ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 25ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಇಂದು(20-08-2022) ನಗರದ ಮಿಲಾಗ್ರಿಸ್ ಪ.ಪೂ.ಕಾಲೇಜ್ ನಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ನಿರೀಕ್ಷೆಗೂ ಮೀರಿ ಜಿಲ್ಲೆಯಾದ್ಯಂತ...
ಮಂಗಳೂರು;ವೆನ್ಲಾಕ್ ಆಸ್ಪತ್ರೆ ಮಂಗಳೂರು.ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ ಜಿಲ್ಲೆ. ಯುವ ರೆಡ್ ಕ್ರಾಸ್ ಘಟಕ ಮಂಗಳೂರು ವಿಶ್ವ ವಿದ್ಯಾನಿಲಯ,ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ)ಇದರ ಸಂಯುಕ್ತ ಆಶ್ರಯದಲ್ಲಿ ದಿನಾಂಕ22-8-2022.ಸೋಮವಾರ ಬೆಳಿಗ್ಗೆ 10ಗಂಟೆಗೆ. ವೆನ್ಲಾಕ್...
ಅಮ್ಮ ಕಲಾವಿದರು ಬಹರೈನ್ ಅರ್ಪಿಸುವ ಸಂಗೀತ ಗಾನ ಸಂಭ್ರಮ 22 ಕಾರ್ಯಕ್ರಮದ ಮುಹೂರ್ತ ಪೂಜೆ ಹಾಗೂ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ಆಗಸ್ಟ್ 19ರಂದು ಸ್ಥಳೀಯ ಇಂಡಿಯನ್ ಕ್ಲಬ್ ಸಭಾಂಗಣದಲ್ಲಿ ಗಣ್ಯ ಅತಿಥಿಗಳ...
ಒಡವೆ ಕಳ್ಳತನ ಸಹಿತ ವಾಹನಗಳ ಕಳ್ಳತನ ನಡೆಸಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಕದೀಮ ಕಳ್ಳರಿಬ್ಬರನ್ನು ಕಾರ್ಕಳ ಪೊಲೀಸ್ ಉಪಾಧೀಕ್ಷರ ಹಾಗೂ ವೃತ ನಿರೀಕ್ಷಕರ ತಂಡ ಬಂಧಿಸಿದೆ.
ಬಂಧಿತರ ಮೇಲೆ ರಾಜ್ಯಾದ್ಯಂತ...
ಮೂಡುಬಿದಿರೆ: ಯಕ್ಷಗಾನ ಶೈಲಿಯ ಕೃಷ್ಣ ಪರಂಪರೆಯ ಮೂಡುಬಿದಿರೆಯ ಶ್ರೀಗೋಪಾಲಕೃಷ್ಣ ದೇವಸ್ಥಾನದ ಮೊಸರು ಕುಡಿಕೆ ಉತ್ಸವವು ಮೂಡುಬಿದಿರೆಯಲ್ಲಿ ಪೇಟೆಯಲ್ಲಿ ಶುಕ್ರವಾರ ನಡೆಯಿತು.
ಪೇಟೆಯ ಬೀದಿಯುದ್ದಕ್ಕೂ ನೂರಾರು ಮಡಿಕೆಗಳು ಕಟ್ಟಿ, ಅವುಗಳನ್ನು ಯಕ್ಷಗಾನೀಯ ಶ್ರೀ ಕೃಷ್ಣ ವೇಷಧಾರಿ...
ಹಣಕ್ಕಾಗಿ ಯಾವ ಮಟ್ಟಕ್ಕೂ ಇಳಿಯಲು ತಯಾರಿದ್ದ ಈ ಕಾಲಘಟ್ಟದಲ್ಲಿ, ಯಾವುದೋ ಕುಟುಂಬದ ಪರಿಚಯವೇ ಇಲ್ಲದ ಎರಡು ತಿಂಗಳ ಮಗುವಿನ ಚಿಕಿತ್ಸಾ ವೆಚ್ಚ ಭರಿಸುವ ನಿಟ್ಟಿನಲ್ಲಿ ಕಟಪಾಡಿ ಪ್ರೇಂಡ್ಸ್ ಸಂಸ್ಥೆಯ ಸದಸ್ಯರು ಹುಲಿವೇಷ ಹಾಕಿ...
ಪುತ್ತೂರು: ಪುತ್ತೂರಿನ ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿಯ ವತಿಯಿಂದ ಹಿಂದೂ ಸನಾತನ ಸಂಸ್ಕೃತಿಯ ಪ್ರತಿರೂಪವಾಗಿ ನಡೆಯುವ `ಶ್ರೀಕೃಷ್ಣ ಲೋಕ' 24ನೇ ವರ್ಷದ ಕಾರ್ಯಕ್ರಮವು ಜರುಗಿತು. ಬೆಳಿಗ್ಗೆ ಮಕ್ಕಳಿಂದ ಪ್ರಾರ್ಥನೆ...
ನಮ್ಮ ಆಡಳಿತದ ಅವಧಿಯಲ್ಲಿ ಹತ್ಯೆ ನಡೆದಿದೆ ನಿಜ.ಆದರೆ ಅಪರಾಧಿಗಳು ಬಿಜೆಪಿ ಕಡೆಯವರಾಗಿದ್ದರು. ಕಾಂಗ್ರೆಸ್ ಸಾಮರಸ್ಯವನ್ನು ಬಯಸುವ ಪಕ್ಷವಾಗಿದೆ. ಹಿಂಸೆಯನ್ನು ಪ್ರಚೋದಿಸುವ ಪಕ್ಷ ಅಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು...
ಮಂಗಳೂರು, ಆ.19(ಕ.ವಾ):- ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ 107 ನೇ ಜನ್ಮದಿನಾಚರಣೆ ಸಂದರ್ಭದಲ್ಲಿ 2022-23ನೇ ಸಾಲಿನ ಡಿ.ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ...
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಸ್ವಚ್ಚತೆ ಮತ್ತು ರಸ್ತೆಗಳ ಗುಂಡಿಗಳ ದುರಸ್ತಿ ಪಡಿಸುವಂತೆ , ಹೀಗೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು, ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಾರ್ಟಿ ವತಿಯಿಂದ...