ಕಡಬದಲ್ಲಿ ಜರಗಿದ ಡಿಸಿ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ 45ಕ್ಕೂ ಹೆಚ್ಚು ಅರ್ಜಿಗಳನ್ನು ಪರಿಶೀಲಿಸಿದರು. ದಾರಿ ತಕರಾರುಗಳ ಅರ್ಜಿಗಳನ್ನು ಪರಿಶೀಲಿಸಿದ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ...
ಉಳ್ಳಾಲ: ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಸಂಜೆ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಅಶ್ವಿತ್(೧೯) ನೀರುಪಾಲಾಗಿದ್ದು, ಆತನ ಮೃತದೇಹ ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.
ಪೊಲೀಸ್,...
ಬಂಟ್ವಾಳ: ಮಳೆಗಾಲ ಆರಂಭವಾದಾಗ ಅನೇಕ ಜಲಪಾತಗಳು ಮೈದುಂಬಿಕೊಂಡು ಹರಿಯಲಾಂಭಿಸುತ್ತವೆ. ದಟ್ಟ ಅರಣ್ಯಗಳ ಮಧ್ಯೆ ಅದೆಷ್ಟೋ ಸುಂದರವಾದ ಜಲಪಾತಗಳು ಇದ್ದರೂ ಹೊರ ಜಗತ್ತಿಗೆ ತಿಳಿಯದೇ ಅಜ್ಞಾತವಾಗಿಯೇ ಉಳಿಯುತ್ತವೆ. ಈ ಪೈಕಿ ತಾಲೂಕಿನ ವೀರಕಂಬ ಗ್ರಾಮದ...
ಬೈಂದೂರು :ಮರವಂತೆಯಲ್ಲಿ ಮತ್ತೆ ಕಡಲು ಕೊರೆತ ಉಂಟಾಗಿದ್ದು ತೆಂಗಿನ ಮರಗಳು ಹಾಗೂ ಮೀನುಗಾರಿಕೆ ಸಲಕರಣೆಗಳು ಶೇಡ್ಡ್ ಗಳು ನೀರು ಪಾಲಾಗಿದ್ದು, ಹಾಕಿದ ಕಲ್ಲು ಸಂಪೂರ್ಣ ಸಮುದ್ರ ಪಾಲಾಗಿದೆ,ಈಗಾಗಲೇ ಅಧಿಕಾರಿಗಳು ಬಂದುಹೋದರು ಎನು ಪ್ರಯೊಜನೆ...
ಜೆಸಿಐನ ವಲಯ ಎಕ್ಸ್‍ವಿ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನವು ವಿಟ್ಲದಲ್ಲಿ ನಡೆದಿದ್ದು,ಜೇಸಿಐ ಕುಂದಾಪುರ ಸಿಟಿ ಘಟಕವು ಚಾಂಪಿಯನ್ ಆಫ್ ಚಾಂಪಿಯನ್ಸ್ ಪ್ರಶಸ್ತಿಗೆ ಭಾಜನವಾಗಿದೆ. ಮಾತ್ರವಲ್ಲದೆ ಸುಮಾರು ಒಂದೂವರೆ ಲಕ್ಷದಷ್ಟು ದೇಣಿಗೆಯನ್ನು ಜೇಸಿಐ ಇಂಡಿಯಾ...
ಎಸ್‍ಸಿಎಸ್ ಶಿಕ್ಷಣ ಸಮೂಹ ಸಂಸ್ಥೆಗಳಲ್ಲಿ ಒಂದಾದ ಕರ್ನಾಟಕ ಅಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದ ವತಿಯಿಂದ ವೈದ್ಯರ ದಿನಾಚರಣೆ ಹಮ್ಮಿಕೊಂಡರು.
ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್ ಮುಖ್ಯ ಅತಿಥಿಯಾಗಿದ್ದರು....
ಲಾರಿಯೊಂದು ದ್ವಿಚಕ್ರ ವಾಹನದ ಮೇಲೆ ಮಗುಚಿ ಬಿದ್ದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಜಂಕ್ಷನ್ ನಲ್ಲಿ ನಡೆದಿದೆ.ಮೃತರನ್ನು ಕಂಚಿನಡ್ಕ ನಿವಾಸಿ ಶಂಸುದ್ದೀನ್ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ...
ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ ಪತ್ತೆ ಹಚ್ಚಿ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ತಕ್ಷೀರು ದಾಖಲಿಸಿದ್ದಾರೆ....
ಬೈಂದೂರು: ಬೈಂದೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ಸಂಭವಿಸಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದಲ್ಲಿ ಬಸ್‍ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಈ...
ಮೂಡುಬಿದಿರೆ: ಶರೀಯಾ ಬೇಕೆಂದು ಕೇಳುವ ನಿಮಗೆ ಸಿವಿಲ್ ಕೋಡ್, ಹಿಂದೂಗಳಿಗೆ ಕ್ರಿಮಿನಲ್ ಕೋಡ್ ಎಂದು ಹೇಳುವ ನೀವು ರಾಜಸ್ಥಾನದಲ್ಲಿ ಟೈಲರ್ ಕನ್ಹಯ್ಯಲಾಲ್, ಅಮರಾವತಿಯಲ್ಲಿ ಮುಕೇಶ್‍ರನ್ನು ಹತ್ಯೆ ಮಾಡಿರುವ ಪಾತಕಿಗಳನ್ನು ಗಲ್ಲಿಗೇರಿಸಬೇಡಿ. ಅವರ ಕೈ-ಕಾಲುಗಳನ್ನು...