MRF ಘಟಕಕ್ಕೆ ಅಧ್ಯಯನ ಪ್ರವಾಸ

ಸ್ವಚ್ಛ ಭಾರತ ಮಿಷನ್ (ಗ್ರಾ) ಯೋಜನೆಯಡಿ ಸಾಹಸ್ ಸಂಸ್ಥೆ ಸಹಯೋಗದಲ್ಲಿ MRF ಅನುಷ್ಠಾನ ವ್ಯಾಪ್ತಿಗೆ ಒಳಪಡುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಹಾಗೂ ಮಂಗಳೂರು ತಾಲೂಕಿನ ಗ್ರಾಮ‌ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪಂಚಾಯತ್ ಅಧ್ಯಕ್ಷರಿಗೆ ಉಡುಪಿ ತಾಲೂಕಿನ ನಿಟ್ಟೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇರುವ MRF ಘಟಕಕ್ಕೆ ಅಧ್ಯಯನ ಪ್ರವಾಸ ಕೈಗೊಳ್ಳಲಾಯಿತು.

ಸಾಹಸ್ ಸಂಸ್ಥೆ ಯ ಪ್ರಾಜೆಕ್ಟ್ ಮ್ಯಾನೇಜರ್, ಪ್ರತಿನಿಧಿಗಳು ಹಾಗೂ ಸ್ವಚ್ಚ ಭಾರತ್ ಮಿಷನ್ (ಗ್ರಾ) ಇದರ ಜಿಲ್ಲಾ ಸಮಾಲೋಚಕರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.

How Can We Help You?