ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಯಲ್ಲಿ ಭಾಗಿಯಾದ ಮೂವರು ಹಂತಕರನ್ನು ಕರ್ನಾಟಕ ಪೊಲೀಸರ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಜು 26...
ಉಳ್ಳಾಲ ಕಾಪಿಕಾಡ್ ನಲ್ಲಿ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಿಂದ ಬಂದ ಬೈಕ್ ಗೆ ಡಿಕ್ಕಿಯಾದ ಕಾರು ಹೆದ್ದಾರಿಯಿಂದ ಕೆಳಕ್ಕುರುಳಿತು. ಬೈಕ್ ಕೆಳಕ್ಕೆ ಎಸೆಯಲ್ಪಟ್ಟು ಸವಾರರಿಗೆ ಗಂಭೀರ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ....
ಪ್ರತೀ ವರ್ಷ, ವರ್ಷಕ್ಕೆ ಎರಡು ಬಾರಿ ರಾಷ್ಟ್ರೀಯ ಜಂತುಹುಳ ನಿವಾರಣಾ ದಿನಾಚರಣೆ. ಹೊಟ್ಟೆ ಹುಳಗಳ ನಿರ್ಮೂಲನೆಗಾಗಿ ಸರಕಾರವು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವನ್ನು ಆಚರಿಸುತ್ತದೆ.
ಈ ವರ್ಷ ಆಗಸ್ಟ್ 10ರಂದು 1ರಿಂದ 19 ವರ್ಷ...
ವಿದ್ಯುತ್ ಅವಘಢದಿಂದ ಮುಚ್ಚಿದ ಅಂಗಡಿಯ ಒಳಗೆ ಬೆಂಕಿ ಕಾಣಿಸಿಕೊಂಡು ಅಕ್ವೇರಿಯಂಗಳ ಸಹಿತ ವಿವಿಧ ಜಾತಿಗಳ ಹಕ್ಕಿ ಸಹಿತ ವಿವಿಧ ಜಾತಿಗಳ ಮೀನುಗಳು ಬೆಂಕಿಯಲ್ಲಿ ಸಿಲುಕಿ ಭಸ್ಮವಾದ ಘಟನೆ ನಡೆದಿದೆ. ಘಟನೆಯಿಂದ ಲಕ್ಷಾಂತರ ರೂಪಾಯಿ...
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಳಾಯಿ ಜಂಕ್ಷನ್ ಅಭಿವೃದ್ಧಿ ಕಾಮಗಾರಿಗೆ ಶಾಸಕರಾದ ಡಾ.ಭರತ್ ಶೆಟ್ಟಿಯವರು ಗುದ್ದಲಿಪೂಜೆಗೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಡಾ.ಭರತ್ ಶೆಟ್ಟಿಯವರು ಕುಳಾಯಿ ಹೆದ್ದಾರಿ...
ಮಳೆಯಿಂದ ಹಾನಿಯಾದ ಪಜೀರು ಪಾನೇಲ ಎಂಬಲ್ಲಿ ಮಿಂಗಲ್ ವೇಗಸ್ ಎಂಬುವರ ಮನೆಯ ವೀಕ್ಷಣೆಗೆ ತೆರಳಿದ್ದ ಸಂದರ್ಭ ಶಾಸಕರು, ವಾರ್ಡಿನ ಸದಸ್ಯರೊಬ್ಬರ ರಿಕ್ಷಾವನ್ನು ಚಲಾಯಿಸಿ ಮನೆಯನ್ನು ವೀಕ್ಷಿಸಿದ್ದಾರೆ. ಇವರ ಜೊತೆಗೆ ಮುಡಿಪು ಬ್ಲಾಕ್ ಕಾಂಗ್ರೆಸ್...
ಬೆಳ್ಳಾರೆ:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಬೆಳ್ಳಾರೆ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ನಡೆಯುತ್ತಿದೆ. ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6...
ಮೂಡುಬಿದಿರೆ: ವಿಶ್ವ ಸ್ತನ್ಯಪಾನ ಸಪ್ತಾಹದಂಗವಾಗಿ ದ.ಕ.ಜಿ.ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಇನ್ನರ್‍ವೀಲ್ ಕ್ಲಬ್ ಮೂಡುಜದಿರೆ ಮತ್ತು ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಆರೋಗ್ಯವಂತ ಶಿಶುಗಳ ಪ್ರದರ್ಶನ...
ಕುಂದಾಪುರ: ಎರಡು ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದ ಸೌಪರ್ಣಿಕ ನದಿ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನದಿಯ ಸಮೀಪದಲ್ಲಿರುವ ಊರುಗಳಾದ ಸಾಲ್ಬುಡ-ನಾವುಂದ ಬಡಾಕೆರೆ, ಮರವಂತೆ, ಚಿಕ್ಕಳ್ಳಿ, ಪಡುಕೋಣೆ, ಅರೆಹೊಳೆ ಮುಂತಾದ...
ಬೈಂದೂರು : ಸೋಮವಾರ ಸಂಜೆ ಶಾಲೆಯಿಂದ ಮನೆಗೆ ವಾಪಾಸ್ಸಾಗುವಾಗ ಕಾಲುಸಂಕದಿಂದ ಆಕಸ್ಮಿಕ ಕಾಲು ಜಾರಿ ಹರಿಯುವ ನದಿಗೆ ಬಿದ್ದು ನಾಪತ್ತೆದ ಬೈಂದೂರು ತಾಲೂಕು ಕಾಲ್ತೋಡು ಗ್ರಾಮದ ಚಪ್ಪರಿಕೆ ಸರಕಾರಿ ಹಿ.ಪ್ರಾ.ಶಾಲೆಯ ಎರಡನೇ ತರಗತಿ...