Monthly Archives: July, 2022

ಪ್ರಣವಾನಂದ ಸ್ವಾಮೀಜಿಯವರನ್ನು ಭೇಟಿಯಾದಸಚಿವ ಸುನೀಲ್

ಬೆಂಗಳೂರಿನ ಖಾಸಗಿ ಹೋಟೆಲಲ್ಲಿ ಪರಮಪೂಜ್ಯ ಡಾಕ್ಟರ್ ಪ್ರಣವಾನಂದ ಸ್ವಾಮೀಜಿಯವರನ್ನು ಕುಲಬಾಂಧವರು ಹಾಗೂ ರಾಜ್ಯದ ಇಂಧನ ಸಚಿವರು ಆಗಿರುವ ಶ್ರೀ ಸುನಿಲ್ ಕುಮಾರ್ ಅವರು ಭೇಟಿ ಮಾಡಿ ಕೇಂದ್ರ ಆರ್ಯ ಈಡಿಗ ಹೋರಾಟ...

ಬಿಲ್ಲವ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಗಳ ಬಗ್ಗೆ ಕೂಡಲೇ ಅಂತಿಮ ಹಾಡಬೇಕು : ಪ್ರಣವಾನಂದ ಸ್ವಾಮೀಜಿ

ಬೆಂಗಳೂರಿನ ವಿಧಾನಸೌಧದಲ್ಲಿ ಕುಲಬಾಂಧವರು ಹಾಗೂ ರಾಜ್ಯದ ಹಿರಿಯ ಸಚಿವರಾಗಿರುವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ಜೊತೆ ಹಾಗೂ ರಾಜ್ಯದ ಬೃಹತ್ ಕೈಗಾರಿಕಾ ಸಚಿವರಾದ ಶ್ರೀ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿ...

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ಆಶ್ರಯದಲ್ಲಿ ಗಿಡ ನೆಡುವ ಕಾರ್ಯಕ್ರಮ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ಆಶ್ರಯದಲ್ಲಿ ಬೋಂದೆಲ್ ನ ಗ್ರೌಂಡ್ ನ ಪರಿಸರದಲ್ಲಿ ಸುಮಾರು 100ಕ್ಕಿಂತಲೂ ಹೆಚ್ಚು ಗಿಡಗಳನ್ನು ನೆಡುವ ಕಾರ್ಯಕ್ರಮ ವು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ನಿಕಟಪೂರ್ವ...

ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮತ್ತು ಬಹುಜನ ಪ್ರಗತಿಪರ ಸಂಘಟನೆ ಒಕ್ಕೂಟದಿಂದ ಪಿ .ಡೀಕಯ್ಯ ಅವರಿಗೆ ನುಡಿ ನಮನ

ಬೆಳ್ತಂಗಡಿ : 'ಸ್ವಂತಕ್ಕಾಗಿ ಬದುಕದೆ ಸಮಾಜ ಹಿತಕ್ಕಾಗಿ ಬದುಕಿದವರು ಪಿ.ಡೀಕಯ್ಯರವರು. ಅವರು ಮನುಷ್ಯ ಮನುಷ್ಯರ ಮಧ್ಯೆ ಸಾಮರಸ್ಯದಿಂದ ಹೇಗೆ ಬದುಕಬೇಕು ಎಂದು ತೋರಿಸಿಕೊಟ್ಟವರು. ನಿಜವಾದ ಅರ್ಥದಲ್ಲಿ ಪರಿವರ್ತನೆಯ ಹರಿಕಾರರಾಗಿದ್ದು, ಎಲ್ಲಾ ವರ್ಗದ ಜನ...

ರೈಲಿಗೆ ಸಿಲುಕಿ 96 ಕುರಿಗಳು ಧಾರುಣ ಸಾವು

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ-ಕೂಡಗಿ ರಸ್ತೆಯ ಮೇಲ್ವೇತುವೆಯ ಕೆಳಗಡೆ ಹಾಯ್ದುಹೋಗುವ ಗದಗ-ವಿಜಯಪೂರ ರೈಲ್ವೆ ಮಾರ್ಗದಲ್ಲಿ ರೈಲು ಡಿಕ್ಕಿ ಹೊಡೆದು ಸುಮಾರು 96 ಕುರಿಗಳು ಸಾವನ್ನಪ್ಪಿರುವ ಘಟಣೆ ಸಂಬವಿಸಿದೆ. ಮಳೆ ಬರುತ್ತಿರುವ ಸಂದರ್ಬದಲ್ಲಿ...

ಚಿಂತಕ , ಪಿ ಡೀಕಯ್ಯ ಸಾವು ಅಸಹಜ, ಮೃತ ದೇಹವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆ

ಇತ್ತೀಚೆಗೆ ನಿಧನರಾದ ಹಿರಿಯ ದಲಿತ ಮುಖಂಡ ಪಿ. ಡೀಕಯ್ಯ ಅವರ ಮರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರಿನ ಹಿನ್ನಲೆಯಲ್ಲಿ ಸೋಮವಾರ ಪದ್ಮುಂಜದಲ್ಲಿ ಅವರ ಮೃತದೇಹವನ್ನು ಹೊರತೆಗೆದು ತಹಶೀಲ್ದಾರ್ ಅವರ ಉಪಸ್ಥಿತಿಯಲ್ಲಿ ಮತ್ತೆ...

ಮೂಡುಬಿದಿರೆಯಲ್ಲಿ ಶ್ರೀ ಕೃಷ್ಣ ಗಾರ್ಮೆಂಟ್ಸ್ ಕಾರ್ಯಾರಂಭ

ಮೂಡುಬಿದಿರೆ: ಯಾವುದೇ ಉದ್ಯಮದಲ್ಲಿ ಏಳುಬೀಳುಗಳು ಸಹಜ. ಸಂಯಮ, ತಾಳ್ಮೆಯಿಂದ ಇದನ್ನು ಎದುರಿಸಿ ಮುನ್ನಡೆಯಬೇಕು. ಉದ್ಯಮದ ಯಶಸ್ಸಿಗೆ ವ್ಯವಹಾರದಲ್ಲಿ ಚಾಕಚಕ್ಯತೆ ಮುಖ್ಯ. ಸ್ಪರ್ಧೆ ಇದ್ದಾಗ ಗುಣಮಟ್ಟವು ಹೆಚ್ಚುತ್ತದೆ. ಈ ಸಂಸ್ಥೆಯು ಗ್ರಾಹಕರ ಆಶೋತ್ತರಗಳನ್ನು ಈಡೇರಿಸಿ...

ವಿಟ್ಲದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮ

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ ವಿಟ್ಲ ಇದರ ವತಿಯಿಂದ ಮಹಿಳಾ ಘಟಕದ ನೇತೃತ್ವದಲ್ಲಿ ಆಟಿಡೊಂಜಿ ದಿನ ವಿಟ್ಲದ ಶಾಂತಿನಗರ ಅಕ್ಷಯ ಸಭಾಭವನದಲ್ಲಿ ನಡೆಯಿತು. ಪುತ್ತೂರು ಉಪತಹಶೀಲ್ದಾರ್ ಸುಲೋಚನಾ ಅವರು...

ತಪ್ಪಿಸಲೆತ್ನಿಸಿದ ರೌಡಿಶೀಟರ್ ಗೆ ಪೊಲೀಸ್ ಫೈರಿಂಗ್

ಉಳ್ಳಾಲ :ಪ್ರಕರಣವೊಂದರ ಮಹಜರಿಗೆ ತೆರಳುವ ವೇಳೆ ಪೆÇಲೀಸರ ಕೈಯಿಂದ ತಪ್ಪಿಸಲು ಯತ್ನಿಸಿದ ರೌಡಿಶೀಟರ್ ಓರ್ವನಿಗೆಪೊಲೀಸ್ ಫೈರಿಂಗ್ ನಡೆದಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ನಡೆದಿದೆ. ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ...

ಕಟಪಾಡಿ ಹೊಳೆಯಲ್ಲಿ ಅಪರಿಚಿತ ಶವ ಪತ್ತೆ

ಕಟಪಾಡಿ ಮಟ್ಟು ಹೊಳೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ಸುಮಾರು 45ರಿಂದ 50 ವರ್ಷ ವಯಸ್ಸಿನ ಗಂಡಸಿನ ಶವ ಕಟಪಾಡಿ ಮಟ್ಟು ಹೊಳೆಯಲ್ಲಿ ತೇಲಿ ಬರುತ್ತಿದ್ದನ್ನು ಗಮನಿಸಿದ ಸ್ಥಳೀಯರು, ಬಾರೀ ಸೆಳೆತ ಹೊಂದಿದ...

Most Read