ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಶಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವಾರು ಮಂದಿಗೆ ಗಾಯವಾಗಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ...
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ರಾಜ್ಯ ಹೆದ್ದಾರಿಯ ಬದಿಯಲ್ಲಿ ಬೀದಿ ಬದಿ ವ್ಯಾಪಾರದಿಂದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಅಂಗಡಿಯನ್ನು ದ್ವಂಸ ಮಾಡಿದ್ದನ್ನು ವಿರೋಧಿಸಿ ಅಲ್ಲಿನ ವ್ಯಾಪಾರಸ್ಥರು ಹಾಗೂ ಕಮ್ಯುನಿಸ್ಟ್...
ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬಂದಿರುವ ಸಾವಿರಾರು ಕೋಟಿ ರೂ.ಹಣವನ್ನು ಕೇವಲ ರಸ್ತೆ ಅಭಿವ್ರದ್ದಿಗೆ ವಿನಿಯೋಗಿಸಿದರೂ ರಸ್ತೆಗಳಿಗೆ ಮಾತ್ರ ಮುಕ್ತಿ ಸಿಕ್ಕಿಲ್ಲ. ಬಲ್ಮಠದ ಜಿಲ್ಲಾಧಿಕಾರಿಗಳ ನಿವಾಸದ ಪಕ್ಕದಲ್ಲೇ ಎಸ್.ಸಿ.ಎಸ್ ಆಸ್ಪತ್ರೆಯ ಕಡೆಗೆ ಹಾದು ಹೋಗುವ...
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹೆರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮವು ಮಂಗಳೂರು ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆಯಿತು.
ಕನ್ನಡದ ಪ್ರಥಮ ಪತ್ರಿಕೆ ಮಂಗಳೂರ ಸಮಾಚಾರ ಪತ್ರಿಕೆಯ ಸಂಸ್ಥಾಪಕ...
ಭಾರಿ ಮಳೆಗೆ ಪುತ್ತೂರು ನಗರ ಸಭಾ ವ್ಯಾಪ್ತಿಯ ಹಾರಾಡಿ ಸ.ಉ.ಹಿ.ಪ್ರಾ.ಶಾಲೆಯ ಆವರಣಗೋಡೆಯೊಂದು ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಪುತ್ತೂರು ನಗರಸಭೆ ಅಧ್ಯಕ್ಷರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿದ್ದಾರೆ.ಹಾರಾಡಿಯ ಶಾಲೆಯ ಹಿಂಬದಿಯ ಪ್ರಯಾಣಿಕರ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಭೇಟಿ ನೀಡಿದರು.ಅವರಿಗೆ ಆಶ್ಲೇಷ ವಸತಿ ಗೃಹದ ಎದರು ಭಾಗದಲ್ಲಿ ಗೌರವವಂದನೆ ಸಲ್ಲಿಸಲಾಯಿತು. ಸಚಿವ ಎಸ್. ಅಂಗಾರ, ಕುಕ್ಕೆ ಸುಬ್ರಹ್ಮಣ್ಯ...
ಕಾಲು ಜಾರಿ ಬಾವಿಗೆ ಬಿದ್ದು ಯುವತಿ ಸಾವನ್ನಪ್ಪಿದ ಘಟನೆ ಕಾಪು ಸಮೀಪದ ಮಡುಂಬು ಎಂಬಲ್ಲಿ ನಡೆದಿದೆ. ಶರ್ಮಿಳಾ ಶೆಟ್ಟಿ(22) ಮೃತ ಪಟ್ಟ ಯುವತಿ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಈಕೆ ಇಂದು ಮುಂಜಾನೆ ತನ್ನ ಊರಿಗೆ...