Monthly Archives: August, 2022

ಡಾ ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಅವರಿಗೆ ದೇವರಾಜ ಅರಸು ರಾಜ್ಯ ಪುರಸ್ಕಾರ

ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ಗಟ್ಟಿ ಧ್ವನಿ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ದೇವರಾಜ್ ಅರಸು ಅವರ ನೆನಪಲ್ಲಿ ಕರ್ನಾಟಕ ರಾಜ್ಯ ಸರಕಾರ ಕೊಡುವ ಪ್ರತಿಷ್ಠಿತ ದೇವರಾಜ ಅರಸು ರಾಜ್ಯ...

ಸುರತ್ಕಲ್‍ : ಜಾರ್ಖಂಡ್ ಮೂಲದ ಯುವಕನ ಹುಚ್ಚಾಟ

ಜಾರ್ಖಂಡ್ ಮೂಲದ ಯುವಕನೊಬ್ಬ ಸುರತ್ಕಲ್ ಬಳಿ ಕತ್ತಿ ಬೀಸಿ ಹುಚ್ಚಾಟ ನಡೆಸಿದ್ದಾನೆ. ಸುರತ್ಕಲ್ ಬಳಿಯ ಕಾನದಲ್ಲಿ ಘಟನೆ ನಡೆದಿದ್ದು ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವ್ಯಕ್ತಿಯನ್ನು ಅತುಲ್ ಕಲ್ಲು (30) ಎಂದು ಪೆÇಲೀಸರು...

ಕೃಷ್ಣನ ಹುಟ್ಟುಹಬ್ಬಕ್ಕಾಗಿ ಲತಾ ಮನೆಯವರಿಂದ ಮೂಡೆ

ಶ್ರೀ ಕೃಷ್ಣ ಜನ್ಮಾಷ್ಟಮಿಗಾಗಿ ಎರ್ಮಾಳಿನಲ್ಲಿ ಲತಾ ಮನೆಮಂದಿ ಸೇರಿ ಕೊಟ್ಟೆ ಕಡುಬು ತಯಾರಿಯಲ್ಲಿ ತೊಡಗಿದ್ದಾರೆ. ಕೃಷ್ಣ ಜನ್ಮಾಷ್ಟಮಿ ದಿನ ತುಳುವಿನ ಮೂಡೆ ಕನ್ನಡದ ಕೊಟ್ಟೆ ಕಡುಬು ಮಾಡುವುದು ವಾಡಿಕೆ. ಯದುನಂದನನಿಗೆ ಪ್ರಿಯವಾದ ತಿಂಡಿಗಳಲ್ಲಿ...

ಬಡತನದಲ್ಲೂ ದೀನರ ಕಷ್ಟಕ್ಕೆ ಮಿಡಿಯುವ ಹೃದಯ ರವಿ ಕಟಪಾಡಿ

ತಾನು ಆರ್ಥಿಕವಾಗಿ ಬಲಹೀನನಾಗಿದ್ದರೂ ಬೇರೊಬ್ಬರ ಕಷ್ಟಕ್ಕೆ ವಿಡಿಯುವ ತುಡಿತ ಇರುವ ಮನುಷ್ಯ ಅಪರೂಪ.. ಆದರೆ ಅದಕ್ಕೆ ಅಪವಾದವೋ ಎಂಬಂತೆ ಕೂಲಿ ಕೆಲಸ ನಡೆಸಿ ಜೀವನ ಸಾಗಿಸುವ ಅಪ್ರತಿಮ ಅಪ್ಪಟ ಸಮಾಜ ಸೇವಕ ಜಿಲ್ಲಾ...

ರಸ್ತೆ ಗುಂಡಿ : ವಿದ್ಯಾರ್ಥಿಯಿಂದ ಅಳಿಲು ಸೇವೆ

ಕಂಕನಾಡಿ ಹೂವಿನ ಮಾರುಕಟ್ಟೆ ಬಳಿ ಕಾಂಕ್ರಿಟ್ ರಸ್ತೆಯಂಚಿನಲ್ಲಿ ಹೊಂಡವಾಗಿ ದ್ವಿಚಕ್ರ ವಾಹನ ಸವಾರರು ಬೀಳುತ್ತಿದ್ದರೆ, ಪಾದಚಾರಿಗಳ ಕಾಲು ಸಿಲುಕುತ್ತಿದೆ. ಇದನ್ನು ದಿನನಿತ್ಯ ಗಮನಿಸುತ್ತಿರುವ ವಿದ್ಯಾರ್ಥಿಯೊಬ್ಬ ಪಕ್ಕದಿಂದ ಸಣ್ಣ ಕಲ್ಲುಗಳನ್ನು ಹೆಕ್ಕಿ ತಂದು...

ಕಟಪಾಡಿ ಪೇಟೆ ಸರಣಿ ಅಪಘಾತ

ಕಾರು ಚಾಲಕನ ಅವಾಂತರದಿಂದಾಗಿ ರಸ್ತೆಯಂಚಿನಲ್ಲಿ ನಿಲ್ಲಿಸಿದ ಕಾರು ಸಹಿತ ಸ್ಕೂಟರ್ ತೀವ್ರ ಜಖಂ ಗೊಂಡು ಇಬ್ಬರು ಗಾಯಗೊಂಡ ಘಟನೆ ಕಟಪಾಡಿ ಪೇಟೆಯಲ್ಲಿ ರಾತ್ರಿ ಸಂಭವಿಸಿದೆ. ಉಡುಪಿ ಕಡೆಯಿಂದ ಕಟಪಾಡಿ ಕಡೆಗೆ ಸರ್ವಿಸ್ ರಸ್ತೆಯಲ್ಲಿ...

ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆ : ದ.ಕ. ಜಿಲ್ಲೆ ಮೂವರಿಗೆ ಬಹುಮಾನ

ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆ:ಅವಿಭಜಿತ ದ.ಕ. ಜಿಲ್ಲೆಯ ಮೂವರಿಗೆ ಬಹುಮಾನ ,ಆಂಧ್ರ ಪ್ರದೇಶ ಪೋಟೋಗ್ರಫಿ ಅಕಾಡೆಮಿ ಆಜಾದಿಕಾ ಅಮೃತ್ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ಕರ್ನಾಟಕದ ಪಂಚ...

ಕಿನ್ನಿಗೋಳಿ ಬಳ್ಕುಂಜೆಯಲ್ಲಿ ಕೊರಗರ ಭೂಮಿ ಹಬ್ಬ

ದಕ್ಷಿಣ ಕನ್ನಡ ಜಿಲ್ಲಾ ಕೊರಗ ಸಂಘದ ವತಿಯಿಂದ ಕೊರಗರ ಭೂಮಿ ಹಬ್ಬ ’ನಮ್ಮ ಭೂಮಿ ನಮ್ಮ ಹಕ್ಕು’ ಕಾರ್ಯಕ್ರಮ ಕಿನ್ನಿಗೋಳಿ ಸಮೀಪದ ಬಳ್ಕುಂಜೆ ಕೊರಗರ ಬಲೆಪುವಿನಲ್ಲಿ ಗುರುವಾರ ನಡೆಯಿತು.ಬಳ್ಕುಂಜೆ ತಾಲ್ಯಾನ್ ಮನೆತನ ಗುರಿಕಾರರಾದ...

ಅಡ್ಡೂರಿನಲ್ಲಿ ಸನ್ ಶೈನ್ ಫ್ರೆಂಡ್ಸ್ ವತಿಯಿಂದ ಸಂಭ್ರಮದ ಸ್ವಾತಂತ್ರೋತ್ಸವ

ಮಂಗಳೂರು:- ಸ್ವಾತಂತ್ರ್ಯದ ಅಮೃತೋತ್ಸವದ ಪ್ರಯುಕ್ತ ಮಂಗಳೂರು ಹೊರವಲಯದ ಅಡ್ಡೂರಿನಲ್ಲಿ ಸನ್ ಶೈನ್ ಫ್ರೆಂಡ್ಸ್ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಮುಖ್ಯ ಅತಿಥಿಗಳಾದ ಎಂ.ಜಿ ಹೆಗ್ಡೆ ( ಶಿಕ್ಷಣತಜ್ಞರು ) ಹಾಗೂ ಯು.ಪಿ...

ಬೆಂಗಳೂರು : ಇನಾಯತ್ ಆಲಿ ನೇತೃತ್ವದಲ್ಲಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ

ಭಾರತ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ಎಲ್ಲೆಡೆ ವಿಜ್ರಂಭಣೆಯಿಂದ ನಡೆದಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಗಸ್ಟ್ 15ರಂದು ಬೆಂಗಳೂರಿನಲ್ಲಿ 'ಸ್ವಾತಂತ್ರ್ಯ ನಡಿಗೆ' ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ...

Most Read