Monthly Archives: July, 2022

ಬಂಟ್ವಾಳ: ಕಾರ್ಮಿಕರು ಉಳಿದುಕೊಂಡಿದ್ದ ಶೆಡ್ ಮೇಲೆ ಗುಡ್ಡ ಕುಸಿತ: ಮೃತಪಟ್ಟವರ ಸಂಖ್ಯೆ 3ಕ್ಕೇರಿಕೆ

ಪಂಜಿಕಲ್ಲು ಗ್ರಾಮದಲ್ಲಿ ಕಾರ್ಮಿಕರು ಉಳಿದುಕೊಂಡಿದ್ದ ಶೆಡ್ ಮೇಲೆ ಬುಧವಾರ ಗುಡ್ಡ ಕುಸಿತದಿಂದ ಮಣ್ಣಿನಡಿಗೆ ಸಿಲುಕಿದ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ ಓರ್ವ ರಾತ್ರಿ ಮೃತಪಟ್ಟಿದ್ದರೆ, ಇನ್ನೋರ್ವ ಮುಂಜಾವ...

ಕಾಡಮಲ್ಲಿಗೆ ಖ್ಯಾತಿಯ : ಬೆಳ್ಳಾರೆ ವಿಶ್ವನಾಥ ರೈ ಇನ್ನಿಲ್ಲ

ಬೆಳ್ಳಾರೆ ಸುಬ್ಬಯ್ಯ ರೈ ಮತ್ತು ಮಂಜಕ್ಕೆ ಇವರ ನಾಲ್ವರು ಮಕ್ಕಳಲ್ಲಿ ವಿಶ್ವನಾಥ ರೈ ಒಬ್ಬರು ಇವರು 28-2-1949 ರಲ್ಲಿ ಬೆಳ್ಳಾರೆಯಲ್ಲಿ ಜನಿಸಿದರು ಶಿಕ್ಷಣ 2 ನೇ ತರಗತಿ ಇಬ್ಬರು ಅಕ್ಕಂದಿರು ಒಬ್ಬಾಕೆ ತಂಗಿ....

ಸುಳ್ಯ ತಾಲೂಕಿನ ನಾಗೇಶ್ ಬೆಳ್ಳಾರೆ ಇವರಿಗೆ ಯುವ ರತ್ನ ಅಪ್ಪು ಪ್ರಶಸ್ತಿ

ದಿನಾಂಕ 25.6.2022. ಎ. ವಿ ವರದಚಾರ್ ಮೆಮೋರಿಯಲ್ ಹಾಲ್ ಮಲ್ಲೇಶ್ವರಂ ಬೆಂಗಳೂರು. ಕಲಾ ಸಂಗಮ ಬೆಂಗಳೂರು ಇವರು ಹಮ್ಮಿಕೊಂಡ ಕನ್ನಡ ರಾಜ ರತ್ನ ಸವಿ ನೆನಪಿಗಾಗಿ ಯುವ ರತ್ನ ಅಪ್ಪು ಗೀತಾ ಗಾಯನ,...

ಬೈಂದೂರು: ಗಾಂಜಾ ಹಾಗೂ ಎಂಡಿಎಂಎ ಡ್ರಗ್ಸ್ ಸಹಿತ ಇಬ್ಬರ ಆರೋಪಿಗಳ ಬಂಧನ

ಬೈಂದೂರು: ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ಅವರಿಗೆ ಬಂದ ಖಚಿತ ಮಾಹಿತಿಯಂತೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ಅವರ ಉಪಸ್ಥಿತಿಯಲ್ಲಿ ಗಾಂಜಾ ಹಾಗೂ ಎಂಡಿಎಂಎ ಡ್ರಗ್ಸ್ ಸಹಿತ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾದ ಘಟನೆ...

ಗುರುಪುರ ಸಮೀಪದ ಅಣೆ ಬಳಿಯಲ್ಲಿ ಗುಡ್ಡ ಕುಸಿತ : ಲಘು ವಾಹನಗಳ ಸಂಚಾರಕ್ಕೆ ನಿರ್ಬಂಧ

ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಅಲ್ಲಲ್ಲಿ ಗುಡ್ಡ ಕುಸಿತ ಸೇರಿದಂತೆ ಅಪಾರ ಹಾನಿ ಸಂಭವಿಸಿದೆ. ಇನ್ನು ಗುರುಪುರ ಸಮೀಪದ ಅಣೆ ಬಳಿಯಲ್ಲಿ ಗುಡ್ಡ ಕುಸಿತಗೊಂಡಿದ್ದು, ರಸ್ತೆ ಅಪಾಯದಂಚಿನಲ್ಲಿದೆ. ಸ್ಥಳಕ್ಕೆ...

ದೇರಳಕಟ್ಟೆಯ ಕಾನೆಕೆರೆ ಗುಡ್ಡ ಕುಸಿತ : ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಯು.ಟಿ. ಖಾದರ್ ಭೇಟಿ

ಉಳ್ಳಾಲ: ಮಳೆಯಿಂದ ಹಾನಿಗೀಡಾದ ಬೆಳ್ಮ ಗ್ರಾ.ಪಂ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಶಾಸಕ ಯು.ಟಿ ಖಾದರ್ ಭೇಟಿ ನೀಡಿ ತುರ್ತು ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು.ಬೋರುಗುಡ್ಡೆ ಎರಡು ಮನೆಗಳ ಮೇಲೆ ಗುಡ್ಡೆ ಜರಿತವಾಗಿ ಹಾನಿ,...

ಕನ್ನಡಿಗ ಶ್ರೀನಿವಾಸ್ ಎನ್ ಕಾಂಚನ್ ಅವರಿಗೆ ರಾಷ್ಟ್ರೀಯ ನಿರ್ಮಾಣ ರತನ್ ಅವಾರ್ಡ್ ಫಾರ್ ಇಂಡಸ್ಟ್ರಿ ಡೆವಲಪ್ಮೆಂಟ್’ ಪ್ರಶಸ್ತಿ

ಅಖಿಲ ಭಾರತ ಉದ್ಯಮ ಅಭಿವೃದ್ಧಿ ಸಂಘವು ಮುಂಬೈ ಉದ್ಯಮಿ ಕನ್ನಡಿಗ ಶ್ರೀನಿವಾಸ್ ಎನ್ ಕಾಂಚನ್ ಅವರಿಗೆ ರಾಷ್ಟ್ರೀಯ ನಿರ್ಮಾಣ ರತನ್ ಅವಾರ್ಡ್ ಫಾರ್ ಇಂಡಸ್ಟ್ರಿ ಡೆವಲಪ್ಮೆಂಟ್' ಎಂಬ ರಾಷ್ಟ್ರೀಯ ಪ್ರಶಸ್ತಿಯ ಗೌರವ ಪಡೆದರು. ಶ್ರೀನಿವಾಸ್...

ವೆಸ್ಟ್ ಕೋಸ್ಟ್ ಮೋಟಾರ್ಸ್ ಹೀರೋ ಶೋರೂಂ : ಬೈಕ್ ಖರೀದಿಯ ಜೊತೆಗೆ ಆಕರ್ಷಕ ಬಹುಮಾನ

ಮಂಗಳೂರಿನ ಕಂಕನಾಡಿಯಲ್ಲಿರುವ ವೆಸ್ಟ್ ಕೋಸ್ಟ್ ಮೋಟಾರ್ಸ್‍ನ ಹೀರೋ ಶೋರೂಮ್ ನಲ್ಲಿ ಗ್ರಾಹಕರಿಗಾಗಿ ವಿಶೇಷ ಆಫರ್‍ಗಳನ್ನು ಘೋಷಿಸಿದ್ದಾರೆ. ದ್ವಿಚಕ್ರ ವಾಹನ ಸವಾರರಿಗೆ ಶುಭ ಸುದ್ದಿ… ನಗರದಲ್ಲಿರುವ ವೆಸ್ಟ್ ಕೋಸ್ಟ್ ಮೋಟಾರ್ಸ್ ಹೀರೋ ಶೋರೂಮ್ ಉತ್ತಮ...

ಮೈಟ್ ಎಂಜಿನಿಯರಿಂಗ್ ಕಾಲೇಜಿನ ಆವರಣಗೋಡೆ ಕುಸಿದು ಬಿದ್ದು ಮೂರು ವಾಹನಗಳಿಗೆ ಹಾನಿ

ಮೂಡುಬಿದಿರೆ:ತಾಲ್ಲೂಕಿನ ವಿವಿದೆಡೆ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತೆಂಕಮಿಜಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮೈಟ್ ಎಂಜಿನಿಯರಿಂಗ್ ಕಾಲೇಜಿನ ಆವರಣಗೋಡೆ ಕುಸಿದು ಬಿದ್ದು ಮೂರು ವಾಹನಗಳಿಗೆ ಹಾನಿಯಾಗಿದೆ. ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರವೇಶ ನಡೆಯುತ್ತಿದ್ದು...

ಮರವಂತೆ ಕಡಲ್ಕೊರೆತ ಪ್ರದೇಶಕ್ಕೆ ಕೆ. ಗೋಪಾಲ ಪೂಜಾರಿ ಭೇಟಿ : ತಡೆಗೋಡೆಗೆ ಬೇಕಾದ ಅಗತ್ಯ ಕ್ರಮ ವಹಿಸಲು ಮನವಿ

ಕುಂದಾಪುರ: ಕಾಲಿನ ಶಸ್ತೃಚಿಕಿತ್ಸೆಗೊಳಗಾಗಿ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದರೂ ಊರುಗೋಲಿನ ಸಹಾಯದಿಂದ ಮರವಂತೆ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಸ್ಥಳೀಯ ನಿವಾಸಿಗಳಿಗೆ ಧೈರ್ಯ ತುಂಬಿದರು.ಪಕ್ಷದ...

Most Read