ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಎರಡು ದಿನದ ಬಳಿಕ ಸುರತ್ಕಲ್ ನಲ್ಲಿ ಕೊಲೆಯಾದ ಫಾಝಿಲ್ ಪ್ರಕರಣದಲ್ಲಿ ನಗರ ಪೆÇಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳವಾರ...
ನಿನ್ನೆ ಸುರಿದ ಭಾರೀ ಮಳೆಗೆ ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಹರಿಯುವ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ನೀರು ದೇವಾಲಯದ ಒಳಂಗಾಣಕ್ಕೆ ಆವರಿಸಿತ್ತು.
ನೀರಿನೊಂದಿಗೆ ಮಣ್ಣು ಹರಿದು ಬಂದು...
ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಆ.2 ರಂದು ಬಂಧಿಸಿದ್ದಾರೆ. ಬೆಳ್ಳಾರೆ ಪಲ್ಲಿಮಜಲು ನಿವಾಸಿಗಳಾದ ಸದ್ದಾಂ(32ವ) ಮತ್ತು ಹಾರಿಸ್(42ವ) ರವರು ಬಂಧಿತ ಆರೋಪಿಗಳು.
ಈ ಪ್ರಕರಣದಲ್ಲಿ ಈಗಾಗಲೇ ಇಬ್ಬರು...
ಸುರತ್ಕಲ್‍ನ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಪಣಂಬೂರು ಎಸಿಪಿ ಅವರ ಕಚೇರಿಯಿಂದ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೊಲೀಸ್ ಕಮಿಷನರ್...
ಎರಡು ದಿನಗಳಿಂದ ಭಾರಿ ಮಳೆ ಹಿನ್ನೆಲೆ ಉತ್ತರಕನ್ನಡ ಹಾಗೂ ದಕ್ಷಿಣ ಕನ್ನಡದ ಅಂಚಿನಲ್ಲಿರುವ ಶಿರೂರು ಬೈಂದೂರು ಕಳುಹಿತ್ಲು ಕಲ್ಮಕ್ಕಿಯ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ ಯಾವುದೇ ಸಂಪರ್ಕವಿಲ್ಲದೆ ಜನ ಕಂಗೆಟ್ಟಿದ್ದಾರೆ ಭಾರೀ ಮಳೆಯಿಂದಾದ್ದು ರಾತ್ರಿ...
ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಇದೇ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳ ಕಟ್ಟಡಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರಧ್ವಜವನ್ನು ಹಾರಿಸಬೇಕು ಎಂದು...
ಸುಬ್ರಹ್ಮಣ್ಯದ ಪರ್ವತಮುಖಿಯಲ್ಲಿ ಭಾರಿಮಳೆಗೆ ಮನೆ ಮೇಲೆ ಗುಡ್ಡಕುಸಿದು ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ದಾರುಣ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ನಡೆದಿದೆ.ಕಡಬ ತಾಲೂಕಿನ ಸುಬ್ರಹ್ಮಣ್ಯ ಕುಮಾರದಾರ...
ದ.ಕ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅದರಲ್ಲೂ ಸುಬ್ರಹ್ಮಣ್ಯ, ಕಲ್ಮಕಾರು, ಕೊಲ್ಲಮೊಗ್ರು,ಹರಿಹರ,ಬಾಳುಗೋಡು ಆಸುಪಾಸಿನ ಕಡೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ಭಾಗದಲ್ಲಿ ಮುಂಜಾಗ್ರತ ಕ್ರಮವಹಿಸಲು ಎಸ್ ಡಿಆರ್ ಎಪ್ ಹಾಗೂ ಎನ್...
ಇತ್ತೀಚೆಗೆ ಬೆಳ್ಳಾರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಕಾರನ್ನು ತಡೆದು ದಿಗ್ಬಂಧನ ಹಾಕುವ ಕೆಲಸ ಆಕಾಂಕ್ಷಿಗಳು, ಅತೃಪ್ತರಿಂದ ಆಗಿದೆಯೇ ಹೊರತು ಬಿಜೆಪಿಯ ನಿಜವಾದ ಕಾರ್ಯಕರ್ತರಿಂದ ಅಲ್ಲ ಎಂದು ದ.ಕ ಜಿಲ್ಲಾ...
ಪುತ್ತೂರು:ಜಿಲ್ಲೆಯಲ್ಲಿ ಮೂರು ಹತ್ಯೆಗಳಾಗಿದ್ದು, ಈ ಮೂವರ ಮನೆಗೆ ತೆರಳಿ ಸಾಂತ್ವನ ಹೇಳಬೇಕಾಗಿದ್ದ, ಪರಿಹಾರ ನೀಡಬೇಕಾಗಿದ್ದ ರಾಜ್ಯದ ಮುಖ್ಯಮಂತ್ರಿಗಳ ಪಕ್ಷಪಾತ ಧೋರಣೆಯನ್ನು ಜೆಡಿಎಸ್ ಪಕ್ಷ ಖಂಡಿಸುತ್ತದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ...