15-18 ವರ್ಷದ ಮಕ್ಕಳಿಗೆ ಲಸಿಕಾಕರಣ ಅಭಿಯಾನಕ್ಕೆ ಎಸ್. ಅಂಗಾರ ಚಾಲನೆ

ಸುಬ್ರಹ್ಮಣ್ಯ: ಇಂದಿನಿಂದ 15-18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕಾಕರಣ ಅಭಿಯಾನ ಆರಂಭಿಸಲಾಗಿದ್ದು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಆಡಳಿತಕ್ಕೊಳಪಟ್ಟ ಸುಬ್ರಹ್ಮಣ್ಯೇಶ್ವರ ಪಿಯು ಕಾಲೇಜಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಚಾಲನೆ ನೀಡಿದರು. ಕಾಲೇಜಿನ ಸುಮಾರು 825 ಅರ್ಹ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತದೆ.

ಈ ಸಂದರ್ಭದಲ್ಲಿ ಸಚಿವ ಸುನೀಲ್ ಕುಮಾರ್, ವಿಧಾನಪರಿಷತ್ ಸದಸ್ಯ ಬೋಜೇಗೌಡ, ಸಂತೋಷ್ ರೈ ಬೋಳಿಯಾರ್ ಮತ್ತಿತರರು ಉಪಸ್ಥಿತರಿದ್ದರು,

Related Posts

Leave a Reply

Your email address will not be published. Required fields are marked *

How Can We Help You?