ವಿವಿಧ ಬೇಡಿಕೆ ಈಡೇರಿಸುವಂತೆ ಅತಿಥಿ ಉಪನ್ಯಾಸಕರಿಂದ ದೇವರ ಮೊರೆ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ದೇವರ ಮೊರೆ ಹೋದ ಘಟನೆ ಪುತ್ತೂರಿನಲ್ಲಿ ನಡೆದಿದೆ.

puttur mahalingeshwara temple
puttur mahalingeshwara temple

ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅತಿಥಿ ಉಪನ್ಯಾಸಕರು ಪ್ರಾರ್ಥನೆ ಸಲ್ಲಿಸಿದರು. ಸರಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದನೆ ಸಿಗದ ಹಿನ್ನಲೆಯಲ್ಲಿ ದೇವರ ಮೊರೆ ಹೋಗಿದ್ದಾರೆ. ಸೇವಾಭದ್ರತೆ ಹಾಗೂ ಗೌರವಯುತ ವೇತನ ನೀಡುವಂತೆ ಸರಕಾರಕ್ಕೆ ದೇವರ ಮೂಲಕ ಮನವಿ ಸಲ್ಲಿಸಿದ್ದಾರೆ. ಮಾತ್ರವಲ್ಲ ಸುಪ್ರೀಂಕೋರ್ಟ್ ಆದೇಶವನ್ನು ಸರಕಾರ ಪಾಲಿಸುವಂತೆಯೂ ಮನವಿಯನ್ನು ಸಲ್ಲಿಸಿದ್ದಾರೆ.

Related Posts

Leave a Reply

Your email address will not be published. Required fields are marked *

How Can We Help You?