ಉಡುಪಿ ಜಿಲ್ಲೆಯಲ್ಲಿ ಏ.1 ರ ವರೆಗೆ ನಿಷೇಧಾಜ್ಞೆಮುಂದುವರಿಕೆ

ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಎಪ್ರಿಲ್ 1 ರ ಸಂಜೆ 6 ಗಂಟೆಯವರೆಗೆ (ಭಾನುವಾರ ಹೊರತುಪಡಿಸಿ) ಜಿಲ್ಲೆಯ ಎಲ್ಲಾ ಪ್ರೌಢಶಾಲೆ, ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ ಪ್ರದೇಶದಲ್ಲಿ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

Related Posts

Leave a Reply

Your email address will not be published.

How Can We Help You?