ಉಡುಪಿ ಸರ್ಕಾರಿ ಪಿಯು ಕಾಲೇಜು ಸಮವಸ್ತ್ರ ವಿವಾದ : ಶಾಸಕ ರಘುಪತಿ ಭಟ್ ಮನವಿ

ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿ  ವಿದ್ಯಾರ್ಥಿನಿಯರು ಸಮವಸ್ತ್ರ ಮತ್ತು ಹಿಜಾಬ್ ಧರಿಸುವ ಬಗೆಗಿನ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮವಸ್ತ್ರ ಅಥವಾ ವಸ್ತ್ರಸಂಹಿತೆಯನ್ನು ನಿಗಧಿಗೊಳಿಸುವ ಕುರಿತು ಚಿಂತನ ಮಂಥನ ನಡೆಸಲು ಉನ್ನತಮಟ್ಟದ ಸಮಿತಿ ರಚಿಸಿ ಅಧ್ಯಯನ ನಡೆಸಿ ಸಲ್ಲಿಸಲಾಗುವ ಶಿಫಾರಸ್ಸುಗಳನ್ನು ಪರಿಶೀಲಿಸಿದ ನಂತರ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ.

ಸರ್ಕಾರಿ ಆದೇಶವನ್ನು ಪಾಲಿಸಿ ಯಾವುದೇ ಗೊಂದಲಗಳಿಗೆ ಅವಕಾಶವನ್ನು ನೀಡದೆ ಶೈಕ್ಷಣಿಕ ಹಿತದೃಷ್ಟಿಯಿಂದ ಎಲ್ಲರೂ ಸಮಾನತೆಯಿಂದ ತರಗತಿಗಳಿಗೆ ಹಾಜರಾಗುವಂತೆ ಶಾಸಕ ರಘುಪತಿ ಭಟ್ ಮನವಿ ಮಾಡಿದ್ದಾರೆ.

Related Posts

Leave a Reply

Your email address will not be published.

How Can We Help You?