ದಿ. ಪ್ರಭು ಆರ್ಥರ್ ಪಿರೇರಾ ಇವರ ಸ್ಮರಣಾರ್ಥ ನೇತ್ರ ತಪಾಸಣೆ ಶಿಬಿರ

ದಿ. ಪ್ರಭು ಆರ್ಥರ್ ಪಿರೇರಾ ಇವರ ಸ್ಮರಣಾರ್ಥ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಉಡುಪಿ ಪ್ರಾಥಮಿಕ ಆರೋಗ್ಯ ಕೇಂದ್ರ, ನಾಡ ಗುಡ್ಡೆಅಂಗಡಿ

ನೇತ್ರಜ್ಯೋತಿ ಚಾಲಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ಪ್ರಭು ಕೆನಡಿ ಪಿರೇರಾ ನಾಡ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಪೆÇರೆ ಶಸ್ತ್ರ ಚಿಕಿತ್ಸೆ ಶಿಬಿರವು ಜನವರಿ 2ರಂದು ನಡೆಯಲಿದೆ.ನಾಡ ಗುಡ್ಡೆಅಂಗಡಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.

ಗ್ರಾಮೀಣ ಭಾಗದ ಜನತೆಯು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ,

ಡಾ.ಚಿಕ್ಮರಿ ವೈದ್ಯಾಧಿಕಾರಿಗಳು ನಾಡ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕಾರ್ಯಕ್ರಮದ ರೂವಾರಿ ಕೆನಡಿ ಪಿರೇರಾ ಇವರು ವಿನಂತಿಸಿಕೊಂಡಿರುತ್ತಾರೆ.

Related Posts

Leave a Reply

Your email address will not be published. Required fields are marked *

How Can We Help You?