Monthly Archives: July, 2022

ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್ ವಾದಿ ಪಿ. ಡೀಕಯ್ಯ ನಿಧನ

ಮಂಗಳೂರು: ಮೆದುಳಿನ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್ ವಾದಿ ಪಿ. ಡೀಕಯ್ಯನವರು ನಿನ್ನೆ ರಾತ್ರಿ ಮಣಿಪಾಲ  ಕೆಎಂಸಿ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಪಿ. ಡಿಕಯ್ಯನವರು,...

ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ರಾಜ್ಯಾಸಭಾ ಸದಸ್ಯತ್ವ ನೀಡಿರುವುದು ಸ್ವಾಗತಾರ್ಹ: ಜೈನ್ ಮಿಲನ್ ರಾಜ್ಯಾಧ್ಯಕ್ಷ ಪುಷ್ಪರಾಜ್ ಜೈನ್

ಶ್ರೀ ಕ್ಷೇತ್ರದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದನ್ನು ಭಾರತೀಯ ಜೈನ್ ಮಿಲನ್‌ನ ರಾಜ್ಯಾಧ್ಯಕ್ಷ ಪುಷ್ಪರಾಜ್ ಜೈನ್ ಸ್ವಾಗತಿಸಿದ್ದಾರೆ. ಧಾರ್ಮಿಕ ಕ್ಷೇತ್ರದಲ್ಲಿದ್ದುಕೊಂಡು ತನ್ನ ಜವಾಬ್ದಾರಿಯೊಂದಿಗೆ ಸಾಮಾಜಿಕವಾಗಿ ತಮ್ಮನ್ನು ಪೂರ್ಣ...

ಭೂಕಂಪನದಿಂದ ಹಾನಿಗೀಡಾದ ಮನೆಗೆ ಸಚಿವರ ಭೇಟಿ

ಕೆಲದಿನಗಳ ಹಿಂದೆ ಭೂಕಂಪನದಿಂದ ಹಾನಿಗೊಳಪಟ್ಟ ಸುಳ್ಯ ತಾಲೂಕಿನ ವಸಂತ ಭಟ್ ಅವರ ಮನೆಗೆ ಕಂದಾಯ ಸಚಿವರಾದ ಆರ್. ಅಶೋಕ್, ಇಂಧನ,ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್, ಬಂದರು,...

ತುಂಬಿ ಹರಿಯುತ್ತಿರುವ ನೇತ್ರಾವತಿ: ಎಚ್ಚರ ವಹಿಸುವಂತೆ ನದಿಪಾತ್ರದ ಜನತೆಗೆ ಸೂಚನೆ

ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು ಗುರುವಾರ ಬೆಳಗ್ಗೆ ನದಿ ನೀರು 8 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ.ಮೂರು ದಿನಗಳಿಂದ ನೀರಿನ ಮಟ್ಟ ಏರುತ್ತಲೇ ಸಾಗಿದ್ದು, ಇಂದು ಬೆಳಗ್ಗೆ...

ಮಂಗಳೂರು: ಕಾರ್ಮಿಕ ಅದಾಲತ್-2 ವಾಹನ ಜಾಥಾಕ್ಕೆ ಚಾಲನೆ

ಕಾರ್ಮಿಕ ಇಲಾಖೆಯ ವತಿಯಿಂದ ಕಾರ್ಮಿಕರ ಸಮಸ್ಯೆಗಳನ್ನು ಬಗೆ ಹರಿಸುವ ಸಲುವಾಗಿ, ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಕಾರ್ಮಿಕ ಅದಾಲತ್ ನಡೆಸಲಾಗುತ್ತಿದ್ದು, ಈ ಪ್ರಯುಕ್ತ ನಗರದ ಯೆಯ್ಯಾಡಿ ಶರ್ಬತ್ ಕಟ್ಟೆಯ ಸಮೀಪದಲ್ಲಿರುವ ಕಾರ್ಮಿಕ ಇಲಾಖೆ...

ಬಜ್ಪೆಯ ಅದ್ಯಪಾಡಿಯಲ್ಲಿ ಗುಡ್ಡ ಕುಸಿತ , ರಸ್ತೆ ಕುಸಿತದಿಂದ ಆದ್ಯಪಾಡಿ-ಕೈಕಂಬ ಸಂಪರ್ಕ ಕಡಿತ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಬಳಿಯಿಂದಾಗಿ ಅದ್ಯಪಾಡಿಗೆ ತೆರಳುವ ರಸ್ತೆ ಭಾರೀ ಮಳೆಗೆ ಕೊಚ್ಚಿ ಹೋಗಿದೆ ಇದು ಅದ್ಯಪಾಡಿ-ಕೈಕಂಬ ಸಂಪರ್ಕಿಸುವ ರಸ್ತೆಯಾಗಿದ್ದು, ಕೆಲ ದಿನಗಳ ಹಿಂದೆಯೇ ಇಲ್ಲಿ ಮೋರಿ ಕುಸಿದಿತ್ತು....

ಜುಲೈ 9ರಂದು ಪಡುಬಿದ್ರಿ ಸೊಸೈಟಿಯ ಹವಾನಿಯಂತ್ರಿತ ಸಿಟಿ ಶಾಖೆ ಉದ್ಘಾಟನೆ

ಪಡುಬಿದ್ರಿಯಲ್ಲಿ ನವೀಕೃತ ಹವಾನಿಯಂತ್ರಿತ ಸಿಟಿ ಶಾಖೆಯ ಉದ್ಘಾಟನಾ ಸಮಾರಂಭ ಹಾಗೂ ಕೃಷಿ ಸಲಕರಣೆಗಳ ಮಾರಾಟ ವಿಭಾಗದ ಶುಭಾರಂಭವು ಜು. 9 ರಂದು ನಡೆಯಲಿದೆ.ಗ್ರಾಹಕರಿಗೆ ಹವಾನಿಯಂತ್ರಿತ ಶಾಖೆಯೊಂದಿಗೆ ಸೊಸೈಟಿಯಲ್ಲಿ ದೊರಕುತ್ತಿರುವ ವಿವಿಧ ಸೇವೆಗಳನ್ನು ಆಧುನೀಕರಣ...

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ, ಉಡುಪಿಯ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ

ಉಡುಪಿ: ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ,ಉಡುಪಿಯ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. 27 ವರ್ಷದ ಅಂಕೋಲ ಮೂಲದ ಸುನೀತಾ ಎನ್ನುವ ಮಹಿಳೆಗೆ ಸಿಸೇರಿಯನ್...

ಅಬುದಾಬಿ ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶ್ರೀ ಸರ್ವೋತ್ತಮ ಶೆಟ್ಟಿ ಅವರಿಗೆ ಕರ್ನಾಟಕ ರತ್ನ ಡಾಕ್ಟರ್ ಬಿ ಜವರೇಗೌಡ ಪ್ರಶಸ್ತಿ

ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶ್ವಮಾನವ ಕುವೆಂಪು ಕಲಾ ಉತ್ಸವ ಮತ್ತು ವಿಶ್ವ ಕನ್ನಡ ಸಮ್ಮೇಳನ ಹಾಗೂ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ಮಾಡುವ ಏಕೈಕ ಸಂಸ್ಥೆಯಿಂದ ಕುವೆಂಪು 118ನೇ ಜಯಂತಿ ಕರ್ನಾಟಕ ರತ್ನ ಡಾಕ್ಟರ್ ದೇ...

ಜೈನ ಮನೆತನದ ವಾರಸುದಾರ ರಾಹುಲ್ ಬಲ್ಲಾಳ್ ನಿಧನ

ತುಳುನಾಡಿನ ಇತಿಹಾಸದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಜೈನ ಮನೆತನದ ವಾರಸುದಾರ, ಮೂಡುಬಿದಿರೆಯ ಬಲ್ಲಾಳ್ ಕುಟುಂಬದ ರಾಹುಲ್ ಬಲ್ಲಾಳ್ (51) ಅವರು ಇಂದು ನಿಧನರಾಗಿದ್ದಾರೆ. ತುಳುನಾಡಿನ ಭವ್ಯ ಪರಂಪರೆ, ಪರೋಪಕಾರಿಗಳು ಆಗಿರುವಂತಹ ಶ್ರೀಮಂತ ಜೈನ ಮನೆತನದ...

Most Read