ಕೋವಿಡ್ ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಧನ ವಿತರಣೆ

ಕೋವಿಡ್ ಸೋಂಕಿನಿಂದ ಮೃತಪಟ್ಟವರಿಗೆ ರಾಜ್ಯ ಸರಕಾರವು ಘೋಷಿಸಿರುವ 1 ಲಕ್ಷ ಪರಿಹಾರ ಧನವನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಅಳಪೆ ಉತ್ತರ ವಾರ್ಡಿನ ಕುಟುಂಬಕ್ಕೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ವನಿತಾ ಪ್ರಸಾದ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಪಾಲಿಕೆ ಸದಸ್ಯರುಗಳಾದ ಜಗದೀಶ್ ಶೆಟ್ಟಿ ಬೋಳೂರು, ಗಣೇಶ್ ಕುಲಾಲ್, ಜಯಾನಂದ ಅಂಚನ್, ಜಯಲಕ್ಷ್ಮಿ ಶೆಟ್ಟಿ, ಭರತ್ ಸೂಟರ್ ಪೇಟೆ, ಸಂಧ್ಯಾ ಮೋಹನ್ ಆಚಾರ್, ವೀಣಾ ಮಂಗಲ, ಚಂದ್ರಾವತಿ ವಿಶ್ವನಾಥ್, ರೂಪಶ್ರೀ ಪೂಜಾರಿ, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ರೂಪಾ ಡಿ ಬಂಗೇರ, ಅಜಯ್ ಕುಲಶೇಖರ, ಕಿರಣ್ ರೈ ಎಕ್ಕೂರು, ಲಲ್ಲೇಶ್ ಅತ್ತಾವರ,ಮೋಹನ್ ಪೂಜಾರಿ, ಚರಿತ್ ಪೂಜಾರಿ, ಮೋಹನ್ ಆಚಾರ್, ಚಂದ್ರಶೇಖರ ಬಜಾಲ್, ಅಮರ್, ಅಜಿತ್ ಡಿ.ಸಿಲ್ವ ಮುಂತಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published. Required fields are marked *

How Can We Help You?