ಕೂಳೂರು ಸೇತುವೆಯಲ್ಲಿ ಹೊಂಡಗುಂಡಿಸಂಚರಿಸುವುದೇ ವಾಹನ ಸವಾರರಿಗೆ ಸವಾಲು
ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನ ಸೇತುವೆಯಲ್ಲಿ ಬೃಹತ್ ಗಾತ್ರದ ಹೊಂಡಗಳು ಉಂಟಾಗಿದ್ದು, ವಾಹನಗಳು ಸರಾಗವಾಗಿ ಚಲಿಸಲು ಸಾಧ್ಯವಾಗದೆ ಕೆಲವು ದಿನಗಳಿಂದ ವಾಹನ ದಟ್ಟನೆ ಸಾಮಾನ್ಯವಾಗಿಬಿಟ್ಟಿದೆ.ಸೇತುವೆ ಮೇಲೆ...
ಬೈಂದೂರು ವಿಧಾನಸಭಾ ಕ್ಷೇತ್ರದ, ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಸೂರಕುಂದ ಸಮೀಪದ ಕಲ್ಮಕ್ಕಿಯಲ್ಲಿ ಕಳೆದ 2-3ದಿನಗಳಿಂದ ಸುರಿದ ಭಾರಿ ಮಳೆಗೆ ರಸ್ತೆಗೇ ಅಳವಡಿಸಿದ್ದ ಮೋರಿ ಕುಸಿದು ಸಂಪರ್ಕ ರಸ್ತೆ ಹೊಳೆಯ ಪಾಲಾಗಿದೆ.
ಹಲವಾರು ಮನೆಗೆ...
ಮಂಗಳೂರು : ದೈವಜ್ಞ ಬ್ರಾಹ್ಮಣರ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ದಶಮಾನೋತ್ಸವ ಪ್ರಯುಕ್ತ ರಕ್ತದಾನ ಶಿಬಿರವು ರವಿವಾರ ( 10-07-2022) ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆಯಿತು.
ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ...
ಪುತ್ತೂರು -ಬೆಳ್ಳಾರೆ ರಾಜ್ಯ ಹೆದ್ದಾರಿಯ ನೆಟ್ಟಾರ್ ಎಂಬಲ್ಲಿ ಗುಡ್ಡ ಕುಸಿದು ರಾಜ್ಯ ಹೆದ್ದಾರಿಗೆ ಗುಡ್ಡದ ಮಣ್ಣು ಮತ್ತು ಮರ ಅಪಾಯದ ಅಂಚಿನಲ್ಲಿ ಇರುವುದನ್ನು ಮನಗಂಡು ತಕ್ಷಣ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಬೆಳ್ಳಾರೆ ಗ್ರಾಮ ಪಂಚಾಯತಿ ...
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷಿಗದ್ದೆಯಲ್ಲಿ ನೀರು ನಿಂತು ಕಷ್ಟಪಟ್ಟು ಮಾಡಿದ ಸಹಸ್ರಾರು ಎಕ್ರೆ ಕೃಷಿ ನಾಶಗೊಂಡಿದೆ.ಈ ಬಗ್ಗೆ ಮಾತನಾಡಿದ ಉಡುಪಿ ತಾ.ಪಂ. ಮಾಜಿ ಅಧ್ಯಕ್ಷ ದೇವದಾಸ್ ಹೆಬ್ಬಾರ್, ಮಳೆಯ ಆರ್ಭಟಕ್ಕೆ ಕೃಷಿ ಭೂಮಿಯಲ್ಲಿ...
ಸುರತ್ಕಲ್: ಕೂಳೂರು ಮೇಲ್ಸೇತುವೆ ದುರಸ್ತಿಗೆ ಒತ್ತಾಯಿಸಿ ಸುರತ್ಕಲ್ ಆಪದ್ಭಾಂಧವ ಸಮಾಜ ಸೇವಾ ಸಂಸ್ಥೆ ಯಿಂದ ಮಂಗಳೂರು ಉತ್ತರ ಸಂಚಾರಿ ಠಾಣಾ ನಿರೀಕ್ಷಕ ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕಳೆದ ಎರಡು ವಾರಗಳಿಂದ ಗಂಟೆಗೂ...
ಮೂಡುಬಿದಿರೆ: 24 ಗಂಟೆಯೊಳಗಡೆ ಕಂಬಳ ಮುಗಿಸುವುದು, ರೆಫ್ರಿಗಳಿಗೆ ಭದ್ರತೆ, ವ್ಯವಸ್ಥಾಪಕರಿಂದ ಸೂಕ್ತ ವ್ಯವಸ್ಥೆ, ಕೋಣಗಳನ್ನು ಕಟ್ಟುವ ವ್ಯವಸ್ಥೆ, ವ್ಯವಸ್ಥಿತ ಕಂಬಳವನ್ನು ಆಯೋಜಿಸುವ ಬಗ್ಗೆ ಹಾಗೂ ನವೆಂಬರ್ ತಿಂಗಳಿನಲ್ಲಿ ಪ್ರಾರಂಭಗೊಳ್ಳುವ ಕಂಬಳಕೂಟಗಳನ್ನು ಕೋಣಗಳ ಆರೋಗ್ಯದ...
ಮೂಡುಬಿದಿರೆ: ಇಲ್ಲಿನ ಪುರಸಭೆ ವ್ಯಾಪ್ತಿಯ ಬಿರಾವು ಎಂಬಲ್ಲಿ ಭಾನುವಾರ ಸುರಿದ ಗಾಳಿ ಮಳೆಗೆ ಬೃಹತ್ ಆಲದ ಮರ ಬಿದ್ದು, ಕೆಲ ಸಮಯ ಬಂಟ್ವಾಳ-ಮೂಡುಬಿದಿರೆ ಸಂಚಾರಕ್ಕೆ ತೊಂದರೆಯಾಯಿತು.ಮರ ಬಿದ್ದ ರಭಸಕ್ಕೆ ವಿದ್ಯುತ್ ತಂತಿಗಳು, ಇಂಟರ್ನೆಟ್...
ಕುಂದಾಪುರ: ಬೈಂದೂರು ತಾಲೂಕಿನ ಉಪ್ಪುಂದ ಗ್ರಾ.ಪಂ ವ್ಯಾಪ್ತಿಯ ಅಮ್ಮನವರ ತೊಪ್ಲು ಎಂಬಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಟ್ಟಡ ಕುಸಿದ ಘಟನೆ ವರದಿಯಾಗಿದೆ.
ಭಾರೀ ಮಳೆಯ ಹಿನ್ನೆಲೆ ಅಂದಾಜು 15 ವರ್ಷ ಹಿಂದಿನ ಮೂರು...