Monthly Archives: July, 2022

ವಿಟ್ಲಕಾರಿನಲ್ಲಿಅಕ್ರಮ ಗೋ ಸಾಗಾಟ ಪತ್ತೆ

ವಿಟ್ಲ: ಕೇಪು ಕಲ್ಲಂಗಳದಿಂದ ತೋರಣಕಟ್ಟೆ ಸಂಪರ್ಕ ರಸ್ತೆಯ ಒಳ ರಸ್ತೆಯೊಂದರಲ್ಲಿ ಕಾರಿನಲ್ಲಿ ದನ ಸಾಗಾಟ ಮಾಡುತ್ತಿದ್ದು ಪತ್ತೆಯಾಗಿದೆ.ಕಾರಿನ ಹಿಂಭಾಗದಲ್ಲಿ ಎರಡು ಗೋವಿದ್ದು, ಕಾರಿದ ಹಿಂಭಾಗ ಹಾಗೂ ಮುಂಭಾಗದ ಗಾಜು ಒಡೆದ ಸ್ಥಿತಿಯಲ್ಲಿ ಪತ್ತೆಯಾಗಿದೆ....

ಸುರತ್ಕಲ್ ರಸ್ತೆ ಅಪಘಾತ, ಕಟಪಾಡಿ ಮೂಡಬೆಟ್ಟು ದೇವಸ್ಥಾನದ ಅರ್ಚಕ ದುರ್ಮರಣ

ಕಟಪಾಡಿ : ಸುರತ್ಕಲ್ ನಲ್ಲಿ ಲಾರಿ ಮಟ್ಟು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಕಟಪಾಡಿ ಬಳಿಯ ಮಟ್ಟು ನಿವಾಸಿ, ದೇಗುಲದ ಅರ್ಚಕ ಅಕ್ಷಯ್ ಕೆ. ಆರ್ (33) ದುರ್ಮರಣ ಹೊಂದಿದ್ದಾರೆ....

Institute of Aviation Studies, Srinivas University Celebrated Traditional Day 2022

Mangaluru,20 July 2022; Students of Institute of Aviation Studies celebrated the ‘Traditional Day 2022’ on 19th July in order to promote ‘unity in diversity...

ಪಾದೆಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪಡುಬಿದ್ರಿ ಇನ್ನರ್ ವೀಲ್ ವತಿಯಿಂದ ಪುಸ್ತಕ ವಿತರಣೆ

ಪಡುಬಿದ್ರಿಯ ಪಾದೆಬೆಟ್ಟು ಸರ್ಕಾರಿ ಪ್ರಾಥಮಿಕ ಶಾಲಾ ಒಂದರಿಂದ ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಪಡುಬಿದ್ರಿ ಇನ್ನರ್ ವೀಲ್ ಸಂಸ್ಥೆಯ ವತಿಯಿಂದ ಉಚಿತವಾಗಿ ನೋಟ್ ಬುಕ್ ವಿತರಿಸಲಾಯಿತು. ಪುಸ್ತಕ ವಿತರಿಸಿ ಮಾತನಾಡಿದ ಪಡುಬಿದ್ರಿ ಇನ್ನರ್ ವೀಲ್...

ಹಿರಿಯ ಚಿಂತಕ ಲೇಖಕ ಜಿ. ರಾಜಶೇಖರ್ ನಿಧನ

ನಾಡಿನ ಹಿರಿಯ ಚಿಂತಕ, ಲೇಖಕ, ವಿಮರ್ಶಕ ಹಾಗು ಜನಪರ ಹೋರಾಟಗಾರ ಉಡುಪಿ ಕೊಳಂಬೆಯ ನಿವಾಸಿ ಜಿ.ರಾಜಶೇಖರ್ (75) ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾದರು. 2019ರಿಂದ ಪ್ರೋಗ್ರೆಸ್ಸಿವ್ ಸುಪ್ರ ನ್ಯೂಕ್ಲಿಯರ್ ಪಾಲ್ಸಿ...

ಮೃತ್ಯುಕೂಪದಂತಿರುವ ರಾಷ್ಟ್ರೀಯ ಹೆದ್ದಾರಿ, ಪ್ರತಿನಿತ್ಯ ಹೆದ್ದಾರಿಗಳಲ್ಲಿ ಅಪಘಾತಗಳ ಸರಮಾಲೆ

ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗುವ ಹೆದ್ದಾರಿಯು ಮರಣ ಗುಂಡಿಗಳಾಗಿ ಬದಲಾಗುತ್ತಿದೆ. ಹೆದ್ದಾರಿಯ ಬಹುತೇಕ ಭಾಗಗಳಲ್ಲಿ ಹೊಂಡಗಳೇ ತುಂಬಿಕೊಂಡಿದ್ದು, ಸಂಚಾರ ಕಷ್ಟಕರವಾಗಿದೆ.ಇಲ್ಲಿರುವ ಗುಂಡಿಗಳು ಸವಾರರ ಮತ್ತು ಪ್ರಯಾಣಿಕರ ಹೃದಯಬಡಿತ ಹೆಚ್ಚಿಸುವಂತಿದೆ.ಸ್ವಲ್ಪ...

ಜಿ.ರಾಜಶೇಖರ ನಿಧನಕ್ಕೆ ಎಡ ಸಂಘಟನೆಗಳಿಂದ ತೀವ್ರ ಸಂತಾಪ

ಖ್ಯಾತ ವಿಮರ್ಶಕ, ಚಿಂತಕ, ಬರಹಗಾರ ಜಿ ರಾಜಶೇಖರ ನಿಧನಕ್ಕೆ ಮಂಗಳೂರಿನ ಎಡ ಹಾಗು ಜನಪರ ಪಕ್ಷ, ಸಂಘಟನೆಗಳು ತೀವ್ರ ಸಂತಾಪ ವ್ಯಕ್ತಪಡಿಸಿವೆ. ಕೋಮುವಾದ, ಫ್ಯಾಸಿಸಂ ವಿರುದ್ದದ ದೃಢ ಧ್ವನಿಯಾಗಿದ್ದ ರಾಜಶೇಖರರವರು ಒಂದೆರಡು ತಲೆಮಾರನ್ನು...

ಉಡುಪಿ : ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ವತಿಯಿಂದ ಆಟಿಡೊಂಜಿ ದಿನ

ತುಳುನಾಡ ರಕ್ಷಣಾ ವೇದಿಕೆಯು ಕಳೆದ 13 ವರ್ಷಗಳಲ್ಲಿ ಹಲವಾರು ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ವತಿಯಿಂದ ಉಡುಪಿ ಜಿಲ್ಲಾಧ್ಯಕ್ಷರಾದ ರೋಹಿತ್ ಕರಂಬಳ್ಳಿಯವರ...

ಯಮಹಾ ರೆವ್‍ಸ್ಟಾರ್ ಎಲೆಕ್ಟ್ರಿಕ್ ಗಿಟಾರ್ ಮಂಗಳೂರಿನಲ್ಲಿ ಬಿಡುಗಡೆ

ಕದ್ರಿ ಕಂಬಳದ ವ್ಯಾಸ ರಾವ್ ರಸ್ತೆ ಸಮೀಪದಲ್ಲಿರುವ ಮ್ಯೂಸಿಕ್ ಸ್ಕ್ವೇರ್ ಮಂಗಳೂರಿನ ಕದ್ರಿ ಕಂಬಳದ ವ್ಯಾಸ ರಾವ್ ರಸ್ತೆ ಸಮೀಪದಲ್ಲಿರುವ ಯಮಹಾ ಮ್ಯೂಸಿಕ್ ಸ್ಕ್ವೇರ್‍ನಲ್ಲಿ ಹೊಚ್ಚ ಹೊಸ ಶ್ರೇಣಿಯ ಯಮಹಾ ರೆವ್‍ಸ್ಟಾರ್ ಎಲೆಕ್ಟ್ರಿಕ್...

ಟೋಲ್‍ಗೇಟ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಆಂಬ್ಯುಲೆನ್ಸ್ ಮೂವರು ಮೃತ್ಯು

ಅತಿವೇಗದಿಂದ ಬಂದ ಅಂಬ್ಯುಲೆನ್ಸ್ ವೊಂದು ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಶಿರೂರು ಟೋಲ್ ಗೇಟ್ ನಲ್ಲಿ ಬುಧವಾರ ನಡೆದಿದೆ. ಹೊನ್ನಾವರದಿಂದ ಕುಂದಾಪುರದ ಆಸ್ಪತ್ರೆಗೆ ರೋಗಿಯನ್ನು ಕರೆ...

Most Read