Monthly Archives: August, 2022

ವಿಟ್ಲ: ಕಣಜದ ಹುಳುವಿನಿಂದ ದಾಳಿಗೊಳಗಾಗಿದ್ದ ವ್ಯಕ್ತಿ ಮೃತ್ಯು

ವಿಟ್ಲ: ಕಣಜದ ಹುಳುಗಳು ದಾಳಿ ನಡೆಸಿ ಹಿನ್ನೆಲೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ. ಕೃಷ್ಣ ರವರ...

“ವೃದ್ಧಿ” ಸಾವಯವ ಉತ್ಪನ್ನಗಳ ಮಳಿಗೆ ಉದ್ಘಾಟನೆ

ಮಂಗಳೂರಿನ ಕೊಟ್ಟಾರದ ಮಾಲೇಮಾರ್ ದೇರೆಬೈಲ್ ಮರಿಯನ್ ಸೊಲೇನ್‍ನ ಕಟ್ಟಡದಲ್ಲಿ ನೈಸರ್ಗಿಕ ಮರದ ಗಾಣದ ಎಣ್ಣೆ ತಯಾರಿ, ಮಾರಾಟ ಮತ್ತು ಸಾವಯವ ಉತ್ಪನ್ನಗಳ ಮಳಿಗೆ ವೃದ್ಧಿ ಇದರ ಉದ್ಘಾಟನಾ ಕಾರ್ಯಕ್ರಮ ಜರುಗಿತ್ತು. ಶಾಸಕ,...

ಮಂಜೇಶ್ವರ ಠಾಣೆಯಲ್ಲಿ ಹುಟ್ಟುಹಬ್ಬ ಆಚರಿಸಿದ ಬಾಲಕ ಆಶಿಲ್

ಬಾಲಕನಿಗೆ ತನ್ನ ಹುಟ್ಟುಹಬ್ಬವನ್ನು ಪೊಲೀಸ್ ಠಾಣೆಯಲ್ಲಿ ಆಚರಿಸಬೇಕೆಂಬ ಮಹದಾಸೆಯನ್ನು ಮಂಜೇಶ್ವರ ಪೊಲೀಸ್ ಠಾಣೆಯ ಜನಕೀಯ ಪೊಲೀಸರು ಈಡೇರಿಸಿದ್ದಾರೆ. ವರ್ಕಾಡಿಯ ಅಝೀಝ್ ಕಲ್ಲೂರು ಹಾಗೂ ಆರಿಫಾ ದಂಪತಿಯ ಪುತ್ರನಾಗಿರುವ ಈತ. ವರ್ಕಾಡಿ...

ವೇಯ್ಟ್‍ಲಿಫ್ಟಿಂಗ್ ಕಂಚು ಗೆದ್ದು ಹುಟ್ಟೂರಿಗೆ ಆಗಮಿಸಿದ ಗುರುರಾಜ್

ಕುಂದಾಪುರ: ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆದ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಫ್ಟಿಂಗ್ 61 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಭಾನುವಾರ ಹುಟ್ಟೂರಿಗೆ ಆಗಮಿಸಿದ ತಾಲೂಕಿನ ಗುರುರಾಜ್ ಪೂಜಾರಿ ಅವರನ್ನು ಕುಂದಾಪುರದ ಶಾಸ್ತ್ರೀವೃತ್ತದಲ್ಲಿ ಚಂಡೆ ವಾದನಗಳ...

ವೈ ಕೆ ಮುದ್ದುಕೃಷ್ಣ ಅವರ ಕೃತಿ ಬಿಡುಗಡೆ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ , ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ, ಹಾಗೂ ರಂಗಸಂಗಾತಿ ಮಂಗಳೂರು ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ನಿರ್ದೇಶಕ ಹಾಗೂ ಕನ್ನಡ...

ಪೆರುವಾಜೆ ಭಾವೈಕ್ಯ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಪ್ರಮೀಳಾ ಶೆಟ್ಟಿ , ಕಾರ್ಯದರ್ಶಿ ಸುಮಲತಾ ಸುನಿಲ್ , ಪೆರುವಾಜೆ ಗ್ರಾಮದ ಭಾವೈಕ್ಯ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆಯು ಆ.08 ರಂದು ನಡೆಯಿತು. ಮಹಿಳಾ ಮಂಡಲದ ಅಧ್ಯಕ್ಷರಾಗಿ ಪ್ರಮೀಳಾ...

ಲಯನ್ಸ್ ಕ್ಲಬ್ ಪಂಪ್ ವೆಲ್ : ಆರೋಗ್ಯಮಾಹಿತಿ ಕಾರ್ಯಗಾರ ಯು.ಟಿ.ಖಾದರ್ ರಿಂದ ಚಾಲನೆ

ಲಯನ್ಸ್ ಕ್ಲಬ್ ಮಂಗಳೂರು ಪಂಪ್ ವೆಲ್ ಕಲ್ಪವೃಕ್ಷ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸೇವಾ ಸಪ್ತಾಹ 8-8-2022ರಿಂದ 15.8.22ರ ವರೆಗೆ ಆರೋಗ್ಯಮಾಹಿತಿ ಕಾರ್ಯಗಾರ, ಆರ್ಥಿಕ ,ವೈದ್ಯಕೀಯ, ಶೈಕ್ಷಣಿಕ ನೆರವು, ಹಾಗೂ ಶಾಲಾ...

ಉಡುಪಿ : ಭಯದ ವಾತಾವರಣ ಸೃಷ್ಟಿಸಿದ ಮಾನಸಿಕ ಅಸ್ವಸ್ಥ ಚಿಕಿತ್ಸೆಗೆ ದಾಖಲು.

ಉಡುಪಿ ಆ.7, ಉಡುಪಿ ನಗರದ ಪುತ್ತೂರಿನಲ್ಲಿ ಕಳೆದ ಎರಡು ದಿನಗಳಿಂದ ಸಾರ್ವಜನಿಕರ ಮನೆಗಳಿಗೆ ರಾತ್ರಿ ಹೊತ್ತು ಪ್ರವೇಶ ಮಾಡಲು ಪ್ರಯತ್ನಿಸುವ ಹಾಗೂ ಭಯದ ವಾತಾವರಣ ಸೃಷ್ಟಿಸಿದ ಮಾನಸಿಕ ಯುವಕನನ್ನು ವಿಶು ಶೆಟ್ಟಿ ವಶಕ್ಕೆ...

ಉಚ್ಚಿಲ ದಸರಾ ಉತ್ಸವದ ರೂಪುರೇಷೇಗಳ ಬಗ್ಗೆ ಸಭೆ

ಇದೇ ಬರುವ ಸೆಪ್ಟೆಂಬರ್ 26 ರಿಂದ ಅಕ್ಟೊಬರ್ 5 ರವರೆಗೆ ನವರಾತ್ರಿಯ ಪ್ರಯುಕ್ತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುವ "ಉಚ್ಚಿಲ ದಸರಾ ಉತ್ಸವ-2022"ದ ರೂಪುರೇಷೆಗಳ ನಾಡೋಜ ಡಾ. ಜಿ. ಶಂಕರ್ ಅವರ...

ಮಂಗಳೂರು ರಾತ್ರಿ : ನಿರ್ಬಂಧ ವಾಪಸ್

ಕನ್ನಡ ಜಿಲ್ಲೆಯಲ್ಲಿ ಕಡೆಗೂ ರಾತ್ರಿ ನಿರ್ಬಂಧ ವಾಪಸ್ , ಮದ್ಯದಂಗಡಿ ಸೇರಿದಂತೆ ಎಲ್ಲ ವ್ಯಾಪಾರ ಕೇಂದ್ರಗಳಿಗೂ ನಿರ್ಬಂಧ ಮುಕ್ತ, ರಾತ್ರಿ 9 ಗಂಟೆ ಬಳಿಕದ ನಿರ್ಬಂಧ ಆದೇಶ ಹಿಂಪಡೆದ ದ.ಕ....

Most Read