“ನಮ್ಮ ನೀರು ನಮ್ಮ ಹಕ್ಕು” ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ ಎಮ್ ಎಲ್ ಸಿ ಮಂಜುನಾಥ್ ಭಂಡಾರಿ

ಕನಕಪುರದ ಹತ್ತಿರ “ನಮ್ಮ ನೀರು ನಮ್ಮ ಹಕ್ಕು” ಮೇಕೆದಾಟು ಪಾದಯಾತ್ರೆಯ ಮೂರನೇ ದಿನ ಕರ್ನಾಟಕ ರಾಜ್ಯ ವಿಧಾನ ಪರಿಷತ್ ನ ನೂತನ ಸದಸ್ಯರಾದ ಮಂಜುನಾಥ ಭಂಡಾರಿಯವರು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮತ್ತು ವಿಧಾನ ಪರಿಷತ್  ಸದಸ್ಯರಾದ ಹರೀಶ್  ಕುಮಾರ್ ಅವರೊಂದಿಗೆ ಪಾದಯಾತ್ರೆಯಲ್ಲಿ ಭಾಗವಹಿಸಿದರು.

mlc manjunatha bhandary

ಶಾಸಕರಾದ ಯತೀಂದ್ರ ಸಿದ್ದರಾಮಯ್ಯ ಹಾಗು ಇನ್ನಿತರ ಮುಖಂಡರು  ಪಾದಯಾತ್ರೆಯಲ್ಲಿ ಭಾಗವಹಿಸಿದರು.

Related Posts

Leave a Reply

Your email address will not be published. Required fields are marked *

How Can We Help You?