ಗಾನಯೋಗಿ ಪಂಚಾಕ್ಷರಿ ಸಂಗೀತ ಪರಂಪರಾ ಉತ್ಸವ

ಶ್ರೀ ಗುರು ಪಂಚಾಕ್ಷರಿ ಸೇವಾ ಸಮಿತಿ ಗದಗ, ಹಾವೇರಿ ಶ್ರೀ ಹುಕ್ಕೇರಿಮಠದ ಕೃಪಾಶ್ರಯದಲ್ಲಿ ಗಾನಯೋಗಿ ಪಂಚಾಕ್ಷರಿ ಸಂಗೀತ ಪರಂಪರಾ ಉತ್ಸವ ಪಂಚಾಕ್ಷರಿ ಗದಗ ಘರಾನಾ ಸಮ್ಮೇಳನ ಗುರುಕುಮಾರ ಪಂಚಾಕ್ಷರಿ ಸಮ್ಮಾನ-2022 ಜನವರಿ 12ರಂದು ಹಾವೇರಿಯ ಶ್ರೀ ಹುಕ್ಕೇರಿಮಠದಲ್ಲಿ ನಡೆಯಲಿದೆ.

ಅಕ್ಕಿಆಲೂರು ಶ್ರೀ ಚನ್ನವೀರೇಶ್ವರ ವಿರಕ್ತಮಠದ ಪರಮಪೂಜ್ಯ ಶ್ರೀ ಮ.ನಿ. ಪ್ರ. ಶಿವಬಸವ ಮಹಾಸ್ವಾಮೀಗಳು ನೇತೃತ್ವದಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಗದಗ ಶ್ರೀ ಗುರು ಪಂಚಾಕ್ಷರಿ ಸೇವಾ ಸಮಿತಿಯ ಅಧ್ಯಕ್ಷರಾದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಪಂ. ರಾಜಗುರು ಗುರುಸ್ವಾಮಿ ಕಲಿಕೇರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹಾವೇರಿ ಜಿಲ್ಲಾಧಿಕಾರಿ ಸಂಜಯ ಬಿ. ಶೆಟ್ಟೆಣ್ಣವರ ಅವರು ಉದ್ಘಾಟನೆ ಮಾಡಲಿದ್ದಾರೆ.  ಇನ್ನು ಈ ಕಾರ್ಯಕ್ರಮದಲ್ಲಿ ಪಂ. ರಾಜಗುರು ಗುರುಸ್ವಾಮಿ ಕಲಿಕೇರಿ, ಡಾ. ಅಶೋಕ ಹುಗ್ಗಣ್ಣವರ ಹೊನ್ನಾವರ, ಪಂ. ಶಿವಕುಮಾರ್ ಹಿರೇಮಠ ಧಾರವಾಡ, ಉಸ್ತಾದ ಹುಮಾಯೂನ ಹರ್ಲಾಪುರ ಶಿವಮೊಗ್ಗ, ಮಲ್ಲಿಕಾರ್ಜುನ್ ಆರ್. ಗೋಜನೂರು, ಸಂಶಿ ಸೇರಿದಂತೆ ಅನೇಕ ಗಾಯಕರಿಂದ ಅವರು ಗಾಯನದ ಜುಗಲ್ಬಂದಿ ನಡೆಯಲಿದೆ. ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ.

Related Posts

Leave a Reply

Your email address will not be published. Required fields are marked *

How Can We Help You?