ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ಯತ್ನ : ಅಪಾದಿತ ಪೋಕ್ಸೋ ಕಾಯ್ದೆಯಡಿ ಬಂಧನ

ಸುಳ್ಯ ತಾಲೂಕು ಪೆರುವಾಜೆ ಗ್ರಾಮದ ಮಠತಡ ಎಂಬಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿತ ಆರೋಪಿಯನ್ನ ಬೆಳ್ಳಾರೆ ಪೆÇಲೀಸರು ಬಂಧಿಸಿದ್ದಾರೆ. ಆರೋಪಿ ದೀಕ್ಷಿತ್ ಪೆರಾಜೆ ಎಂದು ಗುರುತಿಸಲಾಗಿದ್ದು.ಅಪ್ರಾಪ್ತ ವಯಸ್ಸಿನ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪಿಯನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈತ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಹೆತ್ತವರು ಆಗ್ರಹಿಸಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣಾಧಿಕಾರಿ ಆಂಜನೇಯ ರೆಡ್ಡಿಯವರು ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

Related Posts

Leave a Reply

Your email address will not be published.

How Can We Help You?