ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಗುರುವಾರ ರಾತ್ರಿ ವೇಳೆ ಅನಗತ್ಯವಾಗಿ ಸಂಚರಿಸುತ್ತಿದ್ದ 12 ಮಂದಿಯನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಸುರತ್ಕಲ್ ನಲ್ಲಿ ಕಳೆದ ರಾತ್ರಿ ನಡೆದ ಮುಹಮ್ಮದ್ ಫಾಝಿಲ್...
ನನ್ನ ಪತಿ ಆರೋಪಿಯಲ್ಲ. ಅವರನ್ನು ಮನೆಯಿಂದ ತನಿಖೆ ಇದೆ ಎಂದು ಪೆÇಲೀಸರು ಕರೆದುಕೊಂಡು ಹೋಗಿದ್ದಾರೆ. ಇದೀಗ ಅವರನ್ನು ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಶಫೀಕ್ ಪತ್ನಿ ಅನ್ಸಿಫಾ ಆರೋಪ ಮಾಡಿದ್ದಾರೆ. ಬೆಳ್ಳಾರೆಯ ಬಿಜೆಪಿ ಯುವ...
ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಪೋಲೀಸರಿಂದ ಬಂಧಿಸಲ್ಪಟ್ಟ ಬೆಳ್ಳಾರೆ ಮೂಲದ ಶಫೀಕ್ ಕೆಲಸ ಮಾಡುತ್ತಿದ್ದ ಗುತ್ತಿಗಾರಿನ ಅಡಿಕೆ ಅಂಗಡಿಯನ್ನು ಆಕ್ರೋಶಿತರು ಧ್ವಂಸಗೊಳಿಸಿದ ಘಟನೆ ನಡೆದಿದೆ.
ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬೆಳ್ಳಾರೆ ಮೂಲದ ಶಫೀಕ್...
ಪ್ರವೀಣ್ ನೆಟ್ಟಾರು ಕೊಲೆಯನ್ನು ಖಂಡಿಸಿ ಆರ್ಯ ಈಡಿಗ ಮಹಾಮಂಡಲದ ರಾಷ್ಟ್ರೀಯ ಅಧ್ಯಕ್ಷ ಡಾ.ಪ್ರಣಾವನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಗುರುವಾರದಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.ಬೆಂಗಳೂರು ಕಬ್ಬನ್ ಪಾರ್ಕ್ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ...
ಪುರಾಣ ಪ್ರಸಿದ್ದ ಪರ್ವತ ಕ್ಷೇತ್ರ ಬಂಟ್ವಾಳ ತಾಲೂಕಿನ ನರಹರಿ ಪರ್ವತದ ಮೇಲಿರುವ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಯ ಪ್ರಯುಕ್ತ ವಿಶೇಷ ತೀರ್ಥ ಸ್ನಾನ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು...
ಜುಲೈ 26ರಂದು ರಾತ್ರಿ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಅವರ ಮನೆಗೆ ಜು.28ರಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿದ್ದಾರೆ. ಈ ವೇಳೆ ಪ್ರವೀಣ್ ಪತ್ನಿ ನೂತನಾ...
ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ.ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು....
ಪುತ್ತೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಯಾವುದೇ ಗಲಭೆ ಉಂಟಾಗದಂತೆ ಗಲಭೆಕೋರರಿಗೆ ಎಚ್ಚರಿಕೆಗೆ ನೀಡಲು ಮತ್ತು ಸಾರ್ವಜನಿಕರಿಗೆ ಶಾಂತಿ ಸುವ್ಯವಸ್ಥೆಗಾಗಿ ರಾಜ್ಯ ಮೀಸಲು ಪಡೆಯ ಸಶಸ್ತ್ರ ...
ಸುಳ್ಯ:ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಬಳಿಕ ನಿನ್ನೆ ಬಂದ್, ಪ್ರತಿಭಟನೆ, ಲಾಠಿ ಚಾರ್ಜ್ ನಡೆದು ಉದ್ವಗ್ನಿ ಸ್ಥಿತಿಯತ್ತ ತಿರುಗಿದ್ದ ಬೆಳ್ಳಾರೆ ಪೇಟೆ ಇಂದು ಸಹಜ ಸ್ಥಿತಿಯತ್ತ ಮರಳಿದೆ. ಇಂದು...
ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಆಯೋಜನೆ ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯ ವತಿಯಿಂದ ವೈವಿಧ್ಯಮಯ ಹಾಗೂ ಆಕರ್ಷಕ ಶೈಲಿಯ ವಸ್ತ್ರಗಳ ಮಾರಾಟ ಮೇಳ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಆರಂಭಗೊಂಡಿದ್ದು ಮೊದಲ...