ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.15ರಿಂದ ಫೆ.24ರ ವರೆಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ

ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟುವಿನ ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ಫೆಬ್ರವರಿ 15ರಿಂದ 24ರ ವರೆಗೆ ನಡೆಯಲಿದೆ.

ಬ್ರಹ್ಮಶ್ರೀ ನೀಲೇಶ್ವರ ಉಚ್ಚಲತ್ತಾಯ ಪದ್ಮನಾಭ ತಂತ್ರಿಗಳ ಅಮೃತ ಹಸ್ತದಿಂದ ಧಾರ್ಮಿಕ ಕಾರ್ಯಕ್ರಮ ನೆರವೇರಲಿರುವುದು. ಆ ಪ್ರಯುಕ್ತ ಫೆ.15ರಿಂದ 24ರ ವರೆಗೆ ಜರಗುವ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ತಾವೆಲ್ಲರೂ ಆಗಮಿಸಿ ತನು-ಮನ-ಧನಗಳಿಂದ ಸಹಕರಿಸಿ ಶ್ರೀ ಲಕ್ಷ್ಮೀ ವಿಷ್ಟುಮೂರ್ತಿ ದೇವರ ಪೂರ್ಣನುಗ್ರಹಕ್ಕೆ ಪಾತ್ರರಾಬೇಕಾಗಿ ಅಧ್ಯಕ್ಷರು ಕೆ. ರಮೇಶ ಉಪಾಧ್ಯಾಯ ನೆತ್ತರಕೆರೆ ಮತ್ತು ಪ್ರಧಾನ ಕಾರ್ಯದರ್ಶಿ ದಾಮೋದರ ನೆತ್ತರಕೆರೆ ಹಾಗೂ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಬ್ರಹ್ಮಕಲಶ ಸಮಿತಿ ವಿನಂತಿಸಿದ್ದಾರೆ.

Related Posts

Leave a Reply

Your email address will not be published.

How Can We Help You?