Home 2022 August (Page 14)

ಹೆಜಮಾಡಿ ಕರಾವಳಿ ಕಾವಲು ಠಾಣೆ : ಸ್ವಾತಂತ್ರೋತ್ಸವದ ಅಂಗವಾಗಿ ವಿದ್ಯಾರ್ಥಿ ವೇತನ ವಿತರಣೆ

ಹೆಜಮಾಡಿ ಕೋಡಿಯಲ್ಲಿ ಕಾರ್ಯಚರಿಸುತ್ತಿರುವ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ಘಟಕದ ಮಾನ್ಯ ಎಸ್ಪಿ ಅಬ್ದುಲ್ ಅಹದ್ ಐಪಿಎಸ್ ರವರ ನಿರ್ದೇಶನದಂತೆ 75ನೇ ಸ್ವಾತಂತ್ರ್ಯ ದಿನ ಆಚರಣೆಯ ಸಂದರ್ಭ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಗೈದ ಸಾಧಕರನ್ನು ಗುರುತಿಸಿ ಅಭಿನಂದಿಸಲಾಯಿತು. ಹೆಜಮಾಡಿ ಕರಾವಳಿ ಕಾವಲು ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಮಂಜಪ್ಪ ಡಿ. ಆರ್, ಧ್ವಜಾರೋಹಣ

ಅಬತರ ತುಳು ಸಿನಿಮಾ : ಮಕ್ಕಳೊಂದಿಗೆ ಸ್ವಾತಂತ್ರ್ಯೋತ್ಸವ ಆಚರಣೆ

ಯಂಗ್ ಫ್ರೆಂಡ್ಸ್ ಕೊಟ್ಟಾರ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡ ಇವರ ಸಹಕಾರದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಅಬತರ ತುಳು ಸಿನಿಮಾ ತಂಡ ಭಾಗವಹಿಸಿ ಸಂಭ್ರಮಾಚರಣೆಯಲ್ಲಿ ತೊಡಗಿಕೊಂಡರು. ಅಬತರ ಚಿತ್ರದ ನಟ ಅರ್ಜುನ್ ಕಾಪಿಕಾಡ್ ಅವರು ದೀಪ ಬೆಳಗಿಸಿ

24ನೇ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ 27ನೇ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಯೆನೆಪೋಯ ತಂಡ ಮೂರು ವಿಭಾಗಗಳಲ್ಲಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ನೆಹರೂ ಮೈದಾನದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ

ವಿಕೆ ಫರ್ನಿಚರ್ & ಇಲೆಕ್ಟ್ರಾನಿಕ್ಸ್ : ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ರಾಧಾ-ಕೃಷ್ಣ ಫೋಟೋ ಸ್ಪರ್ಧೆ

ಮಂಗಳೂರಿನ ವಿ.ಕೆ ಫರ್ನೀಚರ್ ಆಂಡ್ ಎಲೆಕ್ಟ್ರಾನಿಕ್ಸ್ ವತಿಯಿಂದ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ರಾಧಾ ಕೃಷ್ಣ ಪೋಟೋ ಸ್ಪರ್ಧೆ-2022 ಅನ್ನು ಹಮ್ಮಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ 8 ವರ್ಷದ ಒಳಗಿನ ಮಕ್ಕಳ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.ಕೃಷ್ಣ ಅಥವಾ ರಾಧೆಯ ಕನಿಷ್ಠ ಎರಡು ರೀತಿಯಲ್ಲಿ ಪೋಟೋವನ್ನ ಕಳುಹಿಸಲು ಮಾತ್ರ ಅವಕಾಶವಿದೆ. ಪೋಟೋ ಅನ್ನು ಈ ಮೇಲ್ ಗೆ

ಸಮಾನ ಮನಸ್ಕ ಸಂಘಟನೆಗಳ ಜನಪರ ಸೇವೆಗಳು ಸಮಾಜದ ಸ್ವಾಸ್ಥ ಕಾಪಾಡುತ್ತದೆ : ವರ್ಗೀಸ್ ಪಿ

ಸಮಾನ ಮನಸ್ಕ ಸಂಘಟನೆಗಳ ಜನಪರ ಸೇವೆಗಳು ಸಮಾಜದ ಸ್ವಾಸ್ಥ ಕಾಪಾಡುತ್ತದೆ. ಇಂತಹ ಅರೋಗ್ಯ ಶಿಬಿರಗಳು ನಿರಂತರ ನಡೆಯುತ್ತಿದ್ದರೆ ಸಾರ್ವಜನಿಕರಿಗೆ ಬಹಳ ಉಪಯೋಗವಾಗುವುದು ಎಂದು ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವರ್ಗೀಸ್ ಪಿ. ಹೇಳಿದರುಅವರು ಸುಮನಸಾ ಕೊಡವೂರು, ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಉಡುಪಿ ವಲಯ, ಮುದ್ರಣಾಲಯಗಳ ಮಾಲಕರ ಸಂಘ ಉಡುಪಿ,

ಮಂಗಳೂರು : ಜಲ್ಲಿಕಲ್ಲು ಗುಡಿಸುವ ಮೂಲಕ ವಿನೂತನ ಪ್ರತಿಭಟನೆ

ಮಂಗಳೂರು ಮಹಾನಗರ ಪಾಲಿಕೆಯ ಅವ್ಯವಸ್ಥೆ ವಿರುದ್ಧ ಸಾಮಾಜಿಕ ಹೋರಾಟಗಾರ ಜೆರಾರ್ಡ್ ಟವರ್ಸ್ ಹಾಗೂ ಸ್ಥಳೀಯರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ರಸ್ತೆಯಲ್ಲಿದ್ದ ಜಲ್ಲಿಕಲ್ಲುಗಳನ್ನ ಗುಡಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನ ಕದ್ರಿಯ ಸರ್ಕಲ್ ನಲ್ಲಿ ಆಗೆದ ರಸ್ತೆ ದುರಸ್ತಿ ಮಾಡದೇ ಸ್ಥಳೀಯರಿಗೆಹಾಗೂ ಸಮೀಪ ರಿಕ್ಷಾ ಚಾಲಕರಿಗೆ ಸಮಸ್ಯೆ

ಎಸ್. ಡಿ. ಎಂ ಕಾಲೇಜಿನಲ್ಲಿ  ರಾಜ್ಯ ಮಟ್ಟದ  ಮಾಧ್ಯಮ  ಹಬ್ಬ

ಉಜಿರೆ:  ಜೀವನದಲ್ಲಿ   ಅವಕಾಶಗಳು  ಎಲ್ಲರನ್ನೂ ಕೈಬೀಸಿ ಕರೆಯುವುದಿಲ್ಲ. ಸಿಕ್ಕ  ಅವಕಾಶಗಳನ್ನು   ಕಳೆದುಕೊಳ್ಳದೆ ಉತ್ತಮ ರೀತಿಯಲ್ಲಿ ಸದುಪಯೋಗ  ಪಡೆದುಕೊಳ್ಳಬೇಕು ಎಂದು  ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ವಿವೇಕ್ ಆಳ್ವಾ ಹೇಳಿದರು.ಉಜಿರೆಯ ಬಿ.ಎನ್.ವೈ.ಎಸ್  ಮೆಡಿಕಲ್ ಕಾಲೇಜಿನ  ಸೆಮಿನಾರ್ ಹಾಲ್ ನಲ್ಲಿ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು

ಎಸ್.ಡಿ.ಎಂ ಉಜಿರೆ : ಸ್ವಾತಂತ್ರ್ಯದ ಅಮೃತಮಹೋತ್ಸವ

ಉಜಿರೆ, ಆಗಸ್ಟ್ 15: ವಿಶ್ವಮಾನವತೆಯ ತತ್ವಕ್ಕನುಗುಣವಾಗಿ ಮುಂದಿನ 25 ವರ್ಷಗಳ ಅವಧಿಯಲ್ಲಿ ಭಾರತದ ರಚನಾತ್ಮಕ ಬೆಳವಣಿಗೆಗಾಗಿ ಯೋಜಿಸಿ ಶ್ರಮಿಸುವುದರ ಕಡೆಗೆ ಯುವಸಮೂಹ ಆಲೋಚಿಸಬೇಕು ಎಂದು ರಾಜ್ಯಸಭೆ ಸದಸ್ಯ, ಆಜಾದಿ ಕಾ ಅಮೃತ ಮಹೋತ್ಸವ ರಾಷ್ಟ್ರೀಯ ಸಮಿತಿ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದ

ಸಹಯೋಗದ ಸ್ವಾತಂತ್ರ್ಯವಾಗಿ ಶತಕದತ್ತ ಸಾಗೋಣ : ಡಾ ನೆಗಳಗುಳಿ

ಮಂಗಳೂರು ನಂತೂರಿನಲ್ಲಿರುವ ಸಂದೇಶ ಪ್ರತಿಷ್ಠಾನ ದಲ್ಲಿ ಸ್ವಾತಂತ್ರ್ಯ ದ ಅಮೃತ ಮಹೋತ್ಸವದ ಆಚರಣೆಯ ಶುಭಾವಸರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂದೇಶ ಪ್ರತಿಷ್ಠಾನದ ಟ್ರಸ್ಟಿ ರೋಯ್ ಕಾಸ್ತೆಲಿನೊ ಧ್ವಜವನ್ನು ಅರಳಿಸಿದರು.ಪತ್ರಕರ್ತರಾದ ರೇಮಂಡ್ ಡಿಕೂನಾ ತಾಕೊಡೆ ಧ್ವಜ ವಂದನೆ ನೆರವೇರಿಸಿದರು ಸಂದೇಶ ಪ್ರತಿಷ್ಠಾನ ನಿರ್ದೇಶಕರಾದ ಫಾ ಸುದೀಪ್ ಪೌಲ್

ಕಾವ್ಯವನ್ನು ಅನುಭವಿಸಿ ಬರೆದರೆ ಉತ್ತಮ ಕವನ ಬರುತ್ತೆ – ರೇಮಂಡ್ ಡಿ.ಕುನ್ಹ ತಾಕೊಡೆ

ಪ್ರೇರಣಾತ್ಮಕವಾಗಿ ಬರೆಯುವ ಸಾಹಿತಿಗಳು ನಡು ನಡುವೆ ವಿರಾಮ ತೆಗೆದು ಕೊಂಡು ಅಭ್ಯಸಿಸಿ ಬರೆಯುವ ಹವ್ಯಾಸ ಇಟ್ಟುಕೊಳ್ಳಬೇಕು ಆ ಮೂಲಕ ಒಂದು ಸೃಜನಾತ್ಮಕ ಸಾಹಿತ್ಯ ರಚಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ರೇಮಂಡ್ ಡಿ.ಕುನ್ಹ ತಾಕೋಡೆ ಹೇಳಿದರು . ಅವರು ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ದಿನಾಂಕ 14-08-2022 ರಂದು ಮಂಗಳೂರಿನ ಕದ್ರಿ