ಬೆಳ್ಳಾರೆಯಲ್ಲಿ ಗಾಳಿ ಮಳೆಯ ಅವಾಂತರ : ಮನೆಗೆ ಮರ ಬಿದ್ದು ಮನೆ ಸಂಪೂರ್ಣ ಜಖಂ

ಬೆಳ್ಳಾರೆ ಗ್ರಾಮದ ಕಲ್ಲೋಣಿಯಲ್ಲಿ ವಿಪರೀತವಾಗಿ ಸುರಿದ ಮಳೆ, ಗಾಳಿಗೆ ಮನೆಯೊಂದಕ್ಕೆ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡ ಘಟನೆ ನಡೆದಿದೆ.ಕಲ್ಲೋಣಿ ಚೆನ್ನಪ್ಪ ಗೌಡ ಎಂಬವರ ಮನೆಗೆ ಮನೆಯ ಹತ್ತಿರವಿದ್ದ ಮರ ಗಾಳಿಗೆ ಬಿದ್ದಿದ್ದು ಮನೆ ಸಂಪೂರ್ಣ ಜಖಂ ಆಗಿದೆ.ಮನೆಯವರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ಮರ ಬಿದ್ದಿರುವುದರಿಂದ ಮನೆಯವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

Related Posts

Leave a Reply

Your email address will not be published.

How Can We Help You?