Monthly Archives: July, 2022

ಪುತ್ತೂರು ಕೇಬಲ್ ಟಿವಿ, ವರದಿಗಾರ,ಪುತ್ತೂರು ತಾಲ್ಲೂಕು ಪತ್ರಕರ್ತರ ಸಂಘದ ಮಾಜಿ ಸದಸ್ಯ ಸೋನಿ ಗೋನ್ಸಾಲ್ವಿಸ್ ನಿಧನ

ಪುತ್ತೂರು ಕೇಬಲ್ ಟಿವಿ, ವರದಿಗಾರ,ಪುತ್ತೂರು ತಾಲ್ಲೂಕು ಪತ್ರಕರ್ತರ ಸಂಘದ ಮಾಜಿ ಸದಸ್ಯ,ಕಂಪ್ಯೂಟರ್ ತಂತ್ರಜ್ಞಾನದ ಮಾಂತ್ರಿಕ ಸೋನಿ ಗೋನ್ಸಾಲ್ವಿಸ್ ನಿಧನ. ಪುತ್ತೂರು: ಕೇಬಲ್ ಟಿ.ವಿ ಮತ್ತು ಕಂಪ್ಯೂಟರ್ ತಂತ್ರಜ್ಞಾನದಲ್ಲಿ ವಿಶೇಷ ಪರಿಣಿತಿ ಹೊಂದಿದ್ದ ಬೊಳುವಾರು ಉರ್ಲಾಂಡಿ...

ಜೈನಮಠದಲ್ಲಿ ಆ.31ರಿಂದ ಆ.6ರವರೆಗೆ ಏಳದೆ ಮಂದಾರ ರಾಮಾಯಣ

ಮೂಡುಬಿದಿರೆ: ತೌಳವ ಸಂಸ್ಕೃತಿಯ ಎಲ್ಲಾ ತಿರುಳನ್ನೂ ಒಳಗೊಂಡಿರುವ ತುಳು ಭಾಷೆಯ ಆಕರ ಗ್ರಂಥವಾಗಿರುವ ತುಳುವ ವಾಲ್ಮೀಕಿ ಮಂದಾರ ಕೇಶವ ಭಟ್ಟರು ಬರೆದ ಮಂದಾರ ರಾಮಾಯಣದ ಪಾರಾಯಣದಿಂದಾಗುವ ಮಹತ್ವವನ್ನು ಪ್ರಚಾರ ಪಡಿಸುವ ಉದ್ದೇಶದಿಂದ ತುಳುವರ್ಲ್ಡ್...

ಎಬಿವಿಪಿ ಕಾರ್ಯಕರ್ತರಿಂದ ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಅರಗ ಜ್ಞಾನೇಂದ್ರ  ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ...

ಏಲಿಯನ್ ರೂಪದಲ್ಲಿ ಬಡವರ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡುವ ಮಣಿ ಸಂತು

ಎಲ್ಲಾ ಹುಡುಗರು ಹಬ್ಬದ ಸಡಗರದಲ್ಲಿ ಸಂಭ್ರಮಿಸುತ್ತಿರುವಾಗ ಇಲ್ಲೊಬ್ಬರು ಒಬ್ಬರ ಜೀವ ಉಳಿಸಲೆಂದು ವೇಷ ಹಾಕಿ ಜನಮನಸೆಳೆಯುತ್ತಿದ್ದಾರೆ. ಇವರ ಹೆಸರು ಬೆಂಕಿ ಮಣಿ ಸಂತು ಈ ಹಿಂದೆ ಅದೆಷ್ಟೋ ಬಡವರ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿದ...

ಅಹಿತಕರ ಘಟನೆಯಿಂದ ಬಂದ್ ವಾತಾವರಣಕ್ಕೆ ತಿರುಗಿದ್ದ ಸುರತ್ಕಲ್ ಇಂದು ಸಹಜ ಸ್ಥಿತಿಗೆ

ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆಯಿಂದ ಅಘೋಷಿತ ಬಂದ್ ವಾತಾವರಣಕ್ಕೆ ತಿರುಗಿದ್ದ ಸುರತ್ಕಲ್ ಪಟ್ಟಣ ಇಂದು ಸಹಜ ಸ್ಥಿತಿಗೆ ಮರಳಿದೆ.ಅಂಗಡಿ-ಮುಂಗಟ್ಟುಗಳು ತೆರೆದು ಎಂದಿನಂತೆ ಕಾರ್ಯಾಚರಿಸುತ್ತಿದ್ದು ಆಟೋರಿಕ್ಷಾಗಳು, ಬಸ್‍ಗಳು ಎಂದಿನಂತೆ ಓಡಾಡುತ್ತಿವೆ. ಶುಕ್ರವಾರ ಸಂಜೆ...

ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆ ಹಿನ್ನೆಲೆ : ಗಡಿ ಪ್ರದೇಶ ತಲಪಾಡಿಯಲ್ಲಿ ಪೊಲೀಸರಿಂದ ತಪಾಸಣೆ

ಉಳ್ಳಾಲ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯ ಬಳಿಕ ಗಡಿಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ತಲಪಾಡಿ ಗಡಿಯಲ್ಲಿ ಕೇರಳದಿಂದ ಮಂಗಳೂರು ಕಡೆಗೆ ಆಗಮಿಸುತ್ತಿರುವ ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು , ಮಂಗಳೂರಿನಿಂದ ಕೇರಳ ಕಡೆಗೆ ಸಂಚರಿಸುವ...

ಮಜಿಲ ನಿವಾಸಿ ಮೃತದೇಹ ನೇತ್ರಾವತಿಯಲ್ಲಿ ಪತ್ತೆ

ಉಳ್ಳಾಲ: ಪಾಂಡೇಶ್ವರ ಠಾಣಾ ವ್ಯಾಪ್ತಿಯಿಂದ ನಾಪತ್ತೆಯಾಗಿದ್ದ ವೃದ್ಧರೋರ್ವರ ಮೃತದೇಹ ಉಳ್ಳಾಲ ಉಳಿಯ ನೇತ್ರಾವತಿ ನದಿತೀರದಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.ಜೆಪ್ಪು ಮಜಿಲ ನಿವಾಸಿ ಕುಮಾರ್(೭೮) ಎಂಬವರ ಮೃತದೇಹ ಇಂದು ಪತ್ತೆಯಾಗಿದೆ. ಗುರುವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದ...

ದ.ಕ.ಇಂದು ಶಾಲೆಗಳಿಗೆ ರಜೆ

ದ.ಕ.ಜಿಲ್ಲೆಯಾದ್ಯಂತ ಇಂದು ಮುಂಜಾನೆ ಸುರಿದ ಭಾರೀ ಮಳೆಯಿಂದಾಗಿ ನಗರದ ಪ್ರಮುಖ ಸ್ಥಳಗಳಲ್ಲಿ ನೆರೆ ನೀರು ನಿಂತು ಜಲಾವೃತಗೊಂಡಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿ ಮತ್ತು ಮುಲ್ಕಿ, ಉಳ್ಳಾಲ, ಬಂಟ್ವಾಳ, ಮೂಡುಬಿದಿರೆ...

ಪ್ರವೀಣ್ ಜೀವಕ್ಕೆ 25 ಲಕ್ಷ ಬೇಲೆ ಕಟ್ಟಿದ್ದು ಸರಿಯೇ ? ಪ್ರಣವಾನಂದ ಸ್ವಾಮೀಜಿ ಆಕ್ರೋಶ

ಪರಮಪೂಜ್ಯ ಡಾಕ್ಟರ್ ಪ್ರಣವಾನಂದ ಸ್ವಾಮೀಜಿಯವರು ಪ್ರವೀಣ್ ನೆಟ್ಟಾರ್ ರವರ ಹುಟ್ಟೂರಾದ ಬೆಳ್ಳಾರೆ ಗ್ರಾಮಕ್ಕೆ ತೆರಳಿ ಕುಟುಂಬದ ಸದಸ್ಯರ ಜೊತೆಗೆ ಹಾಗೂ ಅವರ ಶ್ರೀಮತಿ ಅವರ ಜೊತೆಗೂ ದೇವರು ದುಃಖವನ್ನು ಬರಿಸುವ ಶಕ್ತಿಯನ್ನು...

ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ನಿಟ್ಟಿನಲ್ಲಿ ಸಮುದಾಯದ ಪ್ರಮುಖರೊಂದಿಗೆ ಶನಿವಾರ(ಜು.30) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ.ಶಾಂತಿ ಕಾಪಾಡುವಲ್ಲಿ ಜಿಲ್ಲೆಯ ಜನತೆಯ ಸಹಕಾರ...

Most Read