ತಮ್ಮ ಸಮಸ್ಯೆಗಳನ್ನು ಬಗೆಹರಿಸದಿರುವ ಉಡುಪಿಯ ಸ್ವಿಗ್ಗಿ ಮೆನೇಜರ್ ವಿರುದ್ದ ಸ್ವಿಗ್ಗಿ ಬಾಯ್ಸ್ ಸಿಡಿದೆದ್ದಿದ್ದಾರೆ .ಉಡುಪಿ ಮಣಿಪಾಲದಲ್ಲಿ ಡೆಲಿವೆರಿ ಮಾಡುತ್ತಿದ್ದ ನೂರಾರು ಡೆಲಿವೆರಿ ಬಾಯ್ಸ್ ಡೆಲಿವೆರಿ ಸ್ಥಗಿತಗೊಳಿಸುವುದರ ಮೂಲಕ ಪ್ರತಿಭಟನೆ ನಡೆಸಿದ್ದಾರೆ.ಕಳೆದ ಮೂರು ವರುಷಗಳಿಂದ...
ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾದ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ, ಕುಟುಂಬ ಸದಸ್ಯರಿಗೆ ನೆರವು ನೀಡುವಂತೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜೊತೆ...
ಕೇರಳದ ಕಾಸರಗೋಡು ಜಿಲ್ಲೆಯ ತಾಳಿಪಡ್ಪುವಿನ ಆರ್.ಎಸ್.ಎಸ್ ಕಾರ್ಯಕರ್ತ ರಮೇಶ್ ನಿವಾಸಕ್ಕೆ ಸಚಿವ ಎಸ್.ಅಂಗಾರ ಭೇಟಿ, ಮಾತುಕತೆ ನೀಡಿದರು.ಇನ್ನು ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಮೆರವಣಿಗೆ ವೇಳೆ ಪೊಲೀಸರು ಲಾಠಿ ಜಾರ್ಚ್ ನಡೆಸಿದ್ರು. ಈ...
ಪುತ್ತೂರು: ಬೆಳ್ಳಾರೆಯಲ್ಲಿ ಎಸೈ ಆಗಿದ್ದ ರುಕ್ಮ ನಾಯ್ಕ್ , ಸುಬ್ರಹ್ಮಣ್ಯ ಎಸೈ ಆಗಿದ್ದ ಜಂಬೂರಾಜ್ ಮಹಾಜನ್ ಅವರನ್ನು ಐಜಿಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಸುಳ್ಯ ಸರ್ಕಲ್ ವ್ಯಾಪ್ತಿಯ ಬೆಳ್ಳಾರೆ ಹಾಗೂ ಸುಬ್ರಹ್ಮಣ್ಯ ಪೆÇಲೀಸ್...
ಮೂಡುಬಿದಿರೆ : ಭೂ ಅಭಿವೃದ್ಧಿಗೆ ಸಂಬಂಧಿಸಿದ ಉದ್ಯಮಗಳನ್ನು ನಡೆಸುತ್ತಿರುವ ಅರ್ಥ್ ಮೂವರ್ಸ್ ಮಾಲೀಕರು ಡೀಸೆಲ್ ಬೆಲೆ ಹೆಚ್ಚಳ, ನಿರ್ವಹಣಾ ವೆಚ್ಚ, ಚಾಲಕರ ವೇತನ ಏರಿಕೆಯಿಂದ ಸಂಕಷ್ಟ ಎದುರಿಸುತ್ತಿದ್ದು ಉದ್ಯಮದ ಉಳಿವಿಗಾಗಿ ಹತ್ತು ವರ್ಷಗಳ...
ದ.ಕ. ಜಿಲ್ಲೆ ಪ್ರವೇಶಿಸಲು ಮುಂದಾದ ಶ್ರೀ ರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಜಿಲ್ಲೆಯ ಗಡಿಭಾಗವಾದ ಹೆಜಮಾಡಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಧ್ಯಮದವರಿಗೆ...
ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿಗಳಿಬ್ಬರಿಗೆ ಪುತ್ತೂರು ನ್ಯಾಯಾಲಯ ಆ.11ರ ತನಕ 14ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.ಕಡಬ ತಾಲೂಕಿನ...
ಸುರತ್ಕಲ್ ಸಮೀಪದ ತಾತ್ಕಾಲಿಕ ಮಾರುಕಟ್ಟೆಯಲ್ಲಿ ಗುರುವಾರ ರಾತ್ರಿ ಕೊಲೆಯಾದ ಮಂಗಳಪೇಟೆಯ ನಿವಾಸಿ ಫಾಝಿಲ್ ನ ಅಂತ್ಯಸಂಸ್ಕಾರ ಶುಕ್ರವಾರ ಬೆಳಿಗ್ಗೆ ಮಂಗಳಪೇಟೆ ಜುಮ್ಮಾ ಮಸೀದಿಯಲ್ಲಿ ನಡೆದಿದೆ. ಸಾವಿವಾರು ಜನರ ನಡುವ ಫಾಝಿಲ್ ಮೃತದೇಹವನ್ನು ಮೆರವಣಿಗೆಯಲ್ಲಿ...
ಮೂಡುಬಿದಿರೆ: ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖಾಸಗಿ ಬಸ್‍ಗಳಲ್ಲಿ ಶೇ.50 ರಿಯಾಯಿತಿ, ನಿತ್ಯ ಪ್ರಯಾಣಿಕರಿಗೆ ಶೇ.20 ರಿಯಾಯಿತಿಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸರ್ಕಾರದಿಂದ ಯಾವುದೇ ರೀತಿಯ ಅನುದಾನ ಪಡೆಯದೆ, ಲಾಭ-ನಷ್ಟಗಳನ್ನು ನೋಡದೆ ಈ ಸೌಲಭ್ಯವನ್ನು ಚಲೋ...