಖಂಡನೆ

ಮೂಡುಬಿದಿರೆ: ಪುತ್ತೂರಿನ ಕಬಕದಲ್ಲಿ ನಡೆದ ಪ್ರಕರಣವನ್ನು ಮೂಲ್ಕಿ ಮೂಡುಬಿದಿರೆ ಮಂಡಲ ಬಿಜೆಪಿ ಖಂಡಿಸಿದೆ. ಮಂಡಲ ಅಧ್ಯಕ್ಷ ಸುನೀಲ್ ಆಳ್ವ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾವರ್ಕರ್ ಬಗ್ಗೆ ವಿವಾದ ಎಬ್ಬಿಸಿ ಸ್ವಾತಂತ್ರ್ಯ ರಥಕ್ಕೆ ಅಡ್ಡಿಪಡಿಸಿದ ಎಸ್‌ಡಿಪಿಐ...

ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿ

2019-20ನೇ ಸಾಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೊಡಮಾಡುವ ಪ್ರಶಸ್ತಿಗೆ 15 ಮಂದಿ ಆಯ್ಕೆಯಾಗಿದ್ದಾರೆ. ಭಗವಾನ್ ಮಹಾವೀರ ರಾಷ್ಟ್ರೀಯ ಶಾಂತಿ ಪ್ರಶಸ್ತಿಗೆ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ ಚಿ.ಸು.ಕೃಷ್ಣಶೆಟ್ಟಿ ಸೇರಿದಂತೆ...

Srinivas University in Collaboration with Bosch has inaugurated Skill Entrepreneurship programme

Srinivas University in Collaboration with Bosch has inaugurated Skill Entrepreneurship programme on 16th August 2021 at Industry Academia Collaboration Centre, Srinivas University, City Campus,...

Successful Total Knee Replacement Surgery at Srinivas Hospital at an Affordable Cost

Successful Total Knee Replacement Surgery at Srinivas Hospital at an Affordable Cost Mr.N presented to Srinivas medical college with two painful knees and with the...

ಅಮೆರಿಕಾ ನಿವಾಸಿ ಭಾರತೀಯರಿಂದ ಸ್ವಾಂತಂತ್ರ್ಯ ದಿನಾಚರಣೆ

ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯರು ನ್ಯೂಯಾರ್ಕ್ ನಗರದ ಹಿಕ್ಸ್‍ವ್ಯಾಲಿಯಲ್ಲಿ ಭಾರತದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದರು. ಇಂಡಿಯಾ ಡೇ ಪೆರೇಡ್ ಎಂಬ ವರ್ಣರಂಜಿತ ಕಾರ್ಯಕ್ರಮದ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಯೋಜಿಸಿದರು. ಕಾರ್ಯಕ್ರಮಕ್ಕೆ ಮೊದಲು ವರ್ಣರಂಜಿತ...

ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಸಕ್ರಿಯವಾಗಿ ನಡೆಯುತ್ತಿರುವ ಭಯೋತ್ಪಾದಕ ಸಂಘಟನೆಗಳ ವಿರುದ್ದ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಬಳಿಕ...

ಮಂಗಳೂರು ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

ಕೊರೊನಾ ವೈರಸ್ ಸೋಂಕಿಗೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತದೇಹದ ಕೊರೊನಾ ತಪಾಸಣಾ ವರದಿಯಲ್ಲಿ ನೆಗೆಟಿವ್ ಬಂದಿದ್ದು, ಪೊಲೀಸರು ಎಲ್ಲಾ ಆಯಾಮದಲ್ಲಿಯೂ ತನಿಖೆ ಆರಂಭಿಸಿದ್ದಾರೆ. ಮಂಗಳೂರು ಹೊರವಲಯದ ಸುರತ್ಕಲ್‌ನ...

ಗಡಿ ಗ್ರಾಮದಲ್ಲಿ ಕೇರಳದ ಗ್ರಾಮಸ್ಥರು ಕೋವಿಡ್ ಲಸಿಕೆ ಪಡೆದುಕೊಳ್ಳುವಂತಿಲ್ಲ: ಸಚಿವ ಎಸ್. ಅಂಗಾರ

ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯ ಗಡಿ ಗ್ರಾಮಗಳಲ್ಲಿ ಪಕ್ಕದ ಕೇರಳದ ಗ್ರಾಮಸ್ಥರು ಬಂದು ಕೋವಿಡ್ ಲಸಿಕೆ ಪಡೆದುಕೊಳ್ಳಲು ಅವಕಾಶವಿಲ್ಲ. ನಮ್ಮ ಜಿಲ್ಲೆಯ ನಿವಾಸಿಗಳಿಗೆ ಮಾತ್ರ ಲಸಿಕೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್....

ಹೆಚ್ಚುತ್ತಿರುವ ಲವ್ ಜಿಹಾದ್‍ : ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಮತ್ತು ಉಗ್ರಾಗಾಮಿಗಳ ಕೃತ್ಯದ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣದ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯನು...

Most Read