ಬೈಕಂಪಾಡಿ : ಅಮೋನಿಯಾ ಸೋರಿಕೆ : 20 ಮಂದಿ ಕಾರ್ಮಿಕರು ಅಸ್ವಸ್ಥ

ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಎವರೆಸ್ಟ್ ಸೀ ಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಾ ಸೋರಿಕೆಯಾಗಿ 20 ಮಂದಿ ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ನಡೆದಿದೆ.ಈ ಫ್ಯಾಕ್ಟರಿಯಲ್ಲಿ ಸುಮಾರು 80 ಮಂದಿ ಕೆಲಸಗಾರರಿದ್ದು ಆ ಪೈಕಿ 20 ಮಂದಿ ಅಸ್ವಸ್ಥಗೊಂಡಿದ್ದಾರೆ.ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

baikampady

ಸ್ಥಳಕ್ಕೆ ಪಣಂಬೂರು ಪೊಲೀಸರು ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ

Related Posts

Leave a Reply

Your email address will not be published. Required fields are marked *

How Can We Help You?