Monthly Archives: July, 2022

ಬಂಟ್ವಾಳದ ಪಂಜಿಕಲ್ಲು ಮುಕ್ಕುಡಲ್ಲಿ ಗುಡ್ಡ ಕುಸಿತ ಪ್ರಕರಣ : ಪರಿಹಾರದ ಚೆಕ್ ವಿತರಣೆ

ಬಂಟ್ವಾಳ: ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಇತ್ತೀಚೆಗೆ ಗುಡ್ಡ ಜರಿದು ಮಣ್ಣಿನಡಿ ಸಿಲುಕಿ ಮೃತಪಟ್ಟ ಕೇರಳದ ಮೂವರು ರಬ್ಬರ್ ಟ್ಯಾಪಿಂಗ್ ಕಾರ್ಮಿಕರಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷದಂತೆ ಪರಿಹಾರದ ಚೆಕ್‍ನ್ನು ಮುಖ್ಯಮಂತ್ರಿ...

ಕಡಲ್ಕೊರೆತ ಶಾಶ್ವತ ತಡೆಗೆ ಸೀವಿಯರ್ ಬ್ರೇಕರ್ ಟೆಕ್ನಾಲಜಿ ಅಳವಡಿಕೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

ಉಳ್ಳಾಲ: ಕಡಲ್ಕೊರೆತ ಶಾಶ್ವತ ತಡೆಗಾಗಿ ಸೀವಿಯರ್ ಬ್ರೇಕರ್ ಟೆಕ್ನಾಲಜಿ ಅಳವಡಿಸುವ ಯೋಜನೆ ರೂಪಿಸಲಾಗಿದೆ. ಉಳ್ಳಾಲದ ಬಟ್ಟಪ್ಪಾಡಿಯಲ್ಲಿ ಹೊಸ ವಿಧಾನದ ಶಾಶ್ವತ ತಡೆಯನ್ನು ನಿರ್ಮಿಸಲು ಅನುಮತಿಯನ್ನು ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಅವರು...

ಜಿಲ್ಲಾ ಕಂಬಳ ಸಮಿತಿಯನ್ನು ಹೈಜಾಕ್ ಆರೋಪ : ಕಂಬಳ ಸಮಿತಿಯ ಅಧ್ಯಕ್ಷ ರೋಹಿತ್ ಹೆಗ್ಡೆ ರಾಜೀನಾಮೆಗೆ ಪಟ್ಟು

ಮೂಡುಬಿದಿರೆ : ಜಿಲ್ಲಾ ಕಂಬಳ ಸಮಿತಿಯನ್ನು ಹೈಜಾಕ್ ಮಾಡಿ ಗುಣಪಾಲ ಕಡಂಬರ ಕಂಬಳ ಅಕಾಡೆಮಿಯನ್ನು ಫೋಕಸ್ ಮಾಡಲಾಗುತ್ತಿದೆ. ಸುಕುಮಾರ್ ಶೆಟ್ಟಿ, ಚಂದ್ರ ಆಳ್ವ, ಪಾಟಿಲ ಭಾಸ್ಕರ್ ಕೋಟ್ಯಾನ್, ಶಾಂತರಾಮ ಶೆಟ್ಟಿ, ನವೀನ್, ಸತೀಶ್ಚಂದ್ರ...

ಪ. ಜಾತಿ ಮತ್ತು ಪ.ಪಂಗಡದವರ 2011ರ ಜನಗಣತಿ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಮನವಿ

ಪ. ಜಾತಿ ಮತ್ತು ಪ.ಪಂಗಡದವರ 2011ರ ಜನಗಣತಿ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ನಿವೃತ್ತಿ ನ್ಯಾಯಮೂರ್ತಿ ನಾಗ ಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೊಳಿಸಲು ಒತ್ತಾಯಿಸಿ ಮುಖ್ಯಮಂತ್ರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವರ...

Srinivas University’s student Aishwarya Magdum crowned Miss Karnataka 2021

Aishwarya Magdum student from Institute of Aviation studies, Srinivas University has been crowned as Miss Karnataka 2022 and also won the subtitle as...

ಹೊಳೆಗೆ ಹಾರಿದ್ದ ಯುವಕನ ಪತ್ತೆಗೆ ಶೋಧ

ಕಳೆದ ಜು.6 ರಂದು ಕಾಪು ಠಾಣಾ ವ್ಯಾಪ್ತಿಯ ಮಣಿಪುರ ದೆಂದುರುಕಟ್ಟೆ ಅಲೆವೂರು ರಸ್ತೆಯ ಸೇತುವೆಯ ಬಳಿ ಹೊಳೆಗೆ ಹಾರಿರುವ ಶಂಕೆಯಿರುವ ಯುವಕ 28 ವರ್ಷದ ಪುನಿತ್ ಈವರೆಗೂ ಪತ್ತೆಯಾಗಿಲ್ಲ. ಮಂಗಳವಾರ ಬೆಳಿಗ್ಗಿನಿಂದಲೇ ಖ್ಯಾತ...

ಸರ್ಕಾರದಿಂದ ಅಧಿಕೃತ ಆದೇಶ ಬರುವ ತನಕ ಹೋರಾಟ ಕೈಬಿಡಲ್ಲ : ಪದ್ಮರಾಜ್ ಆರ್

ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತಾದ ಪಠ್ಯಭಾಗವನ್ನು ಸಮಾಜ ವಿಜ್ಞಾನದಲ್ಲೇ ಮರು ಸೇರ್ಪಡೆಗೆ ಆದೇಶಿಸುವಂತೆ ಶಿಕ್ಷಣ ಸಚಿವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರತ ಮನವೊಲಿಸಿದ ಸಚಿವ ಸುನೀಲ್...

ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ರಮಾನಾಥ ರೈ ಭೇಟಿ

ಬಂಟ್ವಾಳ: ಬಾರಿ ಮಳೆಯಿಂದ ತಾಲೂಕಿನ ಅರಳ, ಕಾವಳಪಡೂರು, ಕಾಡಬೆಟ್ಟು, ಮೂಡನಡುಗೋಡು, ಕಾವಳಮೂಡೂರು, ಪಂಜಿಕಲ್ಲು, ಗೂಡಿನ ಬಳಿಯಲ್ಲಿ ಭೂ ಕುಸಿತ ಉಂಟಾಗಿ ಮನೆ, ರಸ್ತೆಗಳಿಗೆ ವ್ಯಾಪಕ ಹಾನಿ ಉಂಟಾಗಿರುವ ಹಿನ್ನಲೆಯಲ್ಲಿ ಮಾಜಿ ಸಚಿವರಾದ ಬಿ...

ಮಳೆಗೆ ಬಂಟ್ವಾಳದ ಗೂಡಿನ ಬಳಿ ಗುಡ್ಡ ಕುಸಿತ : ಅಪಾಯ ಎದುರಿಸುತ್ತಿರುವ ಮನೆ ಮಂದಿ

ಬಂಟ್ವಾಳ: ನಿರಂತರವಾಗಿ ಸುರಿಯುತ್ತಿರುವ ವ್ಯಾಪಕ ಮಳೆಗೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿಯ ಟಿಪ್ಪು ರಸ್ತೆ ಎಂಬಲ್ಲಿ ಗುಡ್ಡ ಕುಸಿದು ಇಲ್ಲಿನ ಮನೆಗಳ ಜನರು ತೀವ್ರ ಅಪಾಯವನ್ನು ಎದುರಿಸುತ್ತಿದ್ದಾರೆ. ವರ್ಷದ ಹಿಂದೆಯೇ ಗುಡ್ಡ ಸ್ವಲ್ಪ...

ಕಡಲು ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ಪುರಸಭಾ ವ್ಯಾಪ್ತಿಯ ಮೂಳೂರು ತೊಟ್ಟಂ ಕಡಲ್ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ...

Most Read